ಉಡುಪಿ: ನಗರದ ಬ್ರಹ್ಮಗಿರಿ ಸರ್ಕಲ್ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಶುಭ ಕೋರಲು ಹಾಕಲಾದ ಸಾವರ್ಕರ್ ಭಾವಚಿತ್ರ ಇರುವ ಪ್ಲೆಕ್ಸ್ನ್ನು ಕೂಡಲೇ ತೆರವುಗೊಳಿಸುವಂತೆ ಮಂಗಳವಾರ ಸ್ಥಳದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರನ್ನು ಒತ್ತಾಯಿಸಿದರು. ಕಾಂಗ್ರೆಸ್ ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ ನೇತೃತ್ವದಲ್...
ಗಮನ ಸೆಳೆದ ತ್ರಿವರ್ಣಾಲಂಕೃತ ಸ್ತಬ್ಧ ಚಿತ್ರ, ಮೆರವಣಿಗೆ ಬಂದಾರು : ಇಲ್ಲಿನ ಗ್ರಾಮಪಂಚಾಯತ್ ಆಡಳಿತ, ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣಾ ಸಮಿತಿ ಮತ್ತು ಬಂದಾರು-ಮೊಗ್ರು ಗ್ರಾಮಗಳ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ವಾತಂತ್ರ್ಯ ಅಮೃತ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು. ಭಾರತಮಾತೆಯ ಸುಂದರ ಸ್ತಬ್ದ ಚಿತ್ರವುಳ್ಳ ತ್ರಿವರ್...
ಶಾಲಾ ಮಕ್ಕಳಿಗೆ ಅಡುಗೆ ಮಾಡಿ ಬಿಸಿಯೂಟ ಬಡಿಸುವ ಕೆಲಸ ಮಾಡುವ ಮಾತೆಯರನ್ನ ಸಂಬಳ ನೀಡದೆ ದುಡಿಸುವ ಸರಕಾರದ ಸ್ವತಂತ್ರ್ಯದ ಅಮೃತ ಮಹೋತ್ಸವದ ಕೊಡುಗೆಯೇ? ಎಂದು ಕಾರ್ಮಿಕ ನಾಯಕ ಬಿ.ಎಂ.ಭಟ್ ಪ್ರಶ್ನಿಸಿದರು. ಬೆಳ್ತಂಗಡಿ ತಾಲೂಕು ಅಕ್ಷರ ದಾಸೋಹ ನೌಕರರ ಸಂಘಟನೆಯ ನೇತೃತ್ವದಲ್ಲಿ ಬೆಳ್ತಂಗಡಿ ಮಿನಿ ವಿಧಾನ ಸೌಧ ಎದುರು ನಡೆದ ಬಿಸಿಯೂಟ ನೌಕರರ ಹೋರ...
ತುಮಕೂರು: ಸ್ವಾತಂತ್ರ್ಯೋತ್ಸವದ ಸಂಭ್ರಮದ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಂದ ಅಚಾತುರ್ಯವೊಂದು ನಡೆದು ಹೋಗಿದ್ದು, ಗಾಂಧೀಜಿಯ ಫೋಟೋವನ್ನು ಹಿಡಿದುಕೊಂಡು ಸಚಿವರು ಶೂ ಧರಿಸಿ ವಿವಾದಕ್ಕೀಡಾಗಿದ್ದಾರೆ. ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಇಂತಹದ್ದೊಂದು ಘಟನೆ ನಡೆದಿದ್ದು,...
ಬೆಳ್ತಂಗಡಿ; ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂದರ್ಭದಲ್ಲಿ ಸಂವಿಧಾನದ ಹಕ್ಕುಗಳ ಸಂರಕ್ಷಣೆಗಾಗಿ ವಿಶೇಷ ಕಾರ್ಯಕ್ರಮವನ್ನು ಬೆಳ್ತಂಗಡಿಯಲ್ಲಿ ಸಮಾನಮನಸ್ಕರ ವೇದಿಕೆ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. "ನನ್ನ ಆಹಾರ ನನ್ನ ಹಕ್ಕು" ಎಂಬ ಘೋಷಣೆಯಡಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ , ಅಂಬೇಡ್ಕರ್ ...
ಮಂಗಳೂರು: ಮಹಾನಗರ ಪಾಲಿಕೆಯ ಅವ್ಯವಸ್ಥೆ ವಿರುದ್ಧ ಸಾಮಾಜಿಕ ಹೋರಾಟಗಾರ ಜೆರಾರ್ಡ್ ಟವರ್ಸ್ ಹಾಗೂ ಸ್ಥಳೀಯರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ರಸ್ತೆಯಲ್ಲಿದ್ದ ಜಲ್ಲಿಕಲ್ಲುಗಳನ್ನ ಗುಡಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನ ಕದ್ರಿಯ ಸರ್ಕಲ್ ನಲ್ಲಿ ಅಗೆದ ರಸ್ತೆ ದುರಸ್ತಿ ಮಾಡದೇ ಸ್ಥಳೀಯರಿಗೆ ಹಾಗೂ ಸಮೀಪ ರಿ...
ಮಣಿಪಾಲದ ಆರ್ಕಿಟೆಕ್ಟ್ ಡಿಪಾರ್ಟ್ಮೆಂಟ್ ನ ನಿವೃತ್ತ ಉದ್ಯೋಗಿ, ಕಟ್ಟಡಗಳ ವಿನ್ಯಾಸಕಾರ ಮಧ್ವರಾಜ್ ಭಟ್ ರವರು ಇಂದು ಬೆಳಿಗ್ಗೆ ನಿಧನರಾದರು. ಮಧ್ವರಾಜ್ ಅವರು ಆ.13ರಂದು ಪೆರ್ಡೂರಿನ ಪಕ್ಕಾಲು ಬಳಿ ನಡೆದ ಬೈಕ್ ಮತ್ತು ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕ...
ಬ್ರಹ್ಮಾವರ: ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಯಡ್ತಾಡಿ ಗ್ರಾಮದ ಹಂಚಿನಕೆರೆ ಬಳಿಯ ಕಲ್ಲುಕೋರೆಯಲ್ಲಿ ಆ.15ರಂದು ಮಧ್ಯಾಹ್ನ ನಡೆದಿದೆ. ಯಡ್ತಾಡಿ ಗ್ರಾಮದ ಹಂಚಿನಕೆರೆ ನಿವಾಸಿ 65ವರ್ಷದ ಸೀತು ಮೃತದುರ್ದೈವಿ. ಇವರು ಆ.13ರಿಂದ ಕಾಣೆಯಾಗಿದ್ದರು. ಇವರು ಪ್ರತಿದಿನ ಬೆಳಿಗ್ಗೆ 5.30ಕ್ಕೆ ದ...
ಉಡುಪಿ: ವಿಶ್ವ ಪ್ರಸಿದ್ದ ಕಲ್ಮಾಡಿ ವೆಲಂಕಣಿ ಮಾತೆಯ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯಕ್ಕೆ ಒಳಪಟ್ಟ ಅಧಿಕೃತ ಪುಣ್ಯಕ್ಷೇತ್ರವೆಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ್ಯರಾದ ಅತಿ ವಂದನೀಯ ಡಾಕ್ಟರ್ ಜೆರಾಲ್ಡ್ ಐಸಾಕ್ ಲೋಬೋರವರು ಆಗಸ್ಟ್ 15 ರಂದು ವಿದ್ಯುಕ್ತವಾಗಿ ನಡೆದ ಪವಿತ್ರ ಬಲಿಪೂಜೆಯಲ್ಲಿ ಘೋಷಿಸಿದರು. ಈ ಸಂದರ್ಭದಲ್ಲಿ ಉಡುಪಿ ಧ...
ಬೆಳ್ತಂಗಡಿ: ವಿಷ ಸೇವಿಸಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಬೆದ್ರಬೆಟ್ಟುವಿನಲ್ಲಿ ಸಂಭವಿಸಿದೆ. ಬೆದ್ರಬೆಟ್ಟು ನಿವಾಸಿ ಕೂಸಪ್ಪ ಪೂಜಾರಿ(52) ಎಂಬವರೇ ಮೃತ ವ್ಯಕ್ತಿಯಾಗಿದ್ದಾರೆ. ಇವರು ಕಳೆದ ಜು.28ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ವಿಷ ಸೇವಿಸಿದ್ದನ್ನು ಕಂಡ ಮನೆಯವರು...