ಕುಂದಾಪುರ: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ ನಡೆಸಿದ ಕುಂದಾಪುರ ಪೊಲೀಸರು ಏಳು ಮಂದಿಯನ್ನು ಬಂಧಿಸಿ, 5950 ರೂ. ಹಣ ವಶಪಡಿಸಿಕೊಂಡ ಘಟನೆ ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದ ಟಿ.ಟಿ ರೋಡ್ ಬಳಿ ಆ.6ರಂದು ಮಧ್ಯಾಹ್ನ ನಡೆದಿದೆ. ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ವಿಶ್ವನಾಥ, ಗಣೇಶ ದೇವಾಡಿಗ, ರತ್ನಾಕರ, ಬೀರಪ್ಪ ಗೌಡರ್, ದೇವ, ಮ...
ಮಂಗಳೂರಿನಲ್ಲಿ ಆಳ ಸಮುದ್ರದ ಮೀನುಗಾರಿಕೆ ತೆರಳಿದ್ದ ಬೋಟೊಂದು ಅವಘಡಕ್ಕೀಡಾದ ಘಟನೆ ನಡೆದಿದೆ. ಆಳ ಸಮುದ್ರಕ್ಕೆ ಹೋದ ಮೀನುಗಾರಿಕಾ ದೋಣಿಯ ತಳಭಾಗದಲ್ಲಿ ತೂತಾಗಿ ಮುಳುಗಡೆಯಾದ ಘಟನೆ ನಡೆದಿದೆ. ದೋಣಿಯಲ್ಲಿದ್ದ ಎಲ್ಲಾ 10 ಮಂದಿ ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೋಟ್ ಸಂಪೂರ್ಣ ಮುಳುಗಡೆಯಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭ...
ಉಡುಪಿ: ಕಲ್ಮಾಡಿ ವೆಲಂಕಣಿ ಮಾತೆ ಚರ್ಚಿನ ವಾರ್ಷಿಕ ಪ್ರತಿಷ್ಠಾಪನೆ ಮಹೋತ್ಸವದ ಪ್ರಯುಕ್ತ ಒಂಬತ್ತು ದಿನಗಳ ನೊವೆನಾ ಪ್ರಾರ್ಥನೆಗೆ ಶನಿವಾರ ಚಾಲನೆ ನೀಡಲಾಯಿತು. ಕಲ್ಯಾಣಪುರ ಮಿಲಾಗ್ರಿಸ್ ಕಾಥೆಡ್ರಲ್ ಇದರ ಪ್ರಧಾನ ಧರ್ಮಗುರು ವಂ| ವಲೇರಿಯನ್ ಮೆಂಡೊನ್ಸಾ ಅವರು ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು. ಬಳಿಕ ಮೊದಲ ದಿನದ ನೊವೇನಾ ಪ್ರ...
ಬ್ರಹ್ಮಾವರ : ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಹಂದಾಡಿ ಗ್ರಾಮದ ಮಕ್ಕಿಮನೆ ಎಂಬಲ್ಲಿ ಇಂದು ಬೆಳಕಿಗೆ ಬಂದಿದೆ. ಮಕ್ಕಿಮನೆ ನಿವಾಸಿ ಬಾಬು ಪೂಜಾರಿ ಮೃತದುರ್ದೈವಿ. ಇವರು ಕೃಷಿ ಕೂಲಿ ಕೆಲಸ ಮಾಡಿಕೊಂಡಿದ್ದು, ಮಗಳ ಮನೆ...
ಕುಂದಾಪುರ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಕೋಟದಲ್ಲಿ ನಡೆದಿದೆ. ಕೋಟ ನಿವಾಸಿ 67 ವರ್ಷದ ರತ್ನ ಮೃತದುರ್ದೈವಿ. ಇವರು ಸುಮಾರು 20 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು. ಆ. 1ರಂದು ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡ...
ಮಂಗಳೂರು: ಕೇಂದ್ರದ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದಿದ್ದ ವೇಳೆ ಅತಿವೃಷ್ಟಿ ಹಾನಿಯ ಬಗ್ಗೆ ಯಾವುದೇ ಮನವಿ ನೀಡದೆ ಬಿಜೆಪಿಗರು ಜನತೆಗೆ ಅನ್ಯಾಯವೆಸಗಿದ್ದಾರೆ ಎಂದು ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಕಿಡಿಕಾರಿದ್ದಾರೆ. ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜನತೆ ಅತಿವೃಷ್ಟಿಯಿಂದ ತತ್ತರಿ...
ಕಾರ್ಕಳ: ತಾಲೂಕಿನ ಇರ್ವತ್ತೂರು ಗ್ರಾಮದ ತೋಡಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಇರ್ವತ್ತೂರು ನಿವಾಸಿ ಸುಕೇಶ್ ಎಂದು ಗುರುತಿಸಲಾಗಿದೆ. ಸುಕೇಶ್ ಅವರು ನಿನ್ನೆ ಸಂಜೆಯಿಂದ ನಾಪತ್ತೆಯಾಗಿದ್ದರು. ಹುಡುಕಾಟ ನಡೆಸಿದಾಗ ತೋಡಿನ ಬದಿಯಲ್ಲಿ ಚಪ್ಪಲಿ ಕಾಣಿಸಿಕೊಂಡಿತ್ತು. ಬಳಿಕ ತೋಡಿನಲ್...
ಹೆಬ್ರಿ: ಪತಿಯೇ ತನ್ನ ಪತ್ನಿಗೆ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆಗೈದಿರುವ ಘಟನೆ ಹೆಬ್ರಿ ತಾಲೂಕಿನ ಬೆಳ್ವೆ ಗ್ರಾಮದ ಹೊನ್ಕಲ್ ಎಂಬಲ್ಲಿ ಆ.5ರಂದು ಮಧ್ಯರಾತ್ರಿ ನಡೆದಿದೆ. ಬೆಳ್ವೆ ಗ್ರಾಮದ ಹೊನ್ಕಲ್ ನಿವಾಸಿ 36ವರ್ಷದ ಜ್ಯೋತಿ ಹಲ್ಲೆಗೊಳಗಾದ ಮಹಿಳೆ. ಇವರ ಪತಿ ರವಿಚಂದ್ರ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ್ದು, ಬಳಿಕ ಕತ್ತಿಯಿಂದ ಜ...
ಪುತ್ತೂರು: ವಸತಿ ಸಮುಚ್ಚಯದ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದ ಪ್ರೌಢಶಾಲೆ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುದಾನ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಶಾನ್ ರೈ, ಮೃತ ಬಾಲಕ. ಶುಕ್ರವಾರ ಸಂಜೆ ಶಾಲೆ ಬಿಟ್ಟ ಬಳಿಕ ಮನೆಗೆ ತೆರಳದ...
ಕೊಣಾಜೆ: ಕರ್ತವ್ಯ ನಿರತ ಹೆಡ್ ಕಾನ್ಸ್ ಟೇಬಲ್ ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದ್ದು, ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅಸ್ವಸ್ಥರಾಗಿದ್ದ ಅವರು ಮೃತಪಟ್ಟಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸವಣೂರಿನ ಜಗನ್ನಾಥ(44) ನಿಧನರಾದವರು. ಕರ್ತವ್ಯ ನಿರ್ವಹಿಸುತ್ತಿದ್ದ ವ...