ಮಂಗಳೂರು: ಬಜಾಲ್ ನ ಪಕ್ಕಲಡ್ಕ ಯುವಕ ಮಂಡಲದ ಸದಸ್ಯರು ಸಮಾಜದ ಒಳಿತಿಗೆ ನಡೆಸುವ ಚಟುವಟಿಕೆಗಳು ಬೇರೆಲ್ಲೂ ಕಾಣ ಸಿಗುವುದು ಅತಿ ವಿರಳ. ನಾನು ಕಂಡಂತೆ ಈ ಸಂಸ್ಥೆಗಳು ಕೇವಲ ಸಮಾಜ ಸೇವೆ ಮಾತ್ರವಲ್ಲ ಯುವಜನರನ್ನು ಜನಪರ ಚಿಂತನೆಗೆ ಹಚ್ಚಿಕೊಳ್ಳುವಂತೆ ತಯಾರುಗೊಳಿಸುತ್ತಿರುವುದು ಬಹಳ ವಿಶೇಷ. ಇಂತಹ ಬೆಳವಣೆಗೆಗಳೇ ಸಮಾಜದ ಒಳಿತಿಗೆ ಕೊಡುಗೆ ಕೊಡುವ...
ಮಂಗಳೂರು: ಪಹಲ್ಗಮ್ ಭಯೋತ್ಪಾದಕರ ಅಮಾನುಷ ಕೃತ್ಯ ದೇಶದ ಸಾರ್ವಭೌಮತೆಯ ಮೇಲೆ ನಡೆದ ದಾಳಿ ದೇಶದ ಏಕತೆಯನ್ನು ಕಾಪಾಡಿಕೊಂಡು ಭಯೋತ್ಪಾದನೆಯ ವಿರುದ್ಧ ಹೋರಾಡಬೇಕಿದೆ ಎಂದು ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಜ್ ಹೇಳಿದರು. ಪಹಲ್ಗಮ್ ಭಯೋತ್ಪಾದಕ ಕೃತ್ಯ ಖಂಡಿಸಿ ಡಿವೈಎಫ್ ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಮಿನಿ ವಿಧಾನ ಸೌಧದ...
ಚಿತ್ರದುರ್ಗ: ಪಕ್ಕದ ಮನೆಯ ಸ್ನೇಹಿತೆ ತನಗೆ ಸೈಕಲ್ ಕೊಡಲಿಲ್ಲ ಎಂದು ನೊಂದು ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋಪಾಲ ಮತ್ತು ರುದ್ರಮ್ಮ ದಂಪತಿ ಪುತ್ರಿ ಸ್ಪಂದನಾ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿಯಾಗಿದ್ದಾಳೆ ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು ಸ್ಪಂದನಾ ನೇಣುಬಿಗಿದು...
ತುಮಕೂರು: ವಾಲ್ಮೀಕಿ ಸಮುದಾಯದ ಮಹಿಳೆಯೊಬ್ಬರಿಗೆ ಜೀನಿ ಕಂಪನಿ ಮಾಲೀಕ ಲೈಂಗಿಕ ಕಿರುಕುಳ ನೀಡಿರುವ ಗಂಭೀರ ಆರೋಪ ಕೇಳಿ ಬಂದಿದ್ದು, ಕಂಪನಿ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆ ಎಫ್ ಐಅರ್ ದಾಖಲು ಆಗಿದ್ದು, ಜೀನಿ ಕಂಪನಿಯಲ್ಲಿ ಕೆಲಸ ಮಾಡುತ್...
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ಭಾರೀ ಮಳೆ ಮತ್ತು ಗಾಳಿಯಿಂದ ವಿದ್ಯಾ ಭಾರತಿಶಾಲೆಯ ಮೇಲ್ಛಾವಣಿ ಹಾರಿ ಹೋಗಿರುವ ದಾರುಣ ಘಟನೆ ನಡೆದಿದೆ. ವಿದ್ಯಾಭಾರತಿ ಶಾಲೆಯ ಮೆಲ್ಛಾವಣಿ ಮಳೆಗಾಳಿಗೆ ತತ್ತರಿಸಿ, ಸಿಮೆಂಟ್ ಶೀಟ್ ಗಳು ಮುರಿದು ಬಿದ್ದಿವೆ. ಕಳೆದ ರಾತ್ರಿ ಸುರಿದ ತೀವ್ರ ಮಳೆ ಮತ್ತು ಗಾಳಿಯ ಪರ...
ಯಾದಗಿರಿ: ಯಾದಗಿರಿ ತಾಲೂಕಿನ ಹತ್ತಿಕುಣಿ ಗ್ರಾಮದ ಮಹಿಳೆಯೊಬ್ಬರು ಕೂಲಿ ಕೆಲಸಕ್ಕೆ ಗುಡ್ ಬೈ ಹೇಳಿ, ಕಿರಾಣಿ ಅಂಗಡಿ ಇಟ್ಟು ವ್ಯಾಪಾರ ಕ್ಷೇತ್ರಕ್ಕೆ ಧುಮುಕಿದ್ದಾರೆ. ಇದು ಸಾಧ್ಯವಾಗಿರುವುದು ರಾಜ್ಯ ಸರ್ಕಾರದ ಪಂಚ ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಿಂದ! ಯಾದಗಿರಿ ತಾಲೂಕಿನ ಹತ್ತಿಕುಣಿ ಗ್ರಾಮದಲ್ಲಿ ಮುಮ್ತಾಜ್ ಬೇಗಂ ಗೃಹ ...
ಹುಣಸಗಿ: ಹುಣಸಗಿ ನಗರದಲ್ಲಿ ಮಧ್ಯಾಹ್ನ 12:30 ರ ಸಮಯಕ್ಕೆ ಬೈಕ್ ನಲ್ಲಿದ್ದ ನಗದು ಹಣವನ್ನು ಏಗರಿಸಿ ಪರಾರಿಯಾದ ಘಟನೆ ನಡೆದಿದೆ. ಮಲ್ಲೇಶ್ ತಂದೆ ಬಸಪ್ಪ ಯಾಳಗಿ ಎನ್ನುವ ಗುಂಡಲಗೇರಿ ಗ್ರಾಮದ ಯುವಕ ನಗರದ SBI ಬ್ಯಾಂಕ್ ನಿಂದ 1,35,000 ಹಣವನ್ನು ಡ್ರಾ ಮಾಡಿಕೊಂಡು ಬಂದಿದ್ದ ದೇವಪುರ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ರಾಯಲ್ ರೆಸ್ಟೋರೆಂಟ್...
ಚಿಕ್ಕಬಳ್ಳಾಪುರ: ಪತ್ರದಲ್ಲಿ ಕಾಗುಣಿತ ತಪ್ಪಾಗಿರುವ ಹಿನ್ನೆಲೆ ಚಿಂತಾಮಣಿ ತಹಶೀಲ್ದಾರ್ ಗೆ ನೋಟಿಸ್ ನೀಡಲಾಗಿರುವ ಘಟನೆ ನಡೆದಿದೆ. ಚಿಂತಾಮಣಿ ತಹಶೀಲ್ದಾರ್ ಸುದರ್ಶನ್ ಅವರಿಗೆ ಚಿಕ್ಕಬಳ್ಳಾಪುರ ಡಿಸಿ ಪಿ.ಎನ್ ರವೀಂದ್ರ ಅವರು ನೋಟಿಸ್ ನೀಡಿದ್ದು, ಒಂದು ವಾರದೊಳಗೆ ನೋಟಿಸ್ ಗೆ ಉತ್ತರಿಸುವಂತೆ ಸೂಚನೆ ನೀಡಿದ್ದಾರೆ. ತಾಲೂಕು ಕಚೇ...
ಮಂಗಳೂರು: ಹಿಂದೂಗಳು ಮತಾಂತರ ಮಾಡುವಂತೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಬಹಿರಂಗವಾಗಿ ಕರೆ ನೀಡಿದ್ದಾರೆ. ಉಜಿರೆಯ ರಾಮೋತ್ಸವ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿತು, ಹೊಸ ಸರ್ಕಾರ ಬಂದು ಆ ಕಾನೂನು ತೆಗೆದು ಹಾಕಿತು. ಅಂದರೆ ಅದರ ಅರ್ಥ ನೀವೂ ಮತಾಂತರ ಮಾಡಬಹುದ...
ಮಂಗಳೂರು: ಮಂಗಳೂರಿನಲ್ಲಿ ವಕ್ಸ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಸಂದರ್ಭ ಪೊಲೀಸ್ ಅಧಿಕಾರಿಯ ಸರಕಾರಿ ಕಾರನ್ನು ಪ್ರತಿಭಟನಾಕಾರರು ಬಳಸಿರುವುದಾಗಿ ಹರಡಿರುವ ವದಂತಿಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಸ್ಪಷ್ಟನೆ ನೀಡಿದ್ದಾರೆ. ಅಡ್ಯಾರ್ ಕಣ್ಣೂರು ಬಳಿಯ ಶಾ ಗಾರ್ಡನ್ ಮೈದಾನದಲ್ಲಿ ಶುಕ್ರವಾರ...