ಮಂಗಳೂರು: ಆಳ್ಶಿರೆಡ್ಡೆ ಎಂಬ ಕೊಂಕಣಿ ಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ನಡೆಯಿತು. ಸ್ಪಾರ್ಕಲ್ ಪ್ರೊಡಕ್ಷನ್ ನಿರ್ಮಾಣದ ಹಾಗೂ ಆರ್ ಆರ್ ಫಿಲ್ಮ್ ಇಂಟರ್ನ್ಯಾಷನಲ್ ಮತ್ತು ಯುಯನ್ನ್ ಸಿನಿಮಾಸ್ ಸಹಯೋಗದಲ್ಲಿ ನೂತನ ಕೊಂಕಣಿ ಚಲನಚಿತ್ರ ತೆರೆಗೆ ಬರಲು ಸಿದ್ಧವಾಗಿದೆ ಎಂದು ಚಿತ್ರದ ನಿರ್ದೇಶಕ, ನಟ ಗೋ...
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇಂದು ಮಳೆ ಅಬ್ಬರ ಜೋರಾಗಿದೆ. ಮಂಗಳೂರು ನಗರ ಸೇರಿದಂತೆ ಬಂಟ್ವಾಳ, ಮೂಡಬಿದ್ರೆ, ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ, ಸುಬ್ರಹ್ಮಣ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ಕರಾವಳಿ ಭಾಗದಲ್ಲಿ ಇನ್ನೂ ಮೂರು ದಿನ ಮಳೆ ಧಾರಕಾರವಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲ...
ಉಡುಪಿ: ಭಾರತೀಯ ಜೀವ ವಿಮಾ ನಿಗಮದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪಿಂಚಣಿದಾರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಡುಪಿ ಎಲ್ ಐಸಿ ವಿಭಾಗೀಯ ಕಛೇರಿಯ ಮುಂದೆ ಪ್ರತಿಭಟನೆ ನಡೆಸಿದರು. ಎಲ್ ಐಸಿ ನಿರ್ದೇಶಕ ಮಂಡಳಿ ಒಪ್ಪಿಗೆ ಸೂಚಿಸುವಂತೆ ಕುಟುಂಬ ಪಿಂಚಣಿಯನ್ನು ಶೇ.15ರಿಂದ30ಕ್ಕೆ ಹೆಚ್ಚಿಸಬೇಕು. ಆರೋಗ್ಯ ವಿಮಾಯೋಜನೆ ವ್ಯಾಪ್ತಿಗ...
ಪರ್ಕಳ: ಅಸಹಾಯಕ ಸ್ಥಿತಿಯಲ್ಲಿ ಇದ್ದ ವೃದ್ಧರೊಬ್ಬರನ್ನು ಮಣಿಪಾಲ ಪೊಲೀಸರ ಸಹಾಯದೊಂದಿಗೆ ರಕ್ಷಿಸಲಾಗಿದ್ದು, ಇದೀಗ ಅವರಿಗೆ ಹೊಸ ಬೆಳಕು ಆಶ್ರಮದಲ್ಲಿ ಆರೈಕೆ ಮಾಡಲಾಗುತ್ತಿದೆ. ಉಡುಪಿ ಜಿಲ್ಲೆಯ ಹೆರ್ಗದಲ್ಲಿ ಬೂದ ಎಂಬ ಹೆಸರಿನ ವ್ಯಕ್ತಿಯೊಬ್ಬರು ಪತ್ತೆಯಾಗಿದ್ದು, ಇವರ ಊರು ಯಾವುದು ಎಂದು ಕೇಳಿದರೆ, ಸರಿಯಾದ ಮಾಹಿತಿ ನೀಡುತ್ತಿಲ್ಲ. ಮಂಚಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಸಂಜೆ 6ರಿಂದ ಬೆಳಗ್ಗೆ 6ರವರೆಗಿನ ರಾತ್ರಿ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದ್ದು ನಾಳೆಯಿಂದ ರಾತ್ರಿ 9 ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ನಾಳೆಯಿಂದ ಅಂದ್ರೆ ಆಗಸ್ಟ್ 5ರ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ...
ಬೆಳ್ತಂಗಡಿ: ಮಾಜಿ ಶಿಕ್ಷಕಿಯೊಬ್ಬರು ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿ ನಿವಾಸಿಯಾಗಿರುವ ಚೈತ್ರಾ ಅಡಿಗ ಗುರುವಾರ ಮುಂಜಾನೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಲೆ ಕೃತ್ಯ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು (ಸೆಕ್ಷನ್ 144) ಆಗಸ್ಟ್ 8ರ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಸಂಜೆ 6 ಗಂಟೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರ ನಿರ್ಬಂಧವನ...
ದಕ್ಷಿಣ ಕನ್ನಡ: ಕೊಡಗು ದಕ್ಷಿಣ ಕನ್ನಡ ಗಡಿ ಭಾಗದ ಜನರು ತೀವ್ರ ಸ್ಫೋಟದ ಸದ್ದು ಹಾಗೂ ಹಾಗೂ ಭಾರೀ ಮಳೆ, ಪ್ರವಾಹದ ಭೀತಿಯಿಂದ ಕಂಗಾಲಾಗಿದ್ದು, ಹಲವು ಕುಟುಂಬಗಳು ಮನೆ ಕುಸಿತದ ಭೀತಿಯಿಂದ ಮನೆ ತೊರೆದು ಬೇರೆಡೆಗೆ ಸ್ವಯಂ ಆಗಿ ಸ್ಥಳಾಂತರಗೊಂಡಿದ್ದಾರೆ. ಪ್ರತಿನಿತ್ಯ ಸ್ಪೋಟದ ಸದ್ದಿನೊಂದಿಗೆ ಮಳೆ ಆರಂಭವಾಗುತ್ತಿದೆ. ಮಳೆ ಆರಂಭವಾಗಿ ಹತ್ತು...
ಮಂಗಳೂರು: ರಾಜ್ಯದ ಪೊಲೀಸ್ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ಮಂಗಳೂರು ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದರು. ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಪರಾಮರ್ಶೆ ಮತ್ತು ಸಾಮಾನ್ಯ ಸ್ಥಿತಿಯನ್ನು ಪುನರ್ ಸ್ಥಾಪಿಸುವ ಸಿದ್ಧತೆ ಬಗ್ಗೆ ಸಲಹೆ ಸೂಚನೆ...
ಉಡುಪಿ: ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ವಿದ್ಯಾರ್ಥಿಯೊಬ್ಬಳು ಗಾಯಗೊಂಡ ಘಟನೆ ಉಡುಪಿಯ ಸಂತೆಕಟ್ಟೆ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ ಮಣಿಪಾಲದ ಎಂಐಟಿ ವಿದ್ಯಾರ್ಥಿನಿ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿನಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿ...