ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ನೂರ್ಲಾಲು ನಿವಾಸಿ ರಜನ್ ಸಾಹೇಬ್(60)ಎಂಬವರು ಮನೆಯ ಸಮೀಪದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ರವಿವಾರ ರಾತ್ರಿ ಮನೆಯಿಂದ ಎದ್ದು ಹೊರ ನಡೆದಿದ್ದರು ಎನ್ನಲಾಗಿದ್ದು, ಸೋಮವಾರ ಇವರಿಗಾಗಿ ಹುಡುಕಾಟ ನಡೆಸಿದಾಗ ಪಕ್ಕದ ಹಾಮದ್ ಸಾಹೇಬ್ ಅವರ ಕೆರೆಯಲ್ಲಿ ಅವರ ದೇಹ ತೇಲುತ್ತಿದ್ದ ರೀತಿಯಲ್ಲಿ ಪತ್ತೆ...
ವ್ಯವಹಾರದಲ್ಲಿ ನಷ್ಟ ಉಂಟಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಯೊಬ್ಬರು ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಕಡೆಕಾರಿನಲ್ಲಿ ಆ.27ರಂದು ನಡೆದಿದೆ. ಕಡೆಕಾರು ನಿವಾಸಿ 54 ವರ್ಷದ ಉಮೇಶ್ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಗೋವಾದಲ್ಲಿ ವ್ಯವಹಾರ ನಡೆಸುತ್ತಿದ್ದು, ವ್ಯವ...
ಉಡುಪಿ: ಜಿಲ್ಲೆಯಲ್ಲಿಆಗಸ್ಟ್ 31 ರಿಂದ ಆರಂಭವಾಗುವ ಗಣೇಶ ಚತುರ್ಥಿಹಬ್ಬದ ಸಂದರ್ಭದಲ್ಲಿ, ಗಣೇಶಮೂರ್ತಿಯ ಪ್ರತಿಷ್ಠಾಪನೆ, ವಿಸರ್ಜನೆ ಕಾರ್ಯಕ್ರಮಗಳಿಗೆ ಅಗತ್ಯ ಅನುಮತಿಗಳನ್ನು ನೀಡುವಾಗ ಕಂದಾಯ, ನಗರಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಗಳನಡುವೆಯಾವುದೇಗೊಂದಲಗಳಿಗೆ ಆಸ್ಪದ ನೀಡದೇ, ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧ...
ಪುಂಜಾಲಕಟ್ಟೆ: ಅಪಘಾತದಿಂದ ಮೃತಪಟ್ಟಿದ್ದ ವ್ಯಕ್ತಿಯನ್ನು ನೋಡಲು ಆಗಮಿಸುತ್ತಿದ್ದ ಸಂಬಂಧಿಕರೊಬ್ಬರು ಲಾರಿ ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಕುಪ್ಪೆಟ್ಟಿಯ ಹುಣ್ಸೆಕಟ್ಟೆ ಪಿಲಿಗೂಡು ನಲ್ಲಿ ನಡೆದಿದೆ. ಮೇಲಿನಪೇಟೆಯ ಶಾರಾದ ಮಂಟಪದ ಇಂದು ಬೆಳಗ್ಗೆ ಬಳಿ ಬೈಕ್ - ಬೈಕ್ ನಡುವೆ ಅಪಘಾತ ನಡೆದು ಕಾಲೇಜ್ ವಿದ್ಯಾರ್ಥಿ ಕರಾಯದ ಮಹಮ್ಮದ್ ಶಫೀಕ್(20...
ಬೆಳ್ತಂಗಡಿ: ಎರಡು ಬೈಕ್ ನಡುವೆ ಅಪಘಾತ ನಡೆದು ಒಂದು ಬೈಕ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇನ್ನೊಂದು ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪುಂಜಾಲಕಟ್ಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಮೇಲಿನ ಪೇಟೆ ಶಾರದಾ ಮಂಟಪದ ಬಳಿ ಬೈಕ್ ಗಳ ನಡುವೆ ಇಂದು ಬ...
ಉಡುಪಿ: ವೃದ್ಧೆಯ ಆರೋಗ್ಯ ವಿಚಾರಿಸಲು ಬಂದಿದ್ದ ಮಹಿಳೆಯೊಬ್ಬರು ಕುಸಿದುಬಿದ್ದು ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ಉಪ್ಪೂರು ತೆಂಕಬೆಟ್ಟುವಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. 62ವರ್ಷದ ಸುಲೋಚನವ್ವ ಮೃತದುರ್ದೈವಿ. ಇವರು ತೆಂಕಬೆಟ್ಟುವಿನ ಅಖಿಲ್ ಶೆಡ್ತಿಯವರ ಮನೆಯಲ್ಲಿ ಈ ಹಿಂದೆ ಕೆಲಸ ಮಾಡಿಕೊಂಡಿದ್ದರು. ನಿನ್ನೆ ಅಖಿಲ್ ಶೆಟ್ಟಿಯವರ ...
ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆಯ ತಾಲೂಕಿನ ಕಟ್ಟೆ ಗಣಿಗನೂರು ಗ್ರಾಮದ ನೂತನವಾಗಿ ನಿರ್ಮಾಣಗೊಂಡ ಕಾಲುವೆ ಒಂದೇ ತಿಂಗಳಲ್ಲಿ ಮುರಿದು ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು. ಯಳಂದೂರು ತಾಲೂಕಿನ ಕಟ್ಟೆ ಗಣಿಗನೂರು ಗ್ರಾಮದ ರೈತರ ಜಮೀನಿಗೆ ನೀರು ತುಂ...
ಕಾರ್ಕಳ: ಸೀತಾನದಿಯ ನಿವೃತ್ತ ಶಿಕ್ಷಕ ರಾಜಗೋಪಾಲ್ ಶೆಟ್ಟಿ( 68) ಅ.28 ರಂದು ನಿಧನರಾಗಿದ್ದಾರೆ . ಅವರು ತಮ್ಮ ಮನೆಯ ಮರದ ಗೆಲ್ಲು ಕಡಿಯಲು ಹೋಗಿ ಅಯಾತಪ್ಪಿ ಬಿದ್ದು ಮೃತ ಪಟ್ಟಿದ್ದಾರೆ. ಅವರು ಸೀತಾನದಿ ಪ್ರೈಮರಿ ಶಾಲೆಯಲ್ಲಿ 25 ವರ್ಷ ಶಿಕ್ಷಕರಾಗಿ ಹಾಗೂ ಹೆಬ್ರಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಕ...
ಕಾರ್ಕಳ: ಕಸಬಾ ಗ್ರಾಮದ ಬಂಗ್ಲೆಗುಡ್ಡೆ ಪರನೀರು ಮೈದಾನದ ಬಳಿ ಗಾಂಜಾ ಸೇದುತ್ತಿದ್ದ ವ್ಯಕ್ತಿಯನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ ನಗರದ 36 ವರ್ಷದ ಮಹಮದ್ ರಫೀಕ್ ಬಂಧಿತ ಆರೋಪಿ. ಈತ ಆ.26ರಂದು ಬಂಗ್ಲೆಗುಡ್ಡೆ ಪರನೀರು ಮೈದಾನದ ಬಳಿ ಗಾಂಜಾವನ್ನು ಪೇಪರ್ ನಲ್ಲಿ ಸೇರಿಸಿ ಸಿಗರೇಟ್ ನಂತೆ ರೋಲ್ ಮಾಡಿ ಸೇದುತ್ತಿದ್ದನು. ...
ಚನ್ನಪಟ್ಟಣ: ಭಾರತೀಯ ವಿದ್ಯಾರ್ಥಿ ಸಂಘ BVS- ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲೂಕು ಘಟಕದ ವತಿಯಿಂದ ಭಾನುವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. SSLC -PUC ಪರೀಕ್ಷೆಗಳಲ್ಲಿ ಉತ್ತಮ ಅಂಕಪಡೆದ ಸುಮಾರು 500 ಜನ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಸನ್ಮಾನಮಾಡಲಾಯಿತು. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಪ್ರತಿಭಾ ...