ಮಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಬಸವರಾಜ ಬೊಮ್ಮಾಯಿಯವ್ರೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಮಂಗಳೂರಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಬಿಜೆಪಿಯ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಕಾಂಗ್ರೆಸ್ ಟ್ವೀಟ್ ನ ಹಿನ್ನೆಲೆಯಲ್ಲಿ ಪ್ರತ...
ಮಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ನಗರದ ಅಳಕೆಯಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ ವಿಠ್ಠಲ ಕಿಣಿ ಅವರನ್ನು ಅವರ ಸ್ವಗೃಹದಲ್ಲಿ ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಶಾಸಕರಾದ ವೇದವ್ಯಾಸ್ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ರಾಜೇಂದ್ರ ಕೆ....
ದೇಶದ 'ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ'ಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ 'ಹರ್ ಘರ್ ತಿರಂಗಾ' ಅಭಿಯಾನದಡಿ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಅರಳಿಸುವ ನಿಟ್ಟಿನಲ್ಲಿ ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಪ್ರಮುಖರಾದ ಎ.ಪುಂಡಲೀಕ ಕಾಮತ್ ರವರಿಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ರಾಷ್ಟ್ರ ಧ್ವಜವನ್ನು ಹಸ್ತಾ...
ಬೆಳ್ತಂಗಡಿ; ತಾಲೂಕಿನ ನೆರಿಯ ಗ್ರಾಮದ ಪಿಲಿಕಳ ಪಂಪ್ ಹೌಸ್ ಬಳಿಯ ನಿವಾಸಿ ಸಚಿನ್ (17) ಆ.9 ರಂದು ಹೃದಯಘಾತದಿಂದ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮುಂಡಾಜೆ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎಂದು ಹೇಳಲಾಗಿದೆ. ಆ .9 ರಂದು ಕಾಲೇಜಿಗ...
ಬೈಂದೂರು: ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಸ್ವಾಮಿ ಮೆಡಿಕಲ್ ಬಳಿ ಇಂದು ಬೆಳಕಿಗೆ ಬಂದಿದೆ. ಮೃತರನ್ನು ಬಿಜೂರು ಗ್ರಾಮದ ನಿವಾಸಿ 44ವರ್ಷದ ನಾಗರಾಜ ಎಂದು ಗುರುತಿಸಲಾಗಿದೆ. ಇವರು ಹುಬ್ಬಳಿಯಲ್ಲಿ ಹೋಟೆಲ್ ಕೆಲಸ ಮಾಡುತ್ತಿದ್ದರು. ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೆಕ್ಕರೆಕಾಡು ಎಂಬಲ್ಲಿನ ಗುಡ್ಡವೊಂದರಲ್ಲಿ ಪತ್ತೆಯಾದ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಯಾರದೆಂಬುದು ಗೊತ್ತಾಗಿದೆ. ಮೃತ ವ್ಯಕ್ತಿಯನ್ನು ಉಕ್ಕುಡ ಕಾಂತಡ್ಕ ನಿವಾಸಿ ನಾಗೇಶ್ ಗೌಡ (65) ಎಂದು ಗುರುತಿಸಲಾಗಿದೆ. ನಾಗೇಶ್ ಗೌಡ ಅವರು 6 ತಿಂಗಳ ಹಿಂದೆ ನಾಪತ್ತೆಯಾಗಿದ್ದರು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ...
ಮಲಗಿದ ಸ್ಥಿತಿಯಲ್ಲೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕುಂದಾಪುರ ತಾಲೂಕು ಬಸ್ರೂರು ಗ್ರಾಮದ ಆ.8ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಅಂಪಾರು ಗ್ರಾಮದ ನೆಲ್ಲಿಕಟ್ಟೆ ನಿವಾಸಿ 48 ವರ್ಷದ ಸುರೇಶ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ವಿಪರೀತ ಶರಾಬು ಸೇವಿಸುವ ಚಟ ಹೊಂದಿದ್ದು, ಇದರಿಂದಾಗಿ ಅನಾರೋಗ್ಯಕ್ಕೀಡಾಗಿದ್ದರು. ನಿನ್ನೆ ಮಧ್ಯ...
ಬೆಳ್ತಂಗಡಿ: ಮುಂಡಾಜರಯ ರಾಷ್ಟ್ರೀಯ ಹೆದ್ದಾರಿ ಸಮೀಪವಿರುವ ಕಾಪು ಕಿಂಡಿ ಅಣೆಕಟ್ಟು ಪ್ರದೇಶದ ಮೃತ್ಯುಂಜಯ ನದಿಗೆ ಕೋಳಿ ತ್ಯಾಜ್ಯ ಎಸೆದಿರುವ ಘಟನೆ ನಡೆದಿದೆ. ಕಿಂಡಿ ಅಣೆಕಟ್ಟು ಪ್ರದೇಶದಲ್ಲಿ ನಾಲ್ಕಾರು ಗೋಣಿ ಚೀಲಗಳಲ್ಲಿ ಕೋಳಿ ತ್ಯಾಜ್ಯ ಕಂಡು ಬಂದಿದ್ದು ಇನ್ನಷ್ಟು ತ್ಯಾಜ್ಯವನ್ನು ನದಿಗೆ ಎಸೆದಿರುವ ಸಂಶಯ ವ್ಯಕ್ತವಾಗಿದೆ. ನದಿಯಲ್ಲ...
ವಿಟ್ಲ: ಬುರುಡೆ ಮತ್ತು ಎಲುಬು ಹಾಗೂ ಬಟ್ಟೆ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ನೆಕ್ಕರೆ ಕಾಡಿನಲ್ಲಿ ನಡೆದಿದೆ. ನೆಕ್ಕರೆ ಕಾಡಿನ ಸಮೀಪದ ಗುಡ್ಡದಲ್ಲಿ ತಲೆಬುರುಡೆ ಮತ್ತು ಎಲುಬು ಹಾಗೂ ಬಟ್ಟೆ ಪತ್ತೆಯಾಗಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಕುತೂಹಲ ಮೂಡಿಸಿದೆ. ಕಟ್ಟಿಗೆ ತರಲು ಗುಡ್ಡಕ್ಕೆ ಹೋದವರಿಗೆ ಈ ತಲೆ ಬುರುಡೆ, ...
ಕಣಜದ ಹುಳುಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರೋ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಮೃತರನ್ನು ಶ್ರೀಕೃಷ್ಣ ನಾಯಕ್(50) ಎಂದು ಗುರುತಿಸಲಾಗಿದೆ. ಕೃಷ್ಣರ ಮೇಲೆ ನಿನ್ನೆ ಸಂಜೆ ವೇಳೆ ಪೆರುವಾಯಿ ಸಮೀಪ ಕಣಜದ ಹುಳುಗಳು ದಾಳಿ ನಡೆಸಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಪ...