ಬೆಳ್ತಂಗಡಿ: ಮಲಗಿದ್ದ ಪತಿಯನ್ನು, ಪತ್ನಿಯೇ ಹತ್ಯೆ ಮಾಡಿದ ಘಟನೆ ತಾಲೂಕಿನ ನಾವೂರು ಗ್ರಾಮದ ಅಬ್ಬನ್ ಕೆರೆ ಎಂಬಲ್ಲಿ ಜು.5ರ ಮಂಗಳವಾರ ಬೆಳಗ್ಗೆ ನಡೆದಿದೆ. ನಾವೂರು ಗ್ರಾಮದ ಅರಣ್ಯ ಪ್ರವಾಸಿ ಮಂದಿರ ಬಳಿಯ ಅಬ್ಬನ್ ಕೆರೆ ದಂಪತಿಗಳು ವಾಸವಿದ್ದು, ಆರೋಪಿ ಪತ್ನಿ ನೆಲ್ಲಮ್ಮ (55) ಪತಿಯಾದ ಪೊಟಾಸ್ ಬೇಬಿ (60) ಅವರನ್ನು ಕೊಲೆ ಮಾಡಿರುವ ಬಗ್ಗೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 1(ನಾಳೆ)ರಂದು ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿದೆ. ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಬೆಳಗ್ಗೆ 8:30ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲಾರ್ಟ್ ಘೋಷಿಸಿದೆ. ಇದರ ನಡುವೆ ನಾಳೆಯೂ ಧಾರಾಕಾರ ಮಳೆಯಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ರಜೆ ಘೋಷಿ...
ಮಂಗಳೂರು: ಮಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆ ಸಾರ್ವಜನಿಕರನ್ನು ಆತಂಕಕ್ಕೆ ಸಿಲುಕಿಸಿದ್ದು, ಮಂಗಳೂರಿನ ಕೊಟ್ಟಾರ ಚೌಕಿ ಸಮುದ್ರದಂತೆ ಕಂಡು ಬಂದಿದ್ದು, ವಿದ್ಯಾರ್ಥಿಗಳು ಸೊಂಟದವರೆಗಿರುವ ನೀರಿನಲ್ಲಿ ರಸ್ತೆ ದಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ತೋಡು ಯಾವುದು ರೋಡು ಯಾವುದು ಎನ್ನುವುದೇ ತಿಳಿಯದಂತ ಸ್ಥಿತಿ ಮಂಗಳೂರಿನ ವಿವಿಧ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಭಾರೀ ಮಳೆ ಸುರಿಯುತ್ತಿದ್ದು, ಇದೇ ವೇಳೆ ಮಂಗಳೂರು ನಗರದ ವಿವಿಧ ಪ್ರದೇಶಗಳು ಸೇರಿದಂತೆ ವಿವಿಧೆಡೆ ಕೃತಕ ನೆರೆ ಸೃಷ್ಟಿಯಾಗಿದೆ. ಚರಂಡಿಗಳು ತುಂಬಿ ರಸ್ತೆಯಲ್ಲೇ ನೀರು ಹರಿಯುತ್ತಿದ್ದು, ವಾಹನ ಚಾಲಕರು, ಸಾರ್ವಜನಿಕರು ತೀವ್ರವಾಗಿ ಸಂಕಷ್ಟಕ್ಕೀಡಾಗಿದ್ದಾರೆ. ಇನ್ನೊಂದೆಡೆ ಶಾಲಾ ಕಾಲೇಜುಗಳ ...
ಬಂಟ್ವಾಳ: ಮಹಿಳೆಯೊಬ್ಬರನ್ನು ಹಾಡಹಗಲೇ ವ್ಯಕ್ತಿಯೋರ್ವ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಕೊಡಾಜೆಯ ಗಣೇಶ ನಗರದಲ್ಲಿ ನಡೆದಿದೆ. ಶಕುಂತಳಾ ಎಂಬ ಮಹಿಳೆ ಹತ್ಯೆಗೀಡಾದವರು ಎಂದು ಹೇಳಲಾಗಿದ್ದು, ಶ್ರೀಧರ್ ಎಂಬಾತ ಮಹಿಳೆಯನ್ನು ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ....
ಪುತ್ತೂರು: ತಾಲೂಕಿನ ಪಡ್ನೂರು ಗ್ರಾಮದ ಕೊಡಂಗೆ ನಿವಾಸಿಯಾಗಿರುವ ಪ.ಜಾತಿಯ ಮೊಗೇರ ಸಮುದಾಯದ ಸ್ವಾತಿ ಕೆ. ಅವರು ಎಸೆಸೆಲ್ಸಿಯಲ್ಲಿ 540 ಅಂಕ ಗಳಿಸಿದ್ದು, ಇವರ ಮುಂದಿನ ವಿದ್ಯಾಭ್ಯಾಸಕ್ಕೆ ಬಂಟ್ವಾಳ ತಾಲೂಕು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘದ ವತಿಯಿಂದ ಧನ ಸಹಾಯ ನೀಡಲಾಯಿತು. ತೀರಾ ಬಡ ಕುಟುಂಬದವರಾಗಿರುವ ವಿ...
ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಸಮೀಪ ಹರಿಯುವ ಹಳ್ಳದಲ್ಲಿ ನಾಲ್ಕು ನವಜಾತ ಶಿಶುಗಳ ಮೃತ ದೇಹ ಪತ್ತೆಯಾಗಿದೆ. ಮೃತದೇಹವು ಡಬ್ಬದಲ್ಲಿ ಹಾಕಿ, ಹಳ್ಳದಲ್ಲಿ ಬಿಟ್ಟಿದ್ದು ಶವವು ಯಾವ ಕಡೆಯಿಂದ ಬಂದಿದೆ ಮತ್ತು ಯಾರು ಎಸೆದಿದ್ದಾರೆ ಎನ್ನುವುದು ಇನ್ನೂ ನಿಗೂಢವಾಗಿದೆ. ಘಟನೆಯು ಮೂಡಲಗಿ ಪೊಲೀಸ್ ಠಾಣಾ ವ್ಯಾ...
ಮಂಗಳೂರು: ಮಂಗಳೂರಿನ ಪಡೀಲ್ ಬಳಿಯ ಒಕಿನಾವ ಶೋರೂಮ್ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಬೈಕ್ ಗಳು ಬೆಂಕಿಗಾಹುತಿಯಾಗಿದೆ. ಇಂದು ಬೆಳಗ್ಗೆ ಸುಮಾರು 8 ಗಂಟೆ ಹೊತ್ತಿಗೆ ಇಲ್ಲಿನ ಕಂಕನಾಡಿಯ ನಾಗುರಿ ಸ್ಕೂಟರ್ ಶೋ ರೂಮ್ವೊಂದು ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಒಕಿನವ ಬ್ಯಾಟರಿ ಸ...
ಮಂಗಳೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ಸಜೀಪ ಮುನ್ನೂರು ಗ್ರಾಮದ ನಿವಾಸಿ ಜಾಕೀರ್ ಹುಸೈನ್ (29) ಎಂದು ಗುರುತಿಸಲಾಗಿದೆ. ಸುಮಾರು 5 ವರ್ಷಗಳ ಹಿಂದೆ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆಗೆ ಹಾಜರಾಗದ...
ಮಂಗಳೂರು: ನಗರದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 18.95 ಲಕ್ಷ ರೂ. ಮೌಲ್ಯದ ಅಕ್ರಮ ಸಾಗಾಟದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಝ್ ಮಾಡಿದ್ದಾರೆ. ಭಟ್ಕಳ ಮೂಲದ ಪ್ರಯಾಣಿಕನೋರ್ವನು ಸ್ಟೈಸ್ ಜೆಟ್ ಮೂಲಕ ಜೂ.22ರಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈತನನ್ನು ಕಸ್ಟಮ್ಸ್ ಅಧಿಕಾರಿಗಳು ತಪ...