ಮಂಗಳೂರು: ಕೇಂದ್ರ ಸರ್ಕಾರದ ಬ್ಲೂ ಫ್ಲಾಗ್ ಯೋಜನೆಯಡಿ ಆಯ್ಕೆಯಾಗಿರುವ ತಣ್ಣೀರು ಬಾವಿ ಬೀಚ್ನಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳು ಬಿವಿಜಿ ಇಂಡಿಯಾ ಲಿಮಿಟೆಡ್ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ನಿರ್ವಹಿಸುವ ಕಾಮಗಾರಿಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಅವರು ಸಂಬಂಧಿಸಿ...
ಉಡುಪಿ: ಹವ್ಯಾಸಿ ಮೀನುಗಾರರೊಬ್ಬರ ಗಾಳಕ್ಕೆ ಎರಡು ಬೃಹತ್ ಮೀನುಗಳು ಬಿದ್ದಿದ್ದು, ಒಂದು ಮೀನು ಬರೋಬ್ಬರಿ 22 ಕೆ.ಜಿ. ಇದ್ದರೆ ಮತ್ತೊಂದು ಮೀನು 12 ಕೆ.ಜಿ. ತೂಕದ್ದಾಗಿದೆ. ಉದ್ಯಾವರದ ಹವ್ಯಾಸಿ ಮೀನುಗಾರರಾಗಿರುವ ನಾಗೇಶ್ ಉದ್ಯಾವರ ಅವರು, ಕಟಪಾಡಿ ಸಮೀಪದ ಪುಟ್ಟದ್ವೀಪ ಕಟಪಾಡಿ ಪಾರ್ ಬಳಿ ಅರಬಿ ಸಮುದ್ರಕ್ಕೆ ಗಾಳ ಹಾಕಿ ಮೀನು ಹಿಡಿದಿದ್ದು...
ಮಂಗಳೂರು: ಖ್ಯಾತ ತುಳು ಚಲನಚಿತ್ರ ನಟ ಹಾಗೂ ನಾಟಕ ಕಲಾವಿದ ಅರವಿಂದ್ ಬೋಳಾರ್ ಅವರ ನಟನಾ ಕೌಶಲ್ಯಕ್ಕೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಸೋಮವಾರ ಜಿಲ್ಲಾಧಿಕಾರಿಯವರ ಕಚೇರಿಗೆ ಬಂದ ಕಲಾವಿದ ಅರವಿಂದ ಬೋಳಾರ್ ಅವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಯವರು, ಬೋಳಾರ್ ಅವರ ನಟನಾ ಶೈಲಿ, ಡೈಲಾಗ್ ಡೆಲಿವರ...
ಬೆಳ್ತಂಗಡಿ; ಜನರ ನೋವನ್ನು ಅರ್ಥ ಮಾಡಿಕೊಳ್ಳದವರು ಆಡಳಿತ ನಡೆಸಲು ಅಸಮರ್ಥರು. ಸರಕಾರದ ವೈಫಲ್ಯ ದಿನ ಬೆಳಗಾದರೆ ಅಗತ್ಯವಸ್ತುಗಳ ಬೆಲೆಗಳನ್ನು ನಿರಂತರ ಏರಿಸುವ ಬಿಜೆಪಿ ಸರಕಾರದ ನಡೆಯಿಂದ ಸಾಬೀತಾಗಿದೆ ಎಂದು ಕಾರ್ಮಿಕ ಮುಖಂಡ ಬಿ.ಎಂ ಭಟ್ ಹೇಳಿದರು. ಅವರು ಸೋಮವಾರ ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರ ಸಂಘ(ರಿ) (ಸಿಐಟಿಯು) ನೇತೃತ್ವದಲ್ಲಿ...
ಮಂಗಳೂರು: ನಗರದ ಲೇಡಿ ಹಿಲ್ ಶಾಲೆಯ ಹತ್ತಿರ ಇರುವ ಬ್ರಹ್ಮಶ್ರೀ ನಾರಾಯಣ ಗುರುಗಳ ವೃತ್ತಕ್ಕೆ ಭಾನುವಾರ ಇಂಧನ, ಕನ್ನಡ ಹಾಗೂ ಸಂಸ್ಕೃತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಶಿಲಾನ್ಯಾಸ ನೆರವೇರಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸುನಿಲ್ ಕುಮಾರ್ ಅವರು ಮಂಗಳೂರಿನ ಪ್ರಮುಖ ರಸ್ತೆಗೆ ಈ ಹಿಂದೆಯೇ ಬ್...
ಬಂಟ್ವಾಳ: ಭಾರತರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘ (ರಿ.) ಜೋಡುಮಾರ್ಗ ದಕ್ಷಿಣ ಕನ್ನಡ ಇದರ 1997 ರ ಸ್ಥಾಪಕ ಭಾನುಚಂದ್ರ ಕೃಷ್ಣಾಪುರ ಅವರು ಜುಲೈ 23ರಂದು ನಿಧನರಾಗಿದ್ದು, ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು. ಬಂಟ್ವಾಳ ಸರಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಬ್ರೆಡ್ ಮತ್ತು ಹಣ್ಣು ಹಂಪಲು ವಿತರಿಸುವ ಮೂಲಕ ಪುಣ್ಯ ...
ಬೆಳ್ತಂಗಡಿ : ಮನೆಯಿಂದ ಪೇಟೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಯುವಕನೊಬ್ಬನನ್ನು ಕಾರಿನಲ್ಲಿ ಬಂದ ತಂಡ ಕಿಡ್ನಾಪ್ ಮಾಡಿಕೊಂಡು ಅಳದಂಗಡಿ ಕೆದ್ದು ಶಾಲೆಗೆ ಕರೆದೊಯ್ದು ಹಲ್ಲೆ ಮಾಡಿದ್ದ ಘಟನೆ ಭಾನುವಾರ ಅಪರಾಹ್ನ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ಮ್ಯಾಕಾನಿಕ್ ಕೆಲಸ ಮಾಡುವ ನಿಶೇತ್(23) ಎಂಬಾತನನ್ನು...
ಕೈಕಂಬ: ಸ್ನೇಹಿತರೊಂದಿಗೆ ನದಿಗೆ ಈಜಲು ತೆರಳಿದ್ದ ಯುವಕನೋರ್ವ ನೀರುಪಾಲಾದ ಘಟನೆ ಉಳಾಯಿಬೆಟ್ಟು ಬದ್ರಿಯ ನಗರದಲ್ಲಿ ಭಾನುವಾರ ಸಂಜೆ ನಡೆದಿದೆ. ಜೋಕಟ್ಟೆ ನಿವಾಸಿ ಆದಂ ಎಂಬವರ ಪುತ್ರ ಮುಹಮ್ಮದ್ ಶಿಯಾಝ್ (19) ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ. ರವಿವಾರ ಬೆಳಗ್ಗೆ ಶಿಯಾಝ್ ಅವರು ಕೈಕಂಬ ಸಮೀಪದ ಉಳಾಯಿಬೆಟ್ಟುನಲ್ಲಿರುವ ತನ್ನ ಸಂಬಂಧ...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿಯ ಮಾಸಿಕ ಸಭೆಯು ಇತ್ತೀಚೆಗೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಭಾ ಭವನದಲ್ಲಿ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಯು.ವಿಟ್ಲ ಇವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಅಗಲಿದ ದಲಿತ ಚಳುವಳಿಯ ನೇತಾರ ಪಿ.ಡೀಕಯ್ಯರವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಮಾಸಿಕ ಸಭೆಯ ವೇದಿಕ...
ಬೆಳ್ತಂಗಡಿ: ಬೆಳಾಲಿನಲ್ಲಿ ಮನೆಗೆ ನುಗ್ಗಿ ವೃದ್ದೆಯ ಹತ್ಯೆಗೈದು ಚಿನ್ನಾಭರಣಗಳನ್ನು ದರೋಡೆ ಮಾಡಿದ ಪ್ರಕರಣದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಕಾನರ್ಪ ನಿವಾಸಿ ಮೃತ ವೃದ್ದೆಯ ಸಂಬಂಧಿಕನಾಗಿರುವ ಅಶೋಕ್( 28) ಎಂಬಾತನಾಗಿದ್ದಾನೆ. ಈತ ವೃದ್ದೆಯ ಹತ್ಯೆಗೈದು ಚಿನ್ನಾಭರಣ ಹಾಗೂ ನಗದು...