ಮಂಗಳೂರು,ಜು.19: 110/11 ಕೆ.ವಿ ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದ್ದು, ಇಂದು ಮತ್ತು ನಾಳೆ ಜಿಲ್ಲೆಯ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಜು.20ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ಕಾನ, ಕಲ್ಲೋಳಿ, ನಡಿಗುಡ್ಡ...
ಬಂಟ್ವಾಳ: ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಡ ಹೆಂಡತಿ ಇಬ್ಬರನ್ನು ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್. ನೇತೃತ್ವದ ತಂಡ ಬಂಧಿಸಿದೆ. ಪುತ್ತೂರು ಸರ್ವೆ ಗ್ರಾಮದ ಬಾವಿ ಕಟ್ಟೆ ನಿವಾಸಿಗಳಾದ ಪ್ರಮೋದ್ ಹಾಗೂ ಆತನ ಪತ್ನಿ ಸುಮತಿ ಯಾನೆ ಸುಮ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ವಿಟ್ಲ ಮುನ್ನೂರು ದಂಬ...
ಕೊಕ್ಕಡ: ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿ ಅಕ್ರಮ ಮತ್ತಿ (ಬಣ್ಪು) ಮತ್ತು ಹೆಬ್ಬಲಸು ಮರ ಕಡಿದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಶಿಬಾಜೆ ಗ್ರಾಮದ ಕಜೆ ನಿವಾಸಿ ದಿನೇಶ್ (51) ಹಾಗೂ ಕಳೆಂಜ ಗ್ರಾಮದ ಕಾಯಡ ನಿವಾಸಿ ಜಿತೇಂದ್ರ (25) ಬಂಧಿಸಿ, ತಲೆ ಮರೆಸಿಕೊಂಡಿದ್ದ ಶಿಬಾಜೆಯ ...
ಬೆಳ್ತಂಗಡಿ: ಡೀಕಯ್ಯ ಅವರ ಮರಣದ ಬಗ್ಗೆ ಹಲವಾರು ಅನುಮಾನಗಳಿವೆ ಸಮಗ್ರ ತನಿಖೆಯಾಗಬೇಕು ಎಂದು ಅವರ ಬಾವ ಪದ್ಮನಾಭ ಹಾಗೂ ಅವರ ಸಹೋದರಿಯರು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಪದ್ಮನಾಭ ಅವರು, ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಡೀಕಯ್ಯ ಅವರು ಮನೆಯಲ್ಲಿ ಬಿದ್ದಿದ್ದಾರೆ ಬೇಗ ಬರಬೇಕು ಅಂತ ದೂರವಾಣಿ ಕರೆ ಬಂತು ತಕ್ಷಣವೇ ಅಲ್ಲಿಗೆ ಓ...
ಸುರತ್ಕಲ್: ಸುರತ್ಕಲ್ ಕಾನ ಎಂಆರ್ ಪಿಎಲ್ ನ 4.5ಕಿ.ಮೀ. ಮುಖ್ಯ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ಅಯೋಗ್ಯವಾದ ಸ್ಥಿತಿಯಲ್ಲಿದೆ. ತಕ್ಷಣ ರಸ್ತೆಯನ್ನು ದುರಸ್ತಿಗೊಳಿಸಿ ಅಭಿವೃದ್ಧಿಪಡಿಸಬೇಕೆಂದು ಡಿವೈಎಫ್ ಐ ನಿಯೋಗವು ಇಂದು ಮಹಾನಗರಪಾಲಿಕೆಯ ಸುರತ್ಕಲ್ ವಲಯ ಆಯುಕ್ತೆಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ರಸ್ತೆ...
ಸುರತ್ಕಲ್: ಟೋಲ್ ಪಾವತಿಯ ಹೆದ್ದಾರಿಗಳು ಸದಾ ಸುಸ್ಥಿತಿಯಲ್ಲಿ ಇರಬೇಕಾದದ್ದು ನಿಯಮ. ಅವುಗಳನ್ನು ಕಾಲ ಕಾಲಕ್ಕೆ ದುರಸ್ಥಿಗೊಳಿಸದೆ ಟೋಲ್ ಪಾವತಿಸುವ ವಾಹನ ಸವಾರರನ್ನು ಅಪಾಯಕ್ಕೊಡ್ಡುವುದು ಕ್ರಿಮಿನಲ್ ಅಪರಾಧ. ಕರಾವಳಿ ಜಿಲ್ಲೆಗಳ ಹೆದ್ದಾರಿಯ ಇಂದಿನ ದುಸ್ಥಿತಿಗೆ ಗುತ್ತಿಗೆ ಕಂಪೆನಿಗಳು, ಹೆದ್ದಾರಿ ಪ್ರಾಧಿಕಾರ, ಸಂಸದ, ಶಾಸಕರುಗಳು ನೇರ ಹೊಣೆ...
ಚಾರ್ಮಾಡಿ: ಚಾರ್ಮಾಡಿ ಘಾಟಿಯಲ್ಲಿ ಎರಡನೇ ತಿರುವಿನ ಬಳಿ ರಸ್ತೆಯ ಮೋರಿಯೊಂದು ಬಿರುಕು ಬಿಟ್ಟಿದೆ. ಆದರೆ ಸದ್ಯ ಸಂಚಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಬಿರುಕು ಬಿಟ್ಟ ಪ್ರದೇಶದಲ್ಲಿ ಬ್ಯಾರಿಕೆಡ್ ಅಳವಡಿಸಿ, ಚರಲ್(ಮಣ್ಣು, ಕಲ್ಲು) ಹಾಕಿ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಕುಸಿತಗೊಂಡಿರುವ ಇನ್ನೊಂದು ಭಾಗದಲ್ಲಿ ಕಂದಕ ಇರುವ ಕಾರಣ ಬಸ್,...
ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಹಿರಿಯ ದಲಿತ ಮುಖಂಡ ಪಿ. ಡೀಕಯ್ಯ ಅವರ ಮರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿ ಅವರ ಕುಟುಂಬಸ್ಥರು ನೀಡಿರುವ ದೂರಿನ ಹಿನ್ನಲೆಯಲ್ಲಿ ಸೋಮವಾರ ಪದ್ಮುಂಜದಲ್ಲಿ ಅವರ ಮೃತದೇಹವನ್ನು ಹೊರತೆಗೆದು ತಹಶೀಲ್ದಾರ್ ಅವರ ಉಪಸ್ಥಿತಿಯಲ್ಲಿ ಮತ್ತೆ ಮರಣೋತ್ತರಪರೀಕ್ಷೆ ನಡೆಸಲಾಯಿತು. ಜು. 8 ರಂದು ಪಿ. ಡೀಕಯ್ಯ ಅವರು ಮಣಿಪ...
ಬೆಳ್ತಂಗಡಿ: ಹಿರಿಯ ದಲಿತ ಮುಖಂಡ ಪಿ ಡೀಕಯ್ಯ ಅವರ ಮರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರುಗಳು ಬಂದ ಹಿನ್ನಲೆಯಲ್ಲಿ ಇಂದು ಹಿರಿಯ ಅಧಿಕಾರಿಗಳು ಪದ್ಮುಂಜದ ಅವರ ಮನೆಗೆ ಭೇಟಿ ನೀಡಲಿದ್ದಾರೆ. ಡೀಕಯ್ಯ ಅವರು ಮೆದುಳಿನವರಕ್ತ ಸ್ರಾವದಿಂದ ಮೃತ ಪಟ್ಟರು ಎಂದು ಹೇಳಲಾಗಿತ್ತು ಇದೀಗ ಅವರ ಕುಟುಂಬಸ್ಥರು ಅವರ ಮರಣದ ಬಗ್ಗೆ ಅನುಮಾನ ವ್ಯಕ್ತಪಡಿಸ...
ಬೆಳ್ತಂಗಡಿ: 'ಪಿ.ಡೀಕಯ್ಯರು ಓರ್ವ ಮಹಾನ್ ಹೋರಾಟಗಾರ. ಅವರು ದಲಿತರ ಪರವಾಗಿ ಮಾತ್ರವಲ್ಲ, ಅಲ್ಪ ಸಂಖ್ಯಾತರು ಹಾಗೂ ಹಿಂದುಳಿದವರ ಪರವಾಗಿಯೂ ಹೋರಾಟ ಮಾಡಿದ್ದಾರೆ. ಅವರು ಹೋರಾಟಗಳನ್ನು ಹೋರಾಟಗಾರರನ್ನು ರೂಪಿಸಿದ ನಾಯಕರಾಗಿದ್ದಾರೆ .ಕೊನೆಯ ವರೆಗೂ ಅವರು ಹೋರಾಟಗಾರರಾಗಿಯೇ ಇದ್ದರು ಎಂದು ಮಾಜಿ ಶಾಸಕ ಕೆ.ವಸಂತ ಬಂಗೇರ ಹೇಳಿದರು. ಅವರು ಭಾ...