ಬೆಳ್ತಂಗಡಿ: ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಮಾಡಿ ವಾಹನದಲ್ಲಿ ಸಾಗಿಸಲು ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಆಹಾರ ನಿರೀಕ್ಷಕರು ಜಂಟಿಯಾಗಿ ಸಿಬ್ಬಂದಿಗಳು ಜತೆ ದಾಳಿ ಮಾಡಿ ವಶಪಡಿಸಿಕೊಂಡ ಘಟನೆ ಪಣಕಜೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಪಣಕಜೆ ಸಮೀಪ ಗೋಡೌನ್...
ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ವಿರುದ್ಧವೇ ಕಾರ್ಯಕರ್ತರು ತೀವ್ರವಾಗಿ ಆಕ್ರೋಶಗೊಂಡಿದ್ದಾರೆ. ಈ ನಡುವೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾರ್ಯಕರ್ತರ ವಿರುದ್ಧ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ನೂರಾರು ಕಾರ್ಯಕರ್ತರು, ಪದಾಧಿಕಾರಿಗಳು ರಾಜೀನಾಮೆ ನೀಡಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಆಗಸ್ಟ್ 1 ರವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವಂತೆ ಘೋಷಿಸಿದೆ. ಅಗ್ನಿಶಾಮಕ, ಆಸ್ಪತ್ರೆಗಳು, ಮೆಡಿಕಲ್ ಶಾಪ್ ಗಳು ಸೇರಿದಂತೆ ತುರ್ತು ಮತ್ತು ಅಗತ್ಯ ಸೇವೆಗಳು...
ಸುರತ್ಕಲ್: ಕಳೆದ ರಾತ್ರಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಮಹಮ್ಮದ್ ಫಾಝಿಲ್ ನ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಇದೀಗ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಮಂಗಳಪೇಟೆಯಲ್ಲಿರುವ ಫಾಝಿಲ್ ಮನೆಗೆ ಮೃತದೇಹ ತಲುಪಿದ್ದು, ಸಾರ್ವಜನಿಕರು ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಮಸೀದಿ ವಠಾರದಲ್ಲಿ ಸಾವಿರಾರು ಮಂದ...
ಮಂಗಳೂರು: ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾದ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಮ್ಮೆ ರಕ್ತ ಹರಿದಿದೆ. ಸುರತ್ಕಲ್ ಎಸ್.ಕೆ.ಮೊಬೈಲ್ ಸಮೀಪದಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬರ ಜೊತೆಗೆ ಮಾತನಾಡುತ್ತಿದ್ದ ಫಾಝಿಲ್ ರಸ್ತೆ ಕಡೆಗೆ ಹೋಗಲು ಯತ್ನಿಸುತ್ತಿದ...
ಸುರತ್ಕಲ್ : ಪ್ರವೀಣ್ ಹತ್ಯೆ ಮಾಸುವ ಮುನ್ನವೇ ದಕ್ಷಿಣ ಕನ್ನಡ ಜಿಲ್ಲೆ ಮತ್ತೊಂದು ಅಹಿತಕರ ಘಟನೆ ನಡೆದಿದ್ದು, ಕಾರಿನಲ್ಲಿ ಮಾರಕಾಸ್ತ್ರಗಳೊಂದಿಗೆ ಬಂದ ತಂಡವೊಂದು ಗುರುವಾರ ರಾತ್ರಿ ಯುವಕನೋರ್ವನ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ಮಂಗಳ ಪೇಟೆಯ ಮಹಮ್ಮದ್ ಫಾಝಿಲ್ ಎಂಬ ಯುವಕನ ಮೇಲೆ ತಲವಾರು ದಾಳಿ ನಡೆಸಲಾಗಿದೆ. ಚಪ್ಪಲಿ ಖರೀದಿಗೆ ಬಂದಿ...
ಉಜಿರೆ: ಕಾಯಿ ಕೀಳಲು ತೆಂಗಿನಮರಕ್ಕೆ ಹತ್ತಿದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಉಜಿರೆಯಲ್ಲಿ ಬುಧವಾರ ಸಂಜೆ ನಡೆದಿದೆ. ಉಜಿರೆ ಗ್ರಾಮದ ನಿನ್ನಿಕಲ್ಲು ಪಾಲೆಂಜ ಎಂಬಲ್ಲಿಯ ನಿವಾಸಿ ಆನಂದ(40) ಮೃತಪಟ್ಟ ದುರ್ದೈವಿ. ತೆಂಗಿನ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಉಜಿರೆಯ ಖಾಸಗಿ ಆ...
ಬೆಳ್ತಂಗಡಿ : ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಆರೋಪಿಗಳನ್ನು ಕೂಡಲೇ ಬಂಧಿಸಿ, ಉಗ್ರ ಶಿಕ್ಷೆಗೆ ಒಳಡಿಸುವಂತೆ ಒತ್ತಾಯಿಸಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ, ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿ, ಯುವವಾಹಿನಿ ಬೆಳ್ತಂಗಡಿ ಮತ್ತು ವೇಣೂರು ಘಟಕದ ನೇತೃತ್ವದಲ್ಲಿ ಬ...
ಬೆಳ್ಳಾರೆ: ನನ್ನ ಪತಿಯು ಹಗಲುರಾತ್ರಿ ಸಮಾಜಕ್ಕಾಗಿ ದುಡಿಯುತ್ತಿದ್ದರು. ಎಷ್ಟೊತ್ತಿಗೆ ಯಾರು ಕರೆದರೂ ಹೋಗುತ್ತಿದ್ದರು. ನಾನು ಬೇಡ ಅಂದ್ರೂ, ಅವರ ಅಪ್ಪ ಅಮ್ಮ ಬೇಡ ಅಂದ್ರೂ ಕೇಳುತ್ತಿರಲಿಲ್ಲ.ಇವತ್ತು ಅವರನ್ನು ಕಳೆದುಕೊಂಡಿದ್ದೇನೆ. ನನಗೆ ಅವರನ್ನು ಕೊಡುವವರು ಯಾರು? ಎಂದು ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತ...
ಪುತ್ತೂರು: ಮಂಗಳವಾರ ರಾತ್ರಿ ಪ್ರವೀಣ್ ನೆಟ್ಟಾರು ಹತ್ಯೆಯಾಗಿದ್ದರೂ, ಬಿಜೆಪಿಯ ಯಾವುದೇ ಜನಪ್ರತಿನಿಧಿಗಳು ಆಗಮಿಸಿಲ್ಲ ಎಂದು ನೆರೆದಿದ್ದ ಗುಂಪು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ಪುತ್ತೂರಿನ ಆಸ್ಪತ್ರೆ ಎದುರು ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಹಿಂದುತ್ವಕ್ಕೋಸ್ಕರ ಜೀವವನ್ನೇ ಬಲಿ ಕೊಟ್ಟ, ಅವರ ಮನೆಯವರಿಗೆ ಯಾರಿದ್ದಾರೆ...