ಚಿಕ್ಕಮಗಳೂರು: ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೊಳಗಾಮೆ ಬಳಿ ನಡೆದಿದೆ. ಕಾಫಿ ಎಸ್ಟೇಟ್ ನಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದ ಸುಬ್ರಮಣ್ಯ ಎಂಬವರು ಆನೆ ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಕಾಡಾನೆ ದಾಳಿಯಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಫಿ...
ಮೂಡಿಗೆರೆ: ಹಸಿರು ಫೌಂಡೇಶನ್ ವತಿಯಿಂದ ಮೂಡಿಗೆರೆ ತಾಲ್ಲೂಕು ಊರುಬಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪ್ರವಾಸಿ ತಾಣ ಎತ್ತಿನಭುಜ ಸ್ವಚ್ಛತಾ ಕಾರ್ಯಕ್ರಮ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ ನೆರವೇರಿತು. ಈ ಕಾರ್ಯಕ್ರಮದಲ್ಲಿ ನಾನಾ ರಾಜ್ಯದ ಪರಿಸರ ಪ್ರೇಮಿಗಳು ಆಗಮಿಸಿ ಮಳೆಯನ್ನು ಲೆಕ್ಕಿಸದೆ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ...
ಮಂಗಳೂರು: ಮುಂಗಾರು ಮಳೆ ಕರ್ನಾಟಕದ ಕರಾವಳಿ ಭಾಗದಲ್ಲಿ ಅಬ್ಬರಿಸುತ್ತಿದ್ದು, ಮಂಗಳೂರು ಸೇರಿದಂತೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮುಂದಿನ ಎರಡು ದಿನಗಳ ಕಾಲ ಮಂಗಳೂರು ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಮಳೆ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇನ್ನೂ ಕರಾವಳಿ ಸೌಂದರ್ಯ ಸವಿಯಲು ಬಂ...
ಚಿಕ್ಕಮಗಳೂರು: ಲವ್ ಮ್ಯಾರೇಜ್ ಆಗಿ 2 ಮಕ್ಕಳಾದ ಬಳಿಕ ಮತ್ತೊಂದು ಲವ್, ಆಫ್ಟರ್ ಮ್ಯಾರೇಜ್ ಲವರ್ ಜೊತೆ ಸೇರಲು ಫಸ್ಟ್ ಲವರ್ ಕಂ ಗಂಡನ ಕೊಲೆ ನಡೆಸಿರುವ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕರಗುಂದ ಬಳಿ ನಡೆದಿದೆ. ಸುದರ್ಶನ್ (35) ಮೃತ ದುರ್ದೈವಿಯಾಗಿದ್ದು, ಕಮಲ ತನ್ನ ಹೊಸ ಲವರ್ ಜೊತೆ ಸೇರಿಕೊಂಡು ಗಂಡನನ್ನೇ ಮು...
ಚಿಕ್ಕಮಗಳೂರು: ಮಹಾಮಳೆಗೆ ಮಲೆನಾಡಲ್ಲಿ ಮೂರನೇ ಬಲಿಯಾಗಿದೆ. ಗಾಳಿ--ಮಳೆ ಅಬ್ಬರಕ್ಕೆ ಮಲೆನಾಡಿಗರು ನಲುಗಿದ್ದಾರೆ. ಈ ನಡುವೆ ಆಟೋ ಮೇಲೆ ಮರ ಬಿದ್ದು ಚಾಲಕ ಸಾವನ್ನಪ್ಪಿದ್ದು, ಮೃತ ಆಟೋ ಚಾಲಕನನ್ನು ರತ್ನಾಕರ್ ಎಂದು ಗುರುತಿಸಲಾಗಿದೆ. ಕೊಪ್ಪ ತಾಲೂಕಿನ ಭೈರೇದೇವರು ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಆಟೋ ಚಲಿಸುತ್ತಿದ್ದ ವೇಳೆ ...
ದಕ್ಷಿಣ ಕನ್ನಡ/ಮಂಗಳೂರು: ಭಾರೀ ಮಳೆ ಆರ್ಭಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳೂರಿನಲ್ಲಿ ಇಂದು ಬೆಳಗ್ಗಿನಿಂದಲೇ ನಿರಂತರವಾಗಿ ಭರ್ಜರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಪಂಪ್ ವೆಲ್ ನಲ್ಲಿ ಪ್ರವಾಹ: ಮಂಗಳೂರು ನಗರದ ಪಂಪ್ ವೆಲ್ ಸೇತುವೆ ಬಳಿ ಪ್ರತಿ ವರ್ಷದಂತೆ ಈ ಬಾರಿಯೂ ಪ...
ತುಮಕೂರು: ಸಹೋದ್ಯೋಗಿಯ ಜಾತಿ ನಿಂದನೆ ಮಾಡಿ, ಹಲ್ಲೆ ಮಾಡಿರುವ ಆರೋಪದಡಿ ತುಮಕೂರು ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಾಗಿದ್ದು ಬಂಧಿಸಿ, ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ. ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಜಾತಿ ನಿಂದನೆ ಮಾಡಿ ಹಲ್ಲೆ ನಡ...
ಚಿಕ್ಕಮಗಳೂರು: ಮಲೆನಾಡಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿ ಮಳೆ ಹಿನ್ನೆಲೆ ಮತ್ತೊಂದು ಕಾರು ಅಪಘಾತಕ್ಕೀಡಾಗಿದೆ. ಕಾರು ಪಲ್ಟಿಯಾಗಿ ಹೇಮಾವತಿ ನದಿಯ ಉಪನದಿಯ ಹಳ್ಳಕ್ಕೆ ಬಿದ್ದಿರುವ ಘಟನೆ ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಗ್ರಾಮದಲ್ಲಿ ನಡೆದಿದೆ. ಸಮಾಜ ಸೇವಕ ಆರೀಫ್ ಸೊಂಟಕ್ಕೆ ಹಗ್ಗ ಕಟ್ಟಿ ಹಳ್ಳಕ್ಕೆ ಇಳಿದು ಕಾರಿ...
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಕಳೆದ ರಾತ್ರಿ ಆರಂಭವಾದ ಭಾರೀ ಗಾಳಿ ಹಾಗೂ ಧಾರಾಕಾರ ಮಳೆಯಿಂದ ಕಾಫಿನಾಡ ಮಲೆನಾಡು ಭಾಗದ ಹಲವಾರು ಗ್ರಾಮಗಳು ಕತ್ತಲಲ್ಲಿ ಮುಳುಗಿವೆ. ತರುವೆ, ಬಿನ್ನಡಿ, ಅತ್ತಿಗೆರೆ, ದೇವನಗೂಲ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಂಬಗಳು ಗಾಳಿಗೆ ಮುರಿದು ಬಿದ್ದಿದ್ದು, ವಿದ್ಯುತ್ ಸಂಪರ್ಕ ಕಡಿತವಾ...
ಮಂಗಳೂರು: ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳ ಹಾಗೂ ಹಿರಿಯ ಪತ್ರಕರ್ತ ಅಬ್ದುಲ್ ಸಲಾಂ ಪುತ್ತಿಗೆ ಇವರ ವಿರುದ್ಧ ಪುತ್ತೂರು ವೈದ್ಯಕೀಯ ಸಂಘವು ನ್ಯಾಯಾಲಯದಲ್ಲಿ ಹೂಡಿರುವ ಖಾಸಗಿ ದೂರಿನ ಪ್ರಕಾರ ಅವರ ವಿರುದ್ಧ ಎಫ್.ಐ.ಆರ್. ದಾಖಲಾಗಿರುವ ಪ್ರಕರಣವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ ಬಣ. ದ.ಕ. ...