ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಳಾವಕಾಶ ಇರುವ ಎಲ್ಲಾ ಶಾಲೆ ಗಳಲ್ಲಿ ಸಾವಯವ ಕೃಷಿ ಯ ಮೂಲಕ ಅಕ್ಷರ ಕೈ ತೋಟ ನಿರ್ಮಿಸುವ ಯೋಜನೆಯನ್ನು ಅನುಷ್ಠಾನ ಗೊಳಿಸಲಾಗುವುದು ಎಂದು ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ತಿಳಿಸಿದ್ದಾರೆ. ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ...
ಬೆಳ್ತಂಗಡಿ: ಆರು ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿದ್ದು , ಈ ವೇಳೆ ಜಗಳ ತಡೆಯಲು ಬಂದ ವ್ಯಕ್ತಿಗೆ ಹಲ್ಲೆ ನಡೆದಿದ್ದು ಆದರೆ ಅವರು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟ ಘಟನೆ ಜ.22 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದ ನಿವಾಸ...
ಮಂಗಳೂರು: 33/11ಕೆ.ವಿ ಅತ್ತಾವರ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿಶ್ವಭವನ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ಮೆಲೆಯಲ್ಲಿ ಜು.23ರ ಬೆಳಿಗ್ಗೆ 10 ರಿಂದ ಸಂಜೆ 4ರ ವರೆಗೆ ಕೆ.ಎಸ್. ರಾವ್ ರೋಡ್, ಓಲ್ಡ್ ಬಸ್ ಸ್ಟ್ಯಾಂಡ್, ಹಂಪನಕಟ್ಟೆ, ಶರವು ಟೆಂಪಲ್ ರೋಡ್ ಹಾಗೂ ಸುತ್ತಮುತ್ತಲ...
ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಗಸ್ಟ್ 11 ರಿಂದ 17 ರವರೆಗೆ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ದೇಶದ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ, ರಾಷ್ಟ್ರಪ್ರೇಮ ಅಭಿವ್ಯಕ್ತಗೊಳಿಸಲು ಅನುಕೂಲವಾಗುವಂತೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ರಾಷ್ಟ್ರಧ್ವಜ ಹ...
ಬಜ್ಪೆ: ಧರ್ಮ ಚಾವಡಿಯ ಕಟ್ಟಡದಲ್ಲಿ ಸ್ವಾಮೀಜಿಯೊಬ್ಬರ ಮೃತದೇಹ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ವಾಮೀಜಿಯ ಸಾವಿನ ಬಗ್ಗೆ ಹಲವು ಅನುಮಾನಗಳು ಸೃಷ್ಟಿಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಸಮೀಪದ ತಲಕಳದ 21 ವರ್ಷ ವಯಸ್ಸಿನ ಶ್ರೀಕೃಷ್ಣ ದೇವಿಪ್ರಸಾದ ತೀರ್ಥ ಸ್ವಾಮೀಜಿ ಮೃತಪಟ್ಟವರು ಎಂದು ಗುರುತಿಸಲಾಗಿದ್ದ...
ಬೆಳ್ತಂಗಡಿ; ಗುಂಡಿ ಮುಚ್ಚಿ ಜನರ ಜೀವ ಉಳಿಸಿ ಎಂದು ಒತ್ತಾಯಿಸಿ ಬುಧವಾರ ಯುವ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯ ಬಳಿಕ ಎಚ್ಚೆತ್ತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಲಾಯಿಲ ಜಂಕ್ಷನ್ ನಿಂದ ಗುರುವಾಯನಕೆರೆ ತನಕ ರಾಷ್ಟ್ರೀಯ ಹೆದ್ದಾರಿ ಗುಂಡಿಗಳನ್ನು ಮುಚ್ಚುವ ಕಾರ್ಯ ನಿರ್ವಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಯುವ ಕಾಂಗ್ರ...
ಮಂಗಳೂರು: ಮಳಲಿ ಪೇಟೆ ಮಸೀದಿ ಪ್ರಕರಣ ತೀರ್ಪನ್ನು ಮಂಗಳೂರು ಸಿವಿಲ್ ನ್ಯಾಯಾಲಯವು ಆಗಸ್ಟ್ 1ಕ್ಕೆ ಮುಂದೂಡಿದೆ. ಸ್ಥಳೀಯರಾದ ಮನೋಜ್, ಧನಂಜಯ ಮತ್ತಿತರರು ಹೈಕೋರ್ಟ್ ಗೆಅರ್ಜಿ ಸಲ್ಲಿಸಿ ಸಿವಿಲ್ ನ್ಯಾಯಾಲಯವು ಮಳಲಿ ಮಸೀದಿ ಸಂಬಂಧ ಯಾವುದೇ ತೀರ್ಪು ನೀಡಲು ತಡೆಯಾಜ್ಞೆ ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು. ಅವರ ಅರ್ಜಿಯನ್ನು ವಿಚಾರಣೆಗ...
ಸುರತ್ಕಲ್: ಬೈಕ್ ಸವಾರನ ಮೇಲೆ ಲಾರಿ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣೆಯ ಬಳಿ ರಾ.ಹೆದ್ದಾರಿ 66 ರಲ್ಲಿ ನಡೆದಿದೆ. ಉಡುಪಿ ಕಟಪಾಡಿಯ ಮಟ್ಟು ಗ್ರಾಮದ ನಿವಾಸಿ ಅಕ್ಷಯ್ (33) ಮೃತಪಟ್ಟವರೆಂದು ಗುರುತಿಸಲಾಗಿದೆ. ಅಕ್ಷಯ್ ಅವರು ಮಂಗಳೂರು ಕಡೆಯಿಂದ ಕಟಪಾಡಿಯ ತನ್ನ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನ...
ಮಂಗಳೂರು: ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ತಂಡವಾಗಿ ಕಾರ್ಯತಂತ್ರ ರೂಪಿಸಿ, ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ಯಾವುದೇ ರೀತಿಯ ವಿಕೋಪಗಳು ಎದುರಾದರೂ ಯಶಸ್ವಿಯಾಗಿ ನಿಭಾಯಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಅಭಿಪ್ರಾಯಪಟ್ಟರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜು.21ರ ಗುರುವಾರ ಜಿಲ್ಲಾಡಳಿತ, ಮೈಸ...
ಬೆಳ್ಳಾರೆ : ಕ್ಷುಲ್ಲಕ ಕಾರಣಕ್ಕೆ ನಡೆದ ಹೊಡೆದಾಟದಲ್ಲಿ ಯುವಕನೋರ್ವ ಗಂಭೀರ ಗಾಯಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯ ಪೊಲೀಸರು ಜು. 20ರಂದು ವಶಕ್ಕೆ ಪಡೆದಿದ್ದಾರೆ. ಕಳೆಂಜ ನಿವಾಸಿ ಮಸೂದ್(21) ಹಲ್ಲೆಗೊಳಗಾದ ಯುವಕನಾಗಿದ್ದು, ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಧಿತರನ್ನು ಅಭಿಲಾಷ್, ಸುನಿಲ್, ಸು...