ಮಣಿಪಾಲದ ಆರ್ಕಿಟೆಕ್ಟ್ ಡಿಪಾರ್ಟ್ಮೆಂಟ್ ನ ನಿವೃತ್ತ ಉದ್ಯೋಗಿ, ಕಟ್ಟಡಗಳ ವಿನ್ಯಾಸಕಾರ ಮಧ್ವರಾಜ್ ಭಟ್ ರವರು ಇಂದು ಬೆಳಿಗ್ಗೆ ನಿಧನರಾದರು. ಮಧ್ವರಾಜ್ ಅವರು ಆ.13ರಂದು ಪೆರ್ಡೂರಿನ ಪಕ್ಕಾಲು ಬಳಿ ನಡೆದ ಬೈಕ್ ಮತ್ತು ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕ...
ಬ್ರಹ್ಮಾವರ: ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಯಡ್ತಾಡಿ ಗ್ರಾಮದ ಹಂಚಿನಕೆರೆ ಬಳಿಯ ಕಲ್ಲುಕೋರೆಯಲ್ಲಿ ಆ.15ರಂದು ಮಧ್ಯಾಹ್ನ ನಡೆದಿದೆ. ಯಡ್ತಾಡಿ ಗ್ರಾಮದ ಹಂಚಿನಕೆರೆ ನಿವಾಸಿ 65ವರ್ಷದ ಸೀತು ಮೃತದುರ್ದೈವಿ. ಇವರು ಆ.13ರಿಂದ ಕಾಣೆಯಾಗಿದ್ದರು. ಇವರು ಪ್ರತಿದಿನ ಬೆಳಿಗ್ಗೆ 5.30ಕ್ಕೆ ದ...
ಉಡುಪಿ: ವಿಶ್ವ ಪ್ರಸಿದ್ದ ಕಲ್ಮಾಡಿ ವೆಲಂಕಣಿ ಮಾತೆಯ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯಕ್ಕೆ ಒಳಪಟ್ಟ ಅಧಿಕೃತ ಪುಣ್ಯಕ್ಷೇತ್ರವೆಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ್ಯರಾದ ಅತಿ ವಂದನೀಯ ಡಾಕ್ಟರ್ ಜೆರಾಲ್ಡ್ ಐಸಾಕ್ ಲೋಬೋರವರು ಆಗಸ್ಟ್ 15 ರಂದು ವಿದ್ಯುಕ್ತವಾಗಿ ನಡೆದ ಪವಿತ್ರ ಬಲಿಪೂಜೆಯಲ್ಲಿ ಘೋಷಿಸಿದರು. ಈ ಸಂದರ್ಭದಲ್ಲಿ ಉಡುಪಿ ಧ...
ಬೆಳ್ತಂಗಡಿ: ವಿಷ ಸೇವಿಸಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಬೆದ್ರಬೆಟ್ಟುವಿನಲ್ಲಿ ಸಂಭವಿಸಿದೆ. ಬೆದ್ರಬೆಟ್ಟು ನಿವಾಸಿ ಕೂಸಪ್ಪ ಪೂಜಾರಿ(52) ಎಂಬವರೇ ಮೃತ ವ್ಯಕ್ತಿಯಾಗಿದ್ದಾರೆ. ಇವರು ಕಳೆದ ಜು.28ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ವಿಷ ಸೇವಿಸಿದ್ದನ್ನು ಕಂಡ ಮನೆಯವರು...
ಮಂಗಳೂರು: ನಗರದ ಉಳ್ಳಾಲ ಸಮೀಪದ ಓವರ್ ಬ್ರಿಡ್ಜ್ ಬಳಿ ನಿರ್ಮಾಣಗೊಂಡ 110 ಅಡಿ ಎತ್ತರದ ಧ್ವಜ ಸ್ಥಂಭದಲ್ಲಿ ಬೃಹತ್ ರಾಷ್ಟ್ರ ಧ್ವಜಾರೋಹಣ ನೆರವೇರಿತು. ಶಾಸಕ ಯು.ಟಿ. ಖಾದರ್ ಧ್ವಜಾರೋಹಣ ನೆರವೇರಿಸಿದರು. ಈ ಕಾರ್ಯಕ್ರಮದ ಪ್ರಯುಕ್ತ ಉಳ್ಳಾಲದಿಂದ ಓವರ್ ಬ್ರಿಡ್ಜ್ ವರೆಗೆ ವಿದ್ಯಾರ್ಥಿಗಳ ಮೆರವಣಿಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ...
ಬೆಳ್ತಂಗಡಿ: ವಿಶ್ವಮಾನವತೆಯ ತತ್ವಕ್ಕನುಗುಣವಾಗಿ ಮುಂದಿನ 25 ವರ್ಷಗಳ ಅವಧಿಯಲ್ಲಿ ಭಾರತದ ರಚನಾತ್ಮಕ ಬೆಳವಣಿಗೆಗಾಗಿ ಯೋಜಿಸಿ ಶ್ರಮಿಸುವುದರ ಕಡೆಗೆ ಯುವಸಮೂಹ ಆಲೋಚಿಸಬೇಕು ಎಂದು ರಾಜ್ಯಸಭೆ ಸದಸ್ಯ, ಆಜಾದಿ ಕಾ ಅಮೃತ ಮಹೋತ್ಸವ ರಾಷ್ಟ್ರೀಯ ಸಮಿತಿ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಅಭಿಪ್ರಾಯಪಟ್ಟರು. ಉಜಿರೆಯ ಡಿ. ರತ್ನವರ್ಮ ಹೆ...
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ವೀರ ಸಾವರ್ಕರ್ ಭಾವ ಚಿತ್ರದ ವಿವಾದ ಹೆಚ್ಚಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಎರಡು ಕೋಮಿನ ಯುವಕರ ನಡುವೆ ಜಟಾಪಟಿ ನಡೆದಿದೆ. ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಇರುವ ಸಾವರ್ಕರ್ ಫೋಟೊ ತೆಗೆದು ಟಿಪ್ಪು ಫೋಟೋ ಇಡಲು ಯುವಕರು ಮುಂದಾಗಿದ್ದರು. ವಿಚಾರ ತಿಳಿದ ಪೊಲೀಸರು ಸಾವರ್ಕರ್ ಫೋಟ...
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯುವಕ- ಯುವತಿಯಬ್ಬರ ನಡುವೆ ನಡೆದ ವಾಟ್ಸಾಪ್ ಚಾಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಾಗಿದೆ. ಯುವತಿ ಸಿಮ್ರಾನ್ ಟಾಮ್ (23) ಹಾಗೂ ಯುವಕ ದೀಪಯನ್ ಮಾಜಿ(23) ಎಂಬುವವರ ವಿರುದ್ಧ ಐಪಿಸಿ ಸೆಕ್ಷನ್ 505, 1ಬಿ ಮತ್ತು ಸಿಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉತ್ತರ ಪ್...
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸ್ವಾತಂತ್ರೋತ್ಸವ ದಿನವನ್ನು ಉಡುಪಿ ಜಿಲ್ಲಾ ಪತ್ರಿಕಾ ಭವನದಲ್ಲಿ ಆಚರಿಸಲಾಯಿತು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಧ್ವಜಾರೋಹಣ ನೆರವೇರಿಸಿ ಸ್ವಾಂತ್ರೋತ್ಸವದ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉ...
ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸ್ವಾತಂತ್ರೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು. ಸ್ವಾತಂತ್ರೋತ್ಸವ ಪ್ರತಿಯೊಬ್ಬ ಭಾರತೀಯನ ಪಾಲಿಗೆ ಅತ್ಯಂತ ಮಹತ್ವದ ದಿನ. ಸ್ವಾತಂತ್ರ ಸಂಗ್ರಾಮದ ಸಮಯದಲ್ಲಿ ಬದುಕಿನ ಆಸೆ, ಆಕಾಂಕ್ಷೆಗಳನ...