ಮಂಗಳೂರು: ಮಂಗಳೂರಿನ ರಸ್ತೆ ಅವ್ಯವಸ್ಥೆಗೆ ಬಲಿಯಾದ ಯುವಕನ ಸ್ನೇಹಿತ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಎದುರು ‘ರೋಡ್ ಸುರಕ್ಷಾ ಬಂಧನ್’ ಎಂಬ ಹೆಸರಿನಲ್ಲಿ ಪ್ರತಿಭಟನೆ ನಡೆಸಿದ್ದಾನೆ. ಲಿಖಿತ್ ರೈ ಎಂಬವರು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಎದುರಿನಲ್ಲಿ ರೋಡ್ ಸುರಕ್ಷಾ ಬಂಧನ್ ಎಂಬ ಫಲಕ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಲಿಖಿತ್ ರ...
ಮಂಗಳೂರು: ನಗರದ ಸುರತ್ಕಲ್ ನಲ್ಲಿ ಹತ್ಯೆಯಾದ ಪಾಝಿಲ್ ಕುಟುಂಬಕ್ಕೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ 30 ಲಕ್ಷ ರೂಪಾಯಿ ಪರಿಹಾರದ ಚೆಕ್ ನ್ನು ಅವರ ನಿವಾಸದಲ್ಲಿಂದು ವಿತರಿಸಲಾಯಿತು. ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಜಿ ಕೆ.ಎಸ್. ಮಹಮ್ಮದ್ ಮಸೂದ್ ನೇತೃತ್ವದಲ್ಲಿ ಹತ್ಯೆಗೀಡಾದ ಫಾಝಿಲ್ ಕುಟುಂಬಕ್ಕೆ 30 ಲಕ್ಷ ರೂಪಾಯಿಯ ಚೆಕ್ ವಿತರ...
ಕುಂದಾಪುರ: ತಾಲೂಕು ತ್ರಾಸಿ ಗ್ರಾಮದ ತ್ರಾಸಿ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ನ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಯಡ್ತರೆ ಗ್ರಾಮದ 32 ವರ್ಷದ ಪ್ರವೀಣ ಬೈಕ್ ಕಳೆದುಕೊಂಡ ವ್ಯಕ್ತಿ. ಇವರ ತಂದೆ ಅಸೌಖ್ಯದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದು, ಹೀಗಾಗಿ ಆಸ್ಪತ್ರೆಗೆ ಹೋಗುವ ವೇಳೆ ತ್ರಾಸಿ ಇಂಡಿಯನ್...
ಬೆಳ್ತಂಗಡಿ: ತಾಲ್ಲೂಕಿನಲ್ಲಿ ಹಾಗೂ ರಾಜ್ಯದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಿದ ತನ್ನ ಯೋಚನೆಗಳನ್ನು ಹಾಗೂ ಯೋಜನೆಗಳನ್ನು ರಾಷ್ಟ್ರ ಮಟ್ಟದಲ್ಲಿ ವಿಸ್ತರಿಸಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭೆ ಸದಸ್ಯ ಡಿ.ವೀರೇಂದ್ರ ಹೆಗ್ಗಡೆಯವರು ಹೇಳಿದರು. ಗುರುವಾರ ಧರ್ಮಸ್ಥಳದಲ್ಲಿ ವಸಂತಮಹ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆಯಲ್ಲಿ ಹತ್ಯೆಯಾದ ಮಸೂದ್ ಕುಟುಂಬಕ್ಕೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ 30 ಲಕ್ಷ ಪರಿಹಾರದ ಚೆಕ್ಕನ್ನು ಅವರ ನಿವಾಸದಲ್ಲಿ ವಿತರಿಸಲಾಯಿತು. ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಜಿ ಕೆ.ಎಸ್. ಮಹಮ್ಮದ್ ಮಸೂದ್ ನೇತೃತ್ವದಲ್ಲಿ ಹತ್ಯೆಗೀಡಾದ ಮಸೂದ್ ಕುಟುಂಬಕ್ಕೆ 30 ಲಕ್ಷ ರೂಪಾಯಿಯ ಚೆಕ್ ವಿತರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ10ಕ್ಕೆ ಏರಿಕೆಯಾಗಿದೆ. ಬಂಧಿತರನ್ನು ಸುಳ್ಯ ನಿವಾಸಿ ಶಿಯಾಬುದ್ದೀನ್ ಆಲಿ (33), ರಿಯಾಝ್ ಅ...
ಮಂಗಳೂರು: ಅಕ್ರಮವಾಗಿ ಚಿನ್ನವನ್ನು ಚಪ್ಪಲಿಯೊಳಗಿಟ್ಟು ಸಾಗಾಟ ಮಾಡುತ್ತಿದ್ದ , ದುಬೈನಿಂದ ಆಗಮಿಸಿದ ಪ್ರಯಾಣಿಕನನ್ನು ಬಂಧಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮ ಚಿನ್ನ ಸಾಗಾಟವನ್ನು ಪತ್ತೆ ಹಚ್ಚಿದ್ದಾರೆ. ದುಬೈನಿಂದ ಬಂದಿಳಿದ ಕಾಸರಗೋಡಿನ ಪ್ರಯಾಣಿಕ...
ಬೆಳ್ತಂಗಡಿ : ಬಹುಜನ ಚಳುವಳಿಯ ಹಿರಿಯ ನೇತಾರ ಪಿ. ಡೀಕಯ್ಯರ ಅಸಹಜ ಸಾವು ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲೆಯ ವಿವಿಧ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ. ಈ ಬಗ್ಗೆ ಬುಧವಾರ ಬೆಳ್ತಂಗಡಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಸಮತಾ ಸೈನಿಕದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಲಾಕ್ಷ ಮಾತ...
ಉದ್ಯಾವರ: ಟ್ಯಾಂಕರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ ಅರವತ್ತ ಆರರಲ್ಲಿ ಇಂದು ರಾತ್ರಿ ನಡೆದಿದೆ. ಮೃತರನ್ನು ಮಲ್ಲಾರು ಗ್ರಾಮದ ಕೋಟೆ ರಸ್ತೆಯ ಜಾಫರ್ ಎಂಬವರ ಮಗ ಅಲ್ಪಾಜ್ ಎಂದು ಗುರುತಿಸಲಾಗಿದೆ. ಇವರು ಹಿಂಬದಿ ಸವಾರನೊಂದಿಗೆ ಸ್ಕೂಟರಿನಲ...
ಕುಂದಾಪುರ: ಮಲಗಿದ ಸ್ಥಿತಿಯಲ್ಲೆ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಸಂತೆ ಮಾರ್ಕೆಟ್ ನಲ್ಲಿ ಆ.9ರಂದು ನಡೆದಿದೆ. ಮೃತರನ್ನು ಗುಡ್ಡೆಯಂಗಡಿ ಗ್ರಾಮದ ಹೆಮ್ಮುಂಜೆ ನಿವಾಸಿ 35 ವರ್ಷದ ಸುಧಾಕರ ಆಚಾರ್ಯ ಎಂದು ಗುರುತಿಸಲಾಗಿದೆ. ಇವರು ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದರು. ಆ.9ರಂದು...