ದಾವಣಗೆರೆ: ದೇಹದಾರ್ಡ್ಯ ಪಟುವೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿ ದುರ್ಗದ ದೇವಸ್ಥಾನದ ಸಮೀಪದ ಹಾಲಮ್ಮನ ತೋಪಿನ ಬಳಿ ನಡೆದಿದೆ. ದಾವಣಗೆರೆ ನಗರದ ನಿಟುವಳ್ಳಿಯ ಧನ್ಯಕುಮಾರ್ ಹತ್ಯೆಗೀಡಾದ ಯುವಕನಾಗಿದ್ದು, ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಸ...
ಕಂಬಳಬೆಟ್ಟು: ಆಟೋರಿಕ್ಷಾ ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಧರ್ಮಗುರುಗಳು ಗಾಯಗೊಂಡ ಘಟನೆ ಕಂಬಳಬೆಟ್ಟು ಸೇತುವೆ ಬಳಿ ನಡೆದಿದೆ. ವಿಟ್ಲದಿಂದ ಕಂಬಳಬೆಟ್ಟು ಕಡೆ ಹೋಗುತ್ತಿದ್ದ ಆಟೊ ರಿಕ್ಷಾ ಪುತ್ತೂರಿನಿಂದ ವಿಟ್ಲಕ್ಕೆ ಬರುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಅಪಘಾತದಿಂದ ಮಹಮ್ಮದ್ ಯಾಸಿನ್ ಕಾಲಿಗೆ ಗಂಭೀರ ಗಾಯವಾಗಿದ್ದು, ಅಬ...
ದಕ್ಷಿಣ ಕನ್ನಡ: ಗುಂಡ್ಯ ಹೊಳೆಯಲ್ಲಿ ನೂರಾರು ಮೀನುಗಳು ಸತ್ತುಬಿದ್ದ ಘಟನೆ ಬೆಳಕಿಗೆ ಬಂದಿದ್ದು, ಈ ಘಟನೆಯ ಬೆನ್ನ ಹಿಂದೆ ಬಿದ್ದ ಉಪ್ಪಿನಂಗಡಿ ಪೊಲೀಸರು ಆಂಧ್ರದ ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಉದನೆ ತೂಗು ಸೇತುವೆ ಸಮೀಪ ಗುಂಡ್ಯ ಹೊಳೆಯಲ್ಲಿ ನೂರಾರು ಮೀನುಗಳು ಸತ್ತು ಬಿದ್ದಿತ್ತು. ನೀರಿಗೆ ತೋಟೆ ಹಾಕಿರುವುದರಿಂದ ಮೀನುಗಳು...
ಮೈಸೂರು: ಬೇಸಿಗೆ ರಜೆಯಲ್ಲಿ ಆಟವಾಡುತ್ತಿದ್ದ ಮಕ್ಕಳಿಬ್ಬರು ದುರಂತವಾಗಿ ಸಾವಿಗೀಡಾಗಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಮಸಗೆ ಗ್ರಾಮದಲ್ಲಿ ನಡೆದಿದೆ. 12 ವರ್ಷ ವಯಸ್ಸಿನ ಭಾಗ್ಯ ಹಾಗೂ 7 ವರ್ಷ ವಯಸ್ಸಿನ ಕಾವ್ಯ ಮೃತಪಟ್ಟ ಬಾಲಕಿಯರಾಗಿದ್ದು, ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದ ವೇಳೆ ಐಸ್ ಕ್ರೀಮ್ ಬಾಕ್ಸ್ ನಲ್ಲಿ ಇವರಿಬ್ಬರು ಅಡಗಿಕ...
ಕಾರ್ಕಳ: ಕಾರಿನ ಸೈಲೆನ್ಸರ್ ನಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಗಾಬರಿಯಾಗಿ ಕಾರಿನಿಂದ ಇಳಿದವರು ಕೆಲವೇ ಕ್ಷಣಗಳಲ್ಲಿ ದುರಂತಕ್ಕೀಡಾದ ಘಟನೆ ನಗರದ ಪುಲ್ಕೇರಿ-ಬಜಗೋಳಿ ರಾಷ್ಟ್ರೀಯ ಹೆದ್ದಾರಿಯ ಕರಿಯಕಲ್ಲು ಸ್ಮಶಾನ ಮುಂಭಾಗದಲ್ಲಿ ನಡೆದಿದೆ. 39 ವರ್ಷ ವಯಸ್ಸಿನ ಗಿರೀಶ್ ಛಲವಾದಿ ಮೃತಪಟ್ಟವರು ಎಂದು ತಿಳಿದು ಬಂದಿದೆ. ಬಾವಿ ತೋಡುವ ಕೆಲಸ ನ...
ಗುಂಡ್ಲುಪೇಟೆ: ಸಾಲಬಾಧೆ ತಾಳಲಾರದೆ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಶಿವಪುರದ ಕಲ್ಲುಕಟ್ಟೆ ಕೆರೆಯಲ್ಲಿ ಸೋಮವಾರ ನಡೆದಿದೆ. ಇಲ್ಲಿನ ಬೆಟ್ಟಹಳ್ಳಿ ಗ್ರಾಮದ 27 ವರ್ಷ ವಯಸ್ಸಿನ ವಿಜಯ್, ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡುವುದಕ್ಕೂ ಮೊದಲು ತಾನು ಸಾಲ ಮಾಡಿರ...
ಮಂಗಳೂರು: ಭಾನುವಾರ ರಾತ್ರಿ ರಾ.ಹೆ.66ರ ಜಪ್ಪಿನಮೊಗರು ಸಮೀಪದ ನಡುಮೊಗರು ಎಂಬಲ್ಲಿ ಲಾರಿಯೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ಬೈಕ್ ಸವಾರರನ್ನು ರೊನಾಲ್ಡ್ (59) ಎಂದು ಗುರುತಿಸಲಾಗಿದೆ. ಕೊಣಾಜೆಯಲ್ಲಿರುವ ತನ್ನ ಮನೆಗೆ ಮರಳುತ್ತಿದ್ದಾಗ ಅತೀ ವೇಗ ಬಂದ ಲಾರಿ ಸ್ಕೂಟರ್...
ಮಂಗಳೂರು: ಕಂಡೆಕ್ಟರ್ ಒಬ್ಬ ಅಪ್ರಾಪ್ತ ವಯಸ್ಸಿನ ಬಾಲಕಿಗೆ ತನ್ನ ಮೊಬೈಲ್ ನಂಬರ್ ನೀಡಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ತಾಯಿ ಬಸ್ ನಿರ್ವಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಮಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಮೊಬೈಲ್ ನಂಬರ್ ನೀಡಿದ್ದಲ್ಲದೇ ಬಾಲಕಿಗೆ ಕರೆ ...
ಚಾಮರಾಜನಗರ: ಪ್ರೇಯಸಿಯನ್ನು ಪೆಟ್ರೋಲ್ ಟ್ಯಾಂಕ್ ಮೇಲೆ ಎದುರಾಗಿ ಕೂರಿಸಿಕೊಂಡು, ರಸ್ತೆಯಲ್ಲಿ ಸಿನಿಮೀಯ ಶೈಲಿಯಲ್ಲಿ ಜಾಲಿ ರೈಡ್ ಮಾಡಿದ್ದ ಸವಾರನನ್ನು ಬೈಕ್ ಸಹಿತವಾಗಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಶಿವಪುರ ಗ್ರಾಮದ ನಿವಾಸಿ ಎಸ್.ಸಿ.ಸ್ವಾಮಿ ಬೈಕ್ ಚಾಲನೆ ಮಾಡುತ್ತಿದ್ದ ಯುವಕನಾಗಿ...
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಕಲ್ ಬೆಟ್ಟದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ್ದಾರೆ. ಪಾಲಿಬೆಟ್ಟ ಮೂಲದ ಅನಿಲ್, ಸಂತೋಷ್, ವಿನುತ್, ರಾಜೇಶ್, ದಯಾನಂದ್, ಬಾಬು ಮೃತ ದುರ್ದೈವಿಗಳು. ಇವರು ಹುಣಸೂರಿನಿಂದ ಮದುವೆ ಮುಗಿಸಿ ಬೊಲೆರೋ ವಾಹನದಲ್ಲಿ ವಾಪಸ್ ಹೋಗ್ತಿದ್ದಾಗ ದುರ್ಘಟನೆ ಸಂಭವಿಸಿದೆ. ...