ಬೈಂದೂರು: ಶಾಲೆಯಿಂದ ಮನೆಗೆ ಬರುತ್ತಿದ್ದಾಗ ಕಾಲ್ತೋಡು ಗ್ರಾಮದ ಬೀಜಮಕ್ಕಿ ಎಂಬಲ್ಲಿ ಕಾಲುಸಂಕದಿಂದ ಬಿದ್ದು ನೀರು ಪಾಲಾಗಿದ್ದ ಕಾಲ್ತೋಡು ಗ್ರಾಮದ ಮಕ್ಕಿಮನೆಯ 2ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ(7) ಮೃತದೇಹ 48 ಗಂಟೆಗಳ ಬಳಿಕ ಇಂದು ಸಂಜೆ ಪತ್ತೆಯಾಗಿದೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಬಾಲಕಿಗಾಗಿ ನಿರಂತರವಾಗಿ ಶೋಧ ಕಾರ್ಯ ನಡೆಸ...
ಬೆಳ್ತಂಗಡಿ: ಗರ್ಭಿಣಿ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿ ಬಳಿಕ ರಕ್ತಸ್ರಾವ ಉಂಟಾಗಿ ಬಾಣಂತಿ ಸಾವನ್ನಪ್ಪಿದ್ದ ಘಟನೆ ಮಂಗಳವಾರ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಎರಡನೇ ಹೆರಿಗೆಗೆ ದಾಖಲಾಗಿದ್ದ ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ಉದಯ ನಾಯ್ಕ್ ರ ಪತ್ನಿ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕನಕಮಜಲು ಗ್ರಾಮದ ಸುಣ್ಣಮೂಲೆ ಬಳಿ ತಲ್ವಾರ್ ಹಿಡಿದು ಓಡಾಡಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಸಂದೀಪ್ ಎಂಬಾತ ತಲವಾರು ಹಿಡಿದುಕೊಂಡು ಓಡಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸಂದೀಪ್ ನನ್ನು ಸುಳ್ಯ ಪೊಲೀಸರು ಬಂಧಿಸಿ ಸುಮೊಟೋ ಪ್ರಕರಣ ದಾಖಲಿಸಿದ್ದಾರೆ. ಸ...
ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ನಾಳೆ ಆಯೋಜಿಸಿರುವ ‘ಭಾರತ ಮಾತಾ ಪೂಜಾ ದಿನ’ ಕಾರ್ಯಕ್ರಮವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿರೋಧಿಸಿದೆ. ಈ ಕಾರ್ಯಕ್ರಮವನ್ನು ತಕ್ಷಣಕ್ಕೆ ಕೈಬಿಡುವಂತೆ ಕ್ಯಾಂಪಸ್ ಫ್ರಂಟ್ ಜಿಲ್ಲಾ ಸಮಿತಿಯು ದಕ್ಷಿಣ ಕನ್ನಡ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಅವರಿಗೆ ಮನವಿ ನೀಡಿದೆ. ಇದೇ ವೇಳೆ...
ಕಾರ್ಕಳ: ಗದ್ದೆಯಲ್ಲಿ ಕೃಷಿ ಮಾಡುವಾಗ ಎದೆನೋವು ಕಾಣಿಸಿಕೊಂಡು ಕೃಷಿಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕೈಕಂಬ ಎಂಬಲ್ಲಿ ಆ.9ರಂದು ಸಂಜೆ ನಡೆದಿದೆ. ಮರ್ಣೆ ಗ್ರಾಮದ ಕೈಕಂಬ ನಿವಾಸಿ 56 ವರ್ಷದ ರಾಮಕೃಷ್ಣ ಹೆಗ್ಡೆ ಮೃತದುರ್ದೈವಿ. ಇವರು ನಿನ್ನೆ ಕಡ್ತಲದಲ್ಲಿ ತಮ್ಮ ಗದ್ದೆಯಲ್ಲಿ ಕೃಷಿ ಕೆಲಸ ಮಾಡುತ್ತಿದ್ದರು. ಈ ವೇಳೆ...
ಮೈಸೂರು: ಮನೆಯ ಹೊರಗೆ ಇಟ್ಟಿದ್ದ ಶೂನಲ್ಲಿ ಹಾವು ಸೇರಿಕೊಂಡ ಘಟನೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ನಡೆದಿದ್ದು, ಹಾವನ್ನು ರಕ್ಷಿಸಿ ಕಾಡಿಗೆ ಬಿಡಲಾಗಿದೆ. ಸತ್ಯನಾರಾಯಣ್ ಎಂಬವರ ಮನೆಯ ಹೊರಗಡೆ ಚಪ್ಪಲಿ ಸ್ಟ್ಯಾಂಡ್ ನಲ್ಲಿ ಇಟ್ಟಿದ್ದ ಶೂ ಒಳಗೆ ದೊಡ್ಡ ಗಾತ್ರದ ಹಾವು ಸೇರಿಕೊಂಡಿದೆ. ಬೆಳಗ್ಗೆ ಸತ್ಯನಾರಾಯಣ್ ಅವರು ಚಪ್ಪಲಿ ಹಾಕಲೆಂದು ಸ್ಟ್ಯ...
ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನಲ್ಲಿ ಮನೆಯ ಮೇಲೆ ಮರ ಬಿದ್ದು ತಾಯಿ ಮತ್ತು ಮಗಳು ಮೃತಪಟ್ಟ ದಾರುಣ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೆ.ತಲಗೂರು ಗ್ರಾಮದಲ್ಲಿ ಎಂಬಲ್ಲಿ ಕಳೆದ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಮೃತರನ್ನು 55 ವರ್ಷದ ಚಂದ್ರಮ್ಮ ಹಾಗೂ ಮಗಳು 37 ವರ್ಷದ ಸರಿತಾ ಎಂದು ತಿಳಿದು ಬಂದಿದೆ. ಭಾರೀ ಮಳೆಯಿಂದಾಗ...
ಮಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಬಸವರಾಜ ಬೊಮ್ಮಾಯಿಯವ್ರೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಮಂಗಳೂರಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಬಿಜೆಪಿಯ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಕಾಂಗ್ರೆಸ್ ಟ್ವೀಟ್ ನ ಹಿನ್ನೆಲೆಯಲ್ಲಿ ಪ್ರತ...
ಮಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ನಗರದ ಅಳಕೆಯಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ ವಿಠ್ಠಲ ಕಿಣಿ ಅವರನ್ನು ಅವರ ಸ್ವಗೃಹದಲ್ಲಿ ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಶಾಸಕರಾದ ವೇದವ್ಯಾಸ್ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ರಾಜೇಂದ್ರ ಕೆ....
ದೇಶದ 'ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ'ಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ 'ಹರ್ ಘರ್ ತಿರಂಗಾ' ಅಭಿಯಾನದಡಿ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಅರಳಿಸುವ ನಿಟ್ಟಿನಲ್ಲಿ ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಪ್ರಮುಖರಾದ ಎ.ಪುಂಡಲೀಕ ಕಾಮತ್ ರವರಿಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ರಾಷ್ಟ್ರ ಧ್ವಜವನ್ನು ಹಸ್ತಾ...