ಸುಬ್ರಹ್ಮಣ್ಯ: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದ್ದು, ಪರಿಣಾಮವಾಗಿ ಯುವಕನಿಗೆ ಗಂಭೀರವಾಗಿ ಗಾಯವಾಗಿದೆ. ಭಾನುವಾರ ಈ ಘಟನೆ ನಡೆದಿದ್ದು, ಸುಬ್ರಹ್ಮಣ್ಯ ಸಮೀಪದ ಕೊಲ್ಲಮೊಗ್ರು ಗ್ರಾಮದ 21 ವರ್ಷ ವಯಸ್ಸಿನ ಕೋನಡ್ಕ ನಿವಾಸಿ ಗುರುಪ್ರಸಾದ್ ಎಂಬವರು ಆನೆದಾಳಿಗೊಳಗಾದ ಯ...
ಉಡುಪಿ: ಅಳಿವಿನಂಚಿನಲ್ಲಿರುವ ಪ್ರಬೇಧದ “ಪ್ರಿಸ್ಟಿಸ್ ಪ್ರಿಸ್ಟಿಸ್”(ಗರಗಸ ಮೀನು) ಮೀನು ಮಲ್ಪೆ ಸಮುದ್ರದಲ್ಲಿ ಮೀನುಗಾರರಿಗೆ ಸಿಕ್ಕಿದೆ. 10 ಅಡಿ ಉದ್ದ ಹಾಗೂ 100 ಕೆ.ಜಿ. ತೂಕವಿರುವ ಮೀನಿನ ಹಲ್ಲುಗಳು ಗರಗಸ ಮಾದರಿಯಲ್ಲಿದ್ದು, ಇಂತಹ ಮೀನು ಮೂರು ಪ್ರಬೇಧಗಳಲ್ಲಿ ಕಂಡು ಬರುತ್ತವೆ. ಈ ಮೀನಿನ ಹಲ್ಲುಗಳು ಗರಗಸ ಮಾದರಿಯಲ್ಲಿದ್ದು, ಹ...
ಮಂಗಳೂರು: ಕಾಲೇಜು ಯುವತಿಯರನ್ನು ಬಳಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣದಲ್ಲಿ, ಮತ್ತೋರ್ವ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ರಶೀದ್ ಸಾಹೇಬ್ (73), ಮಹಮ್ಮದ್ ಅಲಿ (74), ಗ್ರೆಗರಿ ಲಿಯೋನಾರ್ಡ್ ಸಿಕ್ವೇರಾ (62) ಹ...
ವಿರಾಜಪೇಟೆ: ಕ್ಷುಲ್ಲಕ ಕಾರಣಕ್ಕೆ ತಂದೆ ಹಾಗೂ ಮಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಇಲ್ಲಿನ ವಿರಾಜಪೇಟೆ ತಾಲೂಕಿನ ಬಿಳಗುಂದ ಗ್ರಾಮದಲ್ಲಿ ನಡೆದಿದೆ. ತಂದೆ ಸುಬ್ಬಯ್ಯ (75) ಹಾಗೂ ಪುತ್ರ ಗಿರೀಶ್ ಗಣಪತಿ (36) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಪುತ್ರ ನಿಂದಿಸಿದ ಎಂಬ ಕಾರಣಕ್ಕೆ ಕೆರೆಗೆ ಹಾರಿ ತಂದೆ ಆತ್ಮಹತ್ಯೆ ಮಾಡಿಕೊಂ...
ಉಳ್ಳಾಲ: ಪಿಲಾರು ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಚಿಕ್ಕಮ್ಮನ ಮನೆಗೆ ಬಂದಿದ್ದ ಯುವಕನೋರ್ವ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪ್ರಕಾಶ್ ನಗರ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಂಗಳೂರು ಪಡೀಲು ನಿವಾಸಿ ಸೌರವ್ (21) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಸೋಮೇಶ್ವರ ಗ್ರಾಮದ ಪಿಲ...
ಉಳ್ಳಾಲ: ಖಾಸಗಿ ಬಸ್ನಲ್ಲಿ ಚೆಕ್ಕರ್ ಆಗಿ ಕತೃವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಕೊಲ್ಯ ಕಣೀರು ತೋಟದ ಕಣೀರುಬೀಡುವಿನ ಪ್ರವೀಣ್ ಪೂಜಾರಿ (34) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೃತ ಪ್ರವೀಣ್ ಖಾಸಗಿ ಬಸ್ನಲ್ಲಿ ಚೆಕ್ಕ...
ವಿಟ್ಲ: ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 11 ವರ್ಷ ವಯಸ್ಸಿನ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರ ಸಮೀಪದ ಕೆರೆ ಬಳಿ ಸೋಮವಾರ ಸಂಜೆ ನಡೆದಿದೆ. ಗಡಿಯಾರ ನಿವಾಸಿ ದಿನೇಶ್ ಶೆಟ್ಟಿ ಅವರ ಪುತ್ರ, 6ನೇ ತರಗತಿ ವಿದ್ಯಾರ್ಥಿ ಅದ್ವಿತ್ ಮೃತಪಟ್ಟ ಬಾಲಕ ಎಂದು ಗುರುತಿಸಲಾ...
ಕಾರ್ಕಳ: ತಾಲೂಕಿನ ನಿಟ್ಟೆ ಬಜಕಳ ಎಂಬಲ್ಲಿ ಜಾಗದ ತಕರಾರಿನ ವೈಷಮ್ಯಕ್ಕೆ ಒಡಹುಟ್ಟಿದ ಅಣ್ಣನನ್ನೇ ಚೂರಿಯಿಂದ ಇರಿದು ಕೊಲೆಗೈದಿರುವ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಶೇಖರ್ (50) ಕೊಲೆಯಾದ ವ್ಯಕ್ತಿ. ಅವರ ಸಹೋದರ ರಾಜು (35) ಕೊಲೆಗೈದ ಆರೋಪಿಯಾಗಿದ್ದಾನೆ. ಶೇಖರ್ ಮತ್ತು ರಾಜು ಸಹೋದರರು ಪ್ರತ್ಯೇಕವಾಗಿ ವಾಸಿಸುತ್ತಿದ್ದು, ತಾಯಿಗೆ...
ಬೈಂದೂರು: ಗಾಳ ಹಾಕಿ ಮೀನು ಹಿಡಿಯಲು ಸ್ನೇಹಿತರ ಜೊತೆ ಸಮುದ್ರಕ್ಕೆ ತೆರಳಿದ ಯುವಕನೋರ್ವ ನೀರುಪಾಲಾದ ಘಟನೆ ತಾಲೂಕಿನ ಸೋಮೇಶ್ವರ ಬಳಿ ಭಾನುವಾರ ಸಂಜೆ ನಡೆದಿದೆ. ಬೈಂದೂರು ಬಿಜೂರು ಸಮೀಪದ ಬವಳಾಡಿ ನಿವಾಸಿ ಮಂಜುನಾಥ ದೇವಾಡಿಗ ಎಂಬವರ ಪುತ್ರ ಶಶಿಧರ್ ದೇವಾಡಿಗ (22) ಮೃತ ಯುವಕ. ಈತ ತನ್ನ ನಾಲ್ವರು ಸ್ನೇಹಿತರೊಂದಿಗೆ ಗಾಳ ಹಾಕಿ ಮೀನು ಹಿಡಿಯ...
ಉಡುಪಿ: ಶಿವಾಜಿ ಪ್ರಯಣದ ಹೆಜ್ಜೆ ಗುರುತುಗಳು' ವಿಷಯದಲ್ಲಿ ನಡೆದ ರಾಜ್ಯಮಟ್ಟದ ಲೇಖನ ಸ್ಪರ್ಧೆಯಲ್ಲಿ ಮಹೇಶ ಹೈಕಾಡಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಛತ್ರಪತಿ ಫೌಂಡೇಶನ್ ಟ್ರಸ್ಟ್ ರಿಜಿಸ್ಟರ್ ಕಾರ್ಕಳ ಇವರ ಆಶ್ರಯದಲ್ಲಿ ನಡೆದ ಲೇಖನ ಸ್ಪರ್ಧೆ ಇದಾಗಿದ್ದು, ರಾಜ್ಯಮಟ್ಟದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಪಾಂಡುರಂಗ ರಮಣ ನಾಯಕ ಅಮೃತ ಭಾರತ...