ಮಂಗಳೂರು : ಪ್ಲ್ಯಾಟ್ ವೊಂದರ ಬಾಲ್ಕನಿಯಲ್ಲಿರುವ ಕೋಣೆಯ ಕರ್ಟನ್ ಸರಿಪಡಿಸುತ್ತಿರುವ ವೇಳೆ ಆಯತಪ್ಪಿ 5ನೇ ಮಹಡಿಯಿಂದ ಬಿದ್ದು ಬಾಲಕಿ ಮೃತಪಟ್ಟ ಘಟನೆ ಮಂಗಳೂರು ನಗರದ ಕಂಕನಾಡಿಯಲ್ಲಿ ನಡೆದಿದೆ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿಯು ಸೆಹರ್ ಇಮ್ತಿಯಾಜ್(15) ಎಂದು ಗು...
ಗದಗ: ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಜಿಲ್ಲಾಡಳಿತ ಭವನದ ಖಜಾನೆ ಕಚೇರಿಯಲ್ಲಿ ನಡೆದಿದೆ. ಕಿರಣ್ ಕೊಪ್ಪದ ಮೃತ ಪೊಲೀಸ್ ಪೇದೆಯಾಗಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಮೃತ ಪೇದೆ ಇತ್ತೀಚಿನ ದಿನಗಳಲ್ಲಿ ಮಾನಸಿಕ ...
ತುಮಕೂರು: ದಲಿತ ಸಂಘರ್ಷ ಸಮಿತಿ ಮುಖಂಡನನ್ನು ದುಷ್ಕರ್ಮಿಗಳು ಹಾಡಹಗಲೇ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಬಿ.ಎಸ್. ರಸ್ತೆಯಲ್ಲಿ ಬುಧವಾರ ಸಂಭವಿಸಿದೆ. ಗುಬ್ಬಿ ತಾಲೂಕು ಡಿಎಸ್ ಎಸ್ ಸಂಘದ ಸಂಚಾಲಕನಾಗಿದ್ದ ನರಸಿಂಹಮೂರ್ತಿ(ಕುರಿ ಮೂರ್ತಿ) ಹತ್ಯೆಗೀಡಾದವರು ಎಂದು ತಿಳಿದು ಬಂದಿದೆ. ಗುಬ್ಬಿ ಪಟ್ಟಣದ ಟೀ...
ಧರ್ಮಸ್ಥಳ: ರಸ್ತೆಯಲ್ಲಿ ಉರುಳಿ ಬಿದ್ದ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಿಗ್ಗೆ ಧರ್ಮಸ್ಥಳದ ಸ್ನಾನಘಟ್ಟ ಸಮೀಪ ನಡೆದಿದೆ. ಮೃತ ವ್ಯಕ್ತಿಯು ಧರ್ಮಸ್ಥಳದ ಸ್ನಾನಘಟ್ಟ ಸಮೀಪ ಹೊಟೇಲ್ ನಡೆಸುತ್ತಿದ್ದ ಓಡಿಲ್ನಾಲ ಮುಗುಳಿಚತ್ರ ನಿವಾಸಿ ವಸಂತ್ ಕುಮಾರ್ ಜೈನ್(42) ಎಂದು ಗುರುತಿಸಲಾಗಿದೆ. ಬ...
ಮಂಗಳೂರು: ಮಳಲಿಪೇಟೆ ಮಸೀದಿಯಲ್ಲಿ ದೇವಾಲಯ ಮಾದರಿಯ ರಚನೆ ಪತ್ತೆಯಾಗಿದೆ ಎನ್ನಲಾದ ವಿಚಾರ ಸಂಬಂಧ ಸಲ್ಲಿಕೆಯಾಗಿರುವ ಅಸಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸಲು ಹೈಕೋರ್ಟ್ ಸಮ್ಮತಿ ನೀಡಿದ್ದು, ಯಾವುದೇ ಆದೇಶ ಹೊರಡಿಸದಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಮಂಗಳೂರಿನ ತೆಂಕಳ್ಳಿಪಡಿ ಗ್ರಾಮದ ಧನಂಜಯ್ ಸಲ್ಲಿಸಿರುವ ತಕರ...
ಸುಬ್ರಮಣ್ಯ: ಪ್ರತ್ಯೇಕ ಘಟನೆಗಳಲ್ಲಿ ಬಸ್ ಮತ್ತು ಟೆಂಪೋ ಟ್ರಾವೆಲ್ ಮೇಲೆ ಬೃಹತ್ ಗಾತ್ರದ ಮರಗಳು ಉರುಳಿ ಬಿದ್ದಿರುವ ಘಟನೆ ಕುಕ್ಕೆ ಸುಬ್ರಮಣ್ಯ ಬಳಿ ನಡೆದಿದೆ ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮೇಲೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ - ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ...
ಸುಳ್ಯ: ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಕಾರುಗಳ ಮುಂಭಾಗ ನಜ್ಜುಗುಜ್ಜಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡಿಯಲ್ಲಿ ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರಿಗೆ ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ವೇಗದ ಚಾಲನೆ ಹಾಗೂ ಅಜಾಗರೂಕತೆಯಿಂದ ...
ಮಂಗಳೂರು: ಸೋಮವಾರ ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಿ.ಸಿ ರೋಡ್ ನ ನಿವಾಸಿ ಮಹಮ್ಮದ್ ಮುಸ್ತಾಫಾ (24) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಯುವತಿ ಸೋಮವಾರ ರಾತ್ರಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವೇಳೆ ಈತ...
ಬಂಟ್ವಾಳ: ಶಿಕ್ಷಣ ಒಂದು ಧರ್ಮದ ತಳಹದಿಯಲ್ಲಿ ಇರಬಾರದು. ಶಿಕ್ಷಣ ಒಂದು ವರ್ಗದ ತಳಹದಿಯಲ್ಲಿದ್ದರೆ, ಅದು ಒಂದು ವರ್ಗದ ಪಾಲಾಗುತ್ತದೆ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದರು ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಉಪನ್ಯಾಸಕ ರುಕ್ಮಯ ಎಂ. ಕಕ್ಕೆಪದವು ಹೇಳಿದರು. ಸಮಾಜ ಪರಿವರ್ತನಾ ವೇದಿಕೆ, ವಗ್ಗ ವಲಯದ ಆಶ್ರಯದಲ್ಲಿ ಬುದ್ಧ ಬಸ...
ಸುಳ್ಯ: ಸ್ಕಾರ್ಪಿಯೋ ಕಾರಿನಲ್ಲಿ ಬಂದ ನಾಲ್ಕು ಜನ ಅಪರಿಚಿತರ ತಂಡವು ಯುವಕನೋರ್ವನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಭಾನುವಾರ ತಡರಾತ್ರಿ ಸುಳ್ಯ ತಾಲೂಕಿನ ಮೊಗರ್ಪಣೆಯಲ್ಲಿ ಈ ಘಟನೆ ನಡೆದಿದೆ. ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸುಳ್ಯ ನಗರದ ಜ್ಯೋತಿ ಸರ್ಕಲ್ ಹತ್ತಿರ ಘಟನೆ ನಡೆದಿದ್ದು ಸುಳ್ಯ ಜಯನಗರದ ಮಹಮ್ಮದ್ ಸಾಯಿ(39) ಎಂಬವರ ಮೇಲೆ ...