ಪುತ್ತೂರು: ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕಿನ ಕಾಣಿಯೂರು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬಂಡಾಜೆ ಗ್ರಾಮದ ಚಂದ್ರಶೇಖರ್ (57) ಬಂಧಿತ ಆರೋಪಿಯಾಗಿದ್ದಾನೆ. ಯುವತಿಯ ಸಹೋದರ ಚಾರ್ವಾಕದಲ್ಲಿರುವ ತನ್ನ ಜಮೀನಿನಲ್ಲಿ ಕೃಷಿ ಕೆಲಸದ ಬಗ...
ಕಾಪು: ಬೈಕ್ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇನ್ನಂಜೆ – ಕಲ್ಲುಗುಡ್ಡೆ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್ (31) ಮೃತ ಬೈಕ್ ಸವಾರ ಎಂದು ತಿಳಿದು ಬಂದಿದೆ. ಇನ್ನಂಜೆ – ಕಲ್ಲುಗುಡ್ಡೆ – ಬಂಟಕಲ್ ರಸ್ತೆಯಲ್ಲಿ ಸಂಚರಿಸುತ್...
ಬೈಂದೂರು: ಕಾರೊಂದು ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಿರಿಮಂಜೇಶ್ವರ ಬಳಿ ಬುಧವಾರ ಸಂಜೆ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ಆರ್.ವಿಜಯ್ ಅವರ ಪುತ್ರ ಅಕ್ಷಯ್ (23) ಎಂದು ಗುರುತಿಸಲಾಗಿದ್ದು, ತೇಜಸ್ (24), ಪವನ್ (23) ಮತ್ತು ಹರ್ಷ (24) ಗಾಯಗೊಂಡಿದ್ದು...
ಮಂಗಳೂರು: ನಗರದ ಅಪಾರ್ಟ್ಮೆಂಟ್ವೊಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಕೆ.ಪಿ. ಹಮೀದ್(54), ಅನುಪಮಾ ಶೆಟ್ಟಿ(46), ನಿಶ್ಮಿತಾ(23) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ವೆಲ್ ಬಳಿಯ ಅಪಾರ್ಟ್ಮೆಂಟ...
ಬಂಟ್ವಾಳ: ಬಿ.ಸಿ.ರೋಡ್ ಬಳಿಯ ಮಿತ್ತಬೈಲು ಕೇಂದ್ರ ಜುಮಾ ಮಸೀದಿಯೊಳಗೆ ಚೂರಿ ಹಿಡಿದುಕೊಂಡು ನುಗ್ಗಲು ಯತ್ನಿಸಿದ ವ್ಯಕ್ತಿಯೋರ್ವನನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಆರೋಪಿಯನ್ನು ಬಾಬು ಪೂಜಾರಿ (60) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಮಸೀದಿ ಬಳಿ ಕೆಂಪು ಬಣ್ಣ...
ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಬಗ್ಗೆ ವರದಿಯಾಗಿದೆ. ದೇರಳಕಟ್ಟೆ ಸಮೀಪದ ಮಾಡೂರು ಗ್ರಾಮದ ಪವನ್ ಶೆಟ್ಟಿ (33) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ಫೆ. 22ರಂದು ಪ್ರಕರಣ ದಾಖಲಾಗಿತ್ತು. ತಲೆಮ...
ಉಡುಪಿ: ಬಸ್ - ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ತಂದೆ - ಮಗಳು ಸಾವನ್ನಪ್ಪಿದ ಘಟನೆ ಸಂತೆಕಟ್ಟೆ ಬಳಿ ಬುಧವಾರ ಮುಂಜಾನೆ ನಡೆದಿದೆ. ಮೃತರನ್ನು ಗಣೇಶ್ ಪೈ ಹಾಗೂ ಪುತ್ರಿ ಗಾಯತ್ರಿ ಪೈ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಿಂದ ಬಸ್ನಲ್ಲಿ ಆಗಮಿಸಿದ್ದ ಮಗಳನ್ನು ತನ್ನ ಸ್ಕೂಟರ್ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಸಂತೆ...
ಚಿಕ್ಕಮಗಳೂರು: ಅಪ್ರಾಪ್ತೆ ಮೇಲೆ ಆಕೆಯ ಮಲ ತಂದೆಯೇ ಅತ್ಯಾಚಾರವೆಸಗಿರುವ ಘಟನೆ ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಗ್ರಾಮವೊಂದರಲ್ಲಿ ನಡೆದಿರುವ ಬಗ್ಗೆ ವರದಿಯಗಿದೆ. ಕೃಷ್ಣ (34) ಈ ಕೃತ್ಯವೆಸಗಿದ ಆರೋಪಿ. ಈತನ ಪತ್ನಿ ಕೂಲಿ ಕೆಲಸಕ್ಕೆ ಹೋದಾಗ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಕಳೆದ 5 ತಿಂಗಳಿನಿಂದ 7 ಬಾರಿ ಮಗ...
ಉಡುಪಿ: ಸಿಗರೇಟ್ ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಚಿತ್ರಹಿಂಸೆ ನೀಡುತ್ತಿದ್ದ ಪತಿಯನ್ನು ಕುಂದಾಪುರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಬರೆಗಟ್ಟು ನಿವಾಸಿಯಾಗಿರುವ ಪ್ರದೀಪ್ ಪೂಜಾರಿ ಬಂಧಿತ ಆರೋಪಿಯಾಗಿದ್ದಾನೆ. ಪ್ರದೀಪ್ ಹಾಗೂ ಪ್ರಿಯಾಂಕಾ ಪ್ರೀತಿಸಿ ಮದುವೆಯಾಗಿದ್ದು, ಅಲ್ಲದೆ, ಪತ್ನಿಗ...
ಬೆಳ್ತಂಗಡಿ: ಕೆಂಪುಕೋಟೆಯ ಮೇಲೆ ಭಗವಧ್ವಜ ಹಾರಿಸಿಯೇ ಸಿದ್ದ ಎಂದು ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದ ಹರ್ಷ ಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಸಮಿತಿ ನಡೆಸಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ತುಳು ಭಾಷೆಯಲ್ಲಿ ಹರೀಶ್ ಪೂಂಜಾ ಮಾಡಿದ ಭಾಷಣದ ತುಣುಕು ಸಾಮಾಜಿಕ ಜ...