ಮಂಗಳೂರು: ಕಾಸರಗೋಡು ಮೂಲದ ವ್ಯಕ್ತಿಯೋರ್ವ ಕದ್ದ ವಾಚ್ನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದನೆಂಬ ಖಚಿತ ಮಾಹಿತಿಯ ಮೇರೆಗೆ ಆತನನ್ನು ಬಂಧಿಸಲು ಬಂದಿರುವ ಮಂಗಳೂರು ಉತ್ತರ ಠಾಣೆಯ ಪೊಲೀಸ್ ಸಿಬ್ಬಂದಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ನಗರದ ಸೆಂಟ್ರಲ್ ಮಾರ್ಕೆಟ್ ಬಳಿ ಸೋಮವಾರ ಸಂಜೆ ನಡೆದಿದೆ. ಮಂಗಳೂರಿನಲ್ಲಿ ದುಬೈ ಬಜಾರ್ನಲ್ಲಿ ವ್ಯಕ...
ಉಡುಪಿ: ಹಿಜಾಬ್ ವಿವಾದ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯ ತಂದೆಗೆ ಸೇರಿದ ರೆಸ್ಟೋರೆಂಟ್ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಸೋಮವಾರ ರಾತ್ರಿ 9.30ರ ಸುಮಾರಿಗೆ ಮಲ್ಪೆಯಲ್ಲಿ ನಡೆದಿದೆ. ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದಿದ್ದಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಕಾಲೇಜು ವಿದ್ಯಾರ್ಥಿ...
ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳೆನ್ನಲಾಗಿರುವ ಶಿವಮೊಗ್ಗದ ಬುದ್ಧನಗರದ ಖಾಸಿಫ್ ಮತ್ತು ಜೆ.ಪಿ.ನಗರದ ಸೈಯದ್ ನದೀಮ್ ಬಂಧಿತ ಆರೋಪಿಗಳಾಗಿದ್ದು, ಘಟನೆ ನಡೆದು 24 ಗಂಟೆಗಳಲ್ಲಿ ಆರೋಪಿಗಳನ್...
ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ನಮ್ಮ ಸರ್ಕಾರ ಬಂದ ಮೇಲೂ ಕೊಲೆಯಾಗಿರುವುದು ನಾಚಿಕೆ ತರುತ್ತಿದೆ ಎಂದು ಹೇಳಿದರು. ಪ್ರತಿ ಹತ್ಯೆಯಾದಾಗ ಸಿದ್ದರಾಮಯ್ಯಗೆ ಬೈಯ್ಯುತ್ತಿದ್ದೆವು, ಆದರೆ ಇಂದು ನಮ್ಮದೇ ಸರ್ಕಾರ ಇರುವಾಗ ನಮ್ಮ ಕಾರ್ಯಕರ್ತನ ಹತ್ಯ...
ಶಿವಮೊಗ್ಗ: ಬಜರಂಗದಳ, ವಿಶ್ವ ಹಿಂದೂ ಪರಿಷತ್ ಸಂಘಟನೆಗಳಲ್ಲಿ ಸಕ್ರೀಯನಾಗಿದ್ದ ಮೃತ ಹರ್ಷನ ವಿರುದ್ದ ಇಲ್ಲಿನ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಇತರ ಕೋಮಿನ ಯುವಕರ ಜತೆ ಸಂಘರ್ಷ, ಇತರೆ ಕೋಮು ಭಾವನೆ ಕೆರಳಿಸುವ ಪೋಸ್ಟರ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ ಆರೋಪ...
ಸುಳ್ಯ: ಇಲಿ ಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯಾ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಈಕೆ ವ...
ಶಿವಮೊಗ್ಗ: ಕಾರಿನಲ್ಲಿ ಬಂದ ದುಷ್ಕರ್ಮಿಗಳು ಭಜರಂಗದಳದ ಕಾರ್ಯಕರ್ತನನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಳೆದ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಕಾರಿ...
ಮಡಿಕೇರಿ: ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನ ಪೋನ್ನಂಪೇಟೆ ತಾಲೂಕಿನ ಬಿರುನಾಣಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಯುವರಾಜ್ (25) ಮತ್ತು ಪತ್ನಿ ಶಿಲ್ಪಾ (22) ಮೃತ ದಂಪತಿ. ಯುವರಾಜ್ ಅವರು ವನ್ಯಜೀವಿ ವಿಭಾಗದ ವ್ಯಾಪ್ತಿಯ ಅರಣ್ಯ ಇಲಾಖೆಯ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತ...
ಉಡುಪಿ: ಅಪಘಾತ ವಿಮೆ ಪಡೆಯಲು ನಕಲಿ ದಾಖಲೆ ಸೃಷ್ಟಿಸಿ ಪ.ಜಾತಿಯವರಿಗೆ ಸಿಗಬೇಕಾದ ಅಪಘಾತ ಪರಿಹಾರವನ್ನು ಲಪಟಾಯಿಸಿ ಸಂತ್ರಸ್ತರಿಗೆ 2.5 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉಡುಪಿ ವಕೀಲ ಅಲೆವೂರು ಪ್ರೇಮರಾಜ ಕಿಣಿಗೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಲಯ ಜೀವಾವಧಿ ಶಿಕ್ಷೆ...
ಶಿರಸಿ: ಮರಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಸುರಿಯಲ್ಲಿ ನಡೆದಿದೆ ಅತೀ ವೇಗವಾಗಿ ಬಂದ ಬೈಕ್, ಸವಾರನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಮೃತಪಟ್ಟಿದ್ದಾನೆ. ಹಾನಗಲ್ ಕೊಪ್ಪರಸಿಕೊಪ್ಪದ 2...