ಮಂಗಳೂರು: ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಮತ್ತು ಖ್ಯಾತ ಗಾಯಕಿ ಶೀಲಾ ದಿವಾಕರ್ ಅವರು ಇಂದು ನಿಧನರಾಗಿದ್ದಾರೆ. ಶೀಲಾ ದಿವಾಕರ್ ಅವರು ಖ್ಯಾತ ಗಾಯಕಿಯಾಗಿದ್ದು, ಕಳೆದ 28 ವರ್ಷಗಳಿಂದ ಸಂಗೀತ ರಂಗದ ಮೇರು ಪ್ರತಿಭೆಗಳಿಗೆ ಗುರುಗಳಾಗಿದ್ದರು. ಇವರು ಮೂರು ಸಾವಿರಕ್ಕೂ ಅಧಿಕ ವೇದಿಕೆಗಳಲ್ಲಿ ಜನಮೆಚ್ಚುಗೆಯ ಕಾರ್ಯಕ್ರಮಗಳನ್ನು ನೀಡಿದ್ದಾರೆ. ...
ಮೂಡುಬಿದಿರೆ: ಪಡುಮಾರ್ನಾಡು ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ ಪಂಚಾಯತ್ ಅಧ್ಯಕ್ಷೆ ಕಲ್ಯಾಣಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಪಂಚಾಯತ್ ಡಾಟಾ ಆಪರೇಟರ್ ಆಗಿ ಸೇವೆ ಸಲ್ಲಿಸುತ್ತಿರುವ ಕಿಶೋರ್ ಕರ್ತವ್ಯದ ಲೋಪದ ಆರೋಪ ಮಾಡಿ ಕರ್ತವ್ಯದಿಂದ ವಜಾಗೊಳಿಸುವಂತೆ ಒತ್ತಾಯಿಸಿರುವ ಘಟನೆ ನಡೆಯ...
ಮಂಗಳೂರು: ಕೇರಳದಿಂದ ಮಂಗಳೂರಿಗೆ ಬಂದ ರೈಲಿನಲ್ಲಿ ಪ್ರಯಾಣಿಕನೋರ್ವ ದಾಖಲಾತಿ ಇಲ್ಲದೆ ಅಪಾರ ಪ್ರಮಾಣದ ನಗದು ಮತ್ತು ಚಿನ್ನವನ್ನು ಸಾಗಿಸುತ್ತಿರುವುದನ್ನು ಮಂಗಳೂರು ರೈಲ್ವೆ ಪೊಲೀಸರು ಪತ್ತೆ ಹಚ್ಚಿ ಪ್ರಯಾಣಿಕನನ್ನು ಬಂಧಿಸಿದ್ದಾರೆ. ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಬಂದ ರೈಲನ್ನು ತಪಾಸಣೆ ನಡೆಸಿದಾಗ ಎಸ್ 4...
ಸುಳ್ಯ: ಹುಡುಗಿಯೊಬ್ಬಳನ್ನು ಕಾರಿನಲ್ಲಿ ಕರೆದುಕೊಂಡು ಬಂದ ವಿಚಾರವಾಗಿ ಸುಳ್ಯ ತಾಲೂಕಿನ ಪೈಚಾರು ಎಂಬಲ್ಲಿ ಸಂಘಟನೆಯೊಂದರ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿರುವ ಘಟನೆ ವರದಿಯಾಗಿದೆ. ಘಟನೆಯೊಂದರಲ್ಲಿ ಗುರುತಿಸಿಕೊಂಡಿರುವ ಯುವಕನೊಬ್ಬ ಅಪ್ರಾಪ್ತೆಯೋರ್ವಳನ್ನು ಆಕೆಯ ಮನೆಗೆ ಬಿಡಲೆಂದು ಪುತ್ತೂರಿನಿಂದ ಕಾರೊಂದರಲ್ಲಿ ಕರೆ ತಂದಿದ್ದಾನೆ....
ಮಂಗಳೂರು: ಮಾರ್ಕ್ಸ್ವಾದಿ ಸಿದ್ದಾಂತವನ್ನು ಅಳವಡಿಸಿ ಜಗತ್ತಿನಲ್ಲೇ ಪ್ರಪ್ರಥಮ ಬಾರಿಗೆ ಕ್ರಾಂತಿ ನಡೆಸಿ ಸೋವಿಯತ್ ಒಕ್ಕೂಟವನ್ನು ರಚಿಸಿ ಬಂಡವಾಳಶಾಹಿ ವ್ಯವಸ್ಥೆಗೆ ಎದುರಾಗಿ ಸಮಾಜವಾದಿ ವ್ಯವಸ್ಥೆಯನ್ನು ಜಾರಿಗೆ ತರುವ ಮೂಲಕ ದುಡಿಯುವ ವರ್ಗದ ಸರಕಾರವನ್ನು ರಚಿಸಿದ ಲೆನಿನ್, ಜಗತ್ತಿನಾದ್ಯಂತ ಅನೇಕ ದೇಶಗಳಲ್ಲಿ ನಡೆದ ವಿಮೋಚನಾ ಹೋರಾಟಗಳಿಗೆ ಸ...
ಚಳ್ಳಕೆರೆ: ಕ್ಷುಲ್ಲಕ ಕಾರಣಕ್ಕೆ ಸೊಸೆಯೇ ಅತ್ತೆಯನ್ನು ಕಬ್ಬಿಣದ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿರುವ ಘಟನೆ ತಾಲೂಕಿನ ರಾಮಜೋಗಿಹಳ್ಳಿ ಗ್ರಾಮದ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ರುದ್ರಮ್ಮ (60) ಕೊಲೆಯಾದ ಮಹಿಳೆ. ಇವರ ಸೊಸೆ ಮುದ್ದಕ್ಕ ಕೊಲೆ ಮಾಡಿರುವ ಆರೋಪಿಯಾಗಿದ್ದಾಳೆ. ಸೋಮಗುದ್ದು ಗ್ರಾಮದ ಮುದ್ದಕ್ಕಳನ್ನು ರುದ್ರಮ್ಮ ಅವರ ಪ...
ಶಿವಮೊಗ್ಗ: ಕರ್ತವ್ಯ ನಿರತ ಅರಣ್ಯಾಧಿಕಾರಿಯೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಬಳಿ ನಡೆದಿದೆ. ಸಾಗರ ವಲಯ ತ್ಯಾಗರ್ತಿಯ ಉಪವಲಯ ಅರಣ್ಯಾಧಿಕಾರಿ ಲೋಕನಾಥ್ ಮೃತರು. ಶನಿವಾರ ಕರ್ತವ್ಯಕ್ಕೆಂದು ತೆರಳುವಾಗ ಬೈಕ್ನಿಂದ ಬಿದ್ದ ಲೋಕನಾಥ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸ್...
ಸಾಗರ: ಆಟವಾಡಿಕೊಂಡಿದ್ದ ವೇಳೆ ಮಗು ಆಯತಪ್ಪಿ ಬಿದ್ದ, ಆಘಾತಗೊಂಡು ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಗರದ ಅಣಲೆಕೊಪ್ಪದಲ್ಲಿ ಶನಿವಾರ ಸಂಜೆ ನಡೆದಿದೆ. ತಾಲೂಕಿನ ಹೆಗ್ಗೋಡು ಗ್ರಾ.ಪಂ. ವ್ಯಾಪ್ತಿಯ ಹೈತೂರು ಕ್ವಾಗೇರಿಯ ಮೂರ್ತಿ, ರಾಜೇಶ್ವರಿ ದಂಪತಿಯ ಎರಡನೇ ಮಗು ಕ್ರಿಶಾ (5) ಮೃತಪಟ್ಟ ಮಗು. ಸಂಜೆ ಐದರ ಸಮಯದಲ್ಲಿ ಆಟವಾಡಿಕೊಂಡಿದ್ದ ಮಗ...
ಕಾಪು: ಯುವ ಕಾಂಗ್ರೆಸ್ ನಾಯಕಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ಸಂಜೆ ನಡೆದಿದ್ದು, ಗಾಯಾಳು ಮಹಿಳೆಯನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿ'ಸೋಜಾ(35) ಚೂರಿ ಇರಿತಕ್ಕೊಳಗಾದ ಮಹಿಳೆಯಾಗಿದ್ದಾರೆ. ನೆರೆಯಮನೆಯ ...
ಕಾರ್ಕಳ: ಕೊರಗಜ್ಜನಿಗೆ ಅವಮಾನ ಆಗುವ ರೀತಿಯಲ್ಲಿ ವರ್ತಿಸಿರುವ ಈದುವಿನ ರವೀಂದ್ರ ಅವರ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಟೇಟಸ್ ಹಾಕಿದ್ದ ಈದು ಗ್ರಾಮದ ಚೇತನ್ ರವರ ಸ್ನೇಹಿತ ಯೋಗೀಶ್ ಅವರ ಮೊಬೈಲಿಗೆ ಒಂದು ಸ್ಟೇಟಸ್ ಬಂದಿದ್ದು, ರವೀಂದ್ರ ತನ್ನ ಮೊಬೈಲಿನಲ್ಲಿ ಕೊರಗಜ್ಜನ ವೇಷ ಹಾಕಿ ಅಪಹಾಸ್ಯ ಮಾಡಿ ಸ್...