ಬೆಳಗಾವಿ: ಉತ್ತರಕನ್ನಡ ಜಿಲ್ಲೆ ಅಂಕೋಲಾದ ಉದ್ಯಮಿ, ಸಹಕಾರಿ ಮುಖಂಡ ಆರ್.ಎನ್. ನಾಯಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿದಂತೆ 8 ಮಂದಿಗೆ ಜೀವಾವಧಿ ಶಿಕ್ಷೆ ಹಾಗೂ ಮತ್ತೋರ್ವನಿಗೆ 5 ವರ್ಷ ಕಾರಾಗೃಹ ಶಿಕ್ಷೆಯನ್ನು ವಿಧಿಸಿ ಕೋಕಾ ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ. ಬನ್ನಂಜೆ ರಾಜಾ ನಾಯಕ ಅವರ ಬಳಿಯಲ್...
ಮಂಗಳೂರು: ಮಹಿಳೆಗೆ ಹಲ್ಲೆ ನಡೆಸಿದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಆಸಿಫ್ ಸೇರಿದಂತೆ ಮೂವರನ್ನು ಮಂಗಳೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಸೀಫ್(39), ಶಿವಲಿಂಗ(40), ಅಫ್ತಾಬ್(32 ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. 40 ವರ್ಷ ವಯಸ್ಸಿನ ವನಜಾ ಎಂಬವರು ಹಲ್ಲೆಗೊಳಗಾಗಿರುವ ಮಹಿಳೆಯಾಗಿದ್ದಾರೆ ಎಂದು ವರದಿಯಾಗಿದೆ. ...
ಮಂಗಳೂರು: ಪವಿತ್ರ ರಂಝಾನ್ ನ ಪ್ರಥಮ ಚಂದ್ರದರ್ಶನ ಶನಿವಾರ ಆಗಿದ್ದರಿಂದಾಗಿ ಭಾನುವಾರದಿಂದ ರಂಝಾನ್ ಉಪವಾಸ ಆರಂಭವಾಗಲಿದೆ. ಚಂದ್ರದರ್ಶನದ ಪ್ರಕಾರ ನಾಳೆಯಿಂದಲೇ ಮುಸಲ್ಮಾನರ ಪವಿತ್ರ ರಂಝಾನ್ ಉಪವಾಸ ಆರಂಭಗೊಳ್ಳಲಿದೆ ಎಂಧು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಮಾಹಿತಿ ನೀಡಿದ್ದಾರೆ. ...
ಬೆಳ್ತಂಗಡಿ: ಕುಡಿಯುವ ನೀರಿನ ಸಮಸ್ಯೆ ಇರುವ ಅನಾರೋಗ್ಯ ಪೀಡಿತ ದಲಿತ ವೃದ್ಧ ದಂಪತಿಯ ಮನೆಯೂ ಸೇರಿದಂತೆ ಹಲವು ಬಡ ಕುಟುಂಬಗಳ ಕುಡಿಯುವ ನೀರಿನ ನಳ್ಳಿ ನೀರುಸಂಪರ್ಕವನ್ನು ಗ್ರಾಮಪಂಚಾಯತ್ ನಲ್ಲಿ ಯಾವುದೇ ನಿರ್ಣಯ ಮಾಡದೆ ಹಾಗೂ ಮುನ್ಸೂಚನೆ ಅಥವಾ ನಿಗದಿತ ಗಡುವು ನೀಡದೆ, ಪಂಪು ಚಾಲಕ ದಿಢೀರ್ ಕಡಿತಗೊಳಿಸಿದ ಘಟನೆ ಕೊಯ್ಯೂರು ಗ್ರಾಮಪಂಚಾಯತ್ ವ...
ಮುಸ್ಲಿಂ ಸಮುದಾಯದವರ ಅಂಗಡಿಗೆ ಹಿಂದೂ ದೇವರ ಹೆಸರಿಟ್ಟಿದ್ದಾರೆಂದು ಆರೋಪಿಸಿ ಅಂಗಡಿಯ ಹೆಸರು ತೆರವು ಮಾಡುವಂತೆ ಹಿಂದೂ ಜಾಗರಣಾ ವೇದಿಕೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಗೆ ಮನವಿಯನ್ನು ಮಾಡಿದೆ. ಸಾಲಿಗ್ರಾಮ ಫ್ಯಾನ್ಸೀ ಮತ್ತು ಪುಟ್ ವೇರ್ ಮುಸ್ಲಿಮರದ್ದಾಗಿದ್ದು, ನಮ್ಮ ಪವಿತ್ರ ಕ್ಷೇತ್ರದ ಹೆಸರು ಬಳಸಿಕೊಂಡು ವ್ಯವಹರಿಸಿ ದ್ರೋಹ ಎಸೆಗುತ್ತಿ...
ವಿಜಯಪುರ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾಯದಲ್ಲಿ ಇಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಮನಗೂಳಿಯಲ್ಲಿ ನಡೆದಿದೆ. ಯುಗಾದಿ ಸಂಭ್ರಮದ ನಡುವೆಯೇ ಎರಡು ಜೀವ ಅಪಘಾತಕ್ಕೆ ಬಲಿಯಾಗಿದ್ದು, ವಿಜಯಪುರದಿಂದ ತಾಳಿಕೋಟೆ ಕಡೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತವಾಗಿದ್...
ಮೈಸೂರು: ಮೈಸೂರಿನ ವಿವಿಧ ಭಾಗಗಳಲ್ಲಿ ನಿನ್ನೆ ಗಾಳಿ ಸಹಿತ ಭಾರೀ ಮಳೆಯಾಗಿದ್ದು, ಪಿರಿಯಾಪಟ್ಟಣದಲ್ಲಿ ಮರ ಉರುಳಿ ಬಿದ್ದು ರೈತ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. 30 ವರ್ಷ ವಯಸ್ಸಿನ ಪುಟ್ಟಮ್ಮ ಸ್ವಾಮಿಗೌಡ ಎಂಬವರು ಮೃತಪಟ್ಟ ರೈತ ಮಹಿಳೆಯಾಗಿದ್ದಾರೆ. ಮನೆಯ ಮುಂದೆ ಕಟ್ಟಿದ್ದ ಮೇಕೆ, ದನಗಳನ್ನು ಕೊಟ್ಟಿಗೆಗೆ ಕಟ್...
ಬೆಳ್ತಂಗಡಿ: ನಾಪತ್ತೆಯಾಗಿದ್ದ ಪಟ್ಟಣ ಪಂಚಾಯತ್ ಪೌರ ಕಾರ್ಮಿಕನ ಮೃತದೇಹ ಬೆಳ್ತಂಗಡಿ ಸರ್ಕಾರಿ ಮೈದಾನದಲ್ಲಿ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್.ನಗರದ ನಿವಾಸಿಯಾಗಿರುವ 43 ವರ್ಷ ವಯಸ್ಸಿನ ಲಿಂಗ ಶೆಟ್ಟಿ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಇವರು ಬೆಳ್ತಂಗಡಿಯಲ್ಲಿ ವಾಸವಿದ್ದರು. ವರದಿಯ...
ಸಂಪಾಜೆ: ಸಂಪಾಜೆಯ ಜ್ಯೋತಿಷಿ ಅಂಬರೀಶ್ ಭಟ್ ಮನೆ ದರೋಡೆ ಪ್ರಕರಣಕ್ಕೆ ಸಂಬಂಧ ನಾಲ್ವರು ಆರೋಪಿಗಳನ್ನು ಸುಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ತಮಿಳುನಾಡು ಮೂಲದ ಕಾರ್ತಿಕ್(38) ನರಸಿಂಹನ್(40) , ಹಾಸನ ಮೂಲದ ಯದುಕುಮಾರ್(33) ಹಾಗೂ ದೀಕ್ಷಿತ್ (26) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ನಗದು , ಕೃತ್ಯಕ್ಕೆ...
ಬಂಟ್ವಾಳ: ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಜೀಪ ನಡು ಗ್ರಾಮದ ಕಂಚಿನಡ್ಕ ಪದವು ನಿವಾಸಿ ಶೇಖಬ್ಬ ಅವರ ಪುತ್ರ ಸಿದ್ದೀಕ್ ಯಾನೆ ಕೋಳಿ ಸಿದ್ದೀಕ್(36) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯಿಂದ ಸುಮ...