ಮುತ್ತೂರು: ಅಕ್ಟೋಬರ್ ೧೪,೧೯೫೬ ರಂದು ಪರಮಪೂಜ್ಯ ಬಾಬಾ ಸಾಹೇಬ್ ಡಾಕ್ಟರ್ ಭೀಮ್ ರಾವ್ ಅಂಬೇಡ್ಕರ್ ಐದು ಲಕ್ಷಗಳಿಗಿಂತಲೂ ಮಿಗಿಲಾದ ಜನಸಾಗರದ ಅನುಯಾಯಿಗಳೊಂದಿಗೆ ಬೌದ್ಧ ಧಮ್ಮ ದೀಕ್ಷೆ ಪಡೆದ ದಿನವಾದ ಅಕ್ಟೋಬರ್ 14ರಂದು ದಮ್ಮ ಚಕ್ರ ಪರಿವರ್ತನಾ ದಿನಾಚರಣೆಯನ್ನು ಭೀಮ್ ಸೇನೆ ದಕ್ಷಿಣ ಕನ್ನಡದ ವತಿಯಿಂದ ಮುತ್ತೂರಿನಲ್ಲಿ ನಡೆಸಲಾಯಿತು. ಕ...
ಬೆಂಗಳೂರು: ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿ...
ಮಂಗಳೂರು: ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಫಾರೂಕ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಪಾಂಡೇಶ್ವರದ ಕಚೇರಿಯಲ್ಲಿ ಯುವತಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಆರೋಪಿ ಫಾರೂಕ್ ಯುವತಿಗೆ ವಾಟ್ಸ...
ಪುತ್ತೂರು: ಬುದ್ದಿಸ್ಟ್ ಸೊಸೈಟಿ ಆಫ್ ಇಂಡಿಯಾ, ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ 65ನೇ ಧಮ್ಮದೀಕ್ಷಾ ಕಾರ್ಯಕ್ರಮವು ಗುರುವಾರ ಪುತ್ತೂರಿನ ನೆಹರುನಗರ ಎಡ್ವರ್ಡ್ ಸಭಾಭವನ ನೇರವೇರಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಸಂಘದ ಹಿರಿಯರು ಹಾಗೂ ಅಧ್ಯಕ್ಷರಾದ ಆಯುಷ್ಮಾನ್ ಶೇಖರ್ ಎಸ್.ಆರ್ ರವರು ಆರಂಭಿಸಿದರು. ಆಯುಷ್ಮಾನ್ ನಯ...
ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ನೈತಿಕ ಪೋಲಿಸ್ ಗಿರಿ(Moral Policing) ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ ಪೋಲಿಸ್ ಇಲಾಖೆ ಮೂಕಪ್ರೇಕ್ಷಕರಾಗಿದ್ದು ಜಿಲ್ಲೆಯಲ್ಲಿ ಆತಂಕದ ಸನ್ನಿವೇಶ ನಿರ್ಮಾಣವಾಗಿದೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಮುಖ್ಯಮಂತ್ರಿಗಳು ಅಂತಹ ದುಷ್ಕ್ರತ್...
ಮಂಗಳೂರು: ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೋರ್ವರಿಗೆ ಚೂರಿಯಿಂದ ಬೆನ್ನಿಗೆ ಇರಿದು ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪಾಲೆಮಾರ್ ಎಂಬಲ್ಲಿ ನಡೆದಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವ್ಯಕ್ತಿಗೆ ಚೂರಿಯಿಂದ ಇರಿಯಲಾಗಿದೆ ಎಂದು ತಿಳಿದು ಬಂದಿದೆ. ಇಲ್ಲಿನ ಪಂಜಿಮೊಗರು ನಿವಾಸಿ 45 ವರ್ಷ ವಯಸ್ಸಿನ ರಾಜೇಶ್ ಗಾಯಗೊಂ...
ಕಾರವಾರ: ಸಾಂಬರ್ ಸರಿಯಾಗಿ ಮಾಡಿಲ್ಲ ಎಂಬ ಕೋಪದಿಂದ ತಾಯಿ ಹಾಗೂ ತಂಗಿಯನ್ನು ಯುವಕನೋರ್ವ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಕಾರವಾರದ ದೊಡ್ಡಮನೆ ಗ್ರಾಮದ ಕುರುಗೋಡು ಬಳಿಯಲ್ಲಿ ನಡೆದಿದ್ದು, ಘಟನೆಯಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಕುರುಗೋಡು ನಿವಾಸಿ ಪಾರ್ವತಿ ನಾರಾಯಣ ಹಸ್ಲರ್, ...
ಚಿಕ್ಕಮಗಳೂರು: 12 ವರ್ಷ ವಯಸ್ಸಿನ ಬಾಲಕಿಯೋರ್ವಳ ಮೇಲೆ ಕಾಮುಕನೋರ್ವ ಅತ್ಯಾಚಾರ ನಡೆಸಲು ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದ ಏರಿಯಾವೊಂದರಲ್ಲಿ ನಡೆದಿದ್ದು, ಆರೋಪಿಯನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. 48 ವರ್ಷ ವಯಸ್ಸಿ ಬಾಷಾ ಎಂಬಾತ ಕೃತ್ಯ ಎಸಗಿದವನಾಗಿದ್ದಾನೆ. ಸಂತ್ರಸ್ತ ಬಾಲಕಿಯು ತನ್...
ಬೆಂಗಳೂರು: ವಸತಿಗೃಹದ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ನಗರದ ವಿದ್ಯಾಪೀಠ ಹನುಮಂತ ನಗರ ವೈದ್ಯಕೀಯ ಮತ್ತು ತಾಂತ್ರಿಕ ಕಾಲೇಜಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವಸತಿ ನಿಲಯದ ಹಲವು ಸಮಸ್ಯೆಗಳನ್ನು ಬಗೆಹರಿಸುಂತೆ ಮತ್ತು ವಸತಿ ನಿಲಯಕ್ಕೆ ಮೂಲಭೂತ ಸೌಕರ್ಯ ಕ...
ಮಂಗಳೂರು: ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ. ಮಾತ್ರವಲ್ಲ, ಇದು ಜನತೆಯ ತೆರಿಗೆಯ ಹಣವನ್ನು ದಸರಾ ಹೆಸರಲ್ಲಿ ಲೂಟಿ ಮಾಡಲು ಹೊರಟಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬ...