ಮಂಗಳೂರು: ಉತ್ತರಪ್ರದೇಶ ಲಖಿಂಪುರ್ ಬೇರಿ ಜಿಲ್ಲೆಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವರ ಬೆಂಗಾವಲು ವಾಹನ ಹರಿಸಿ 4 ಮಂದಿ ರೈತರ ಹತ್ಯೆ ಮಾಡಿರುವುದನ್ನು ಖಂಡಿಸಿ. ವಿವಿಧ ರೈತ ಕಾರ್ಮಿಕ ದಲಿತ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು. ಪ್ರತಿಭಟನಾಕಾರರನ್ನುದ್...
ಮೈಸೂರು: ಕಾರಿನ ಟಯರ್ ಸ್ಫೋಟಗೊಂಡು ಲೈಟ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ತಾಯಿ, ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರೋಡ್ ನಲ್ಲಿ ನಡೆದಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವರದಿಯಾಗಿದೆ. 12 ವರ್ಷ ವಯಸ್ಸಿನ ದೈವಿಕ್ ಹಾಗೂ 35 ವರ್ಷ ವಯಸ್ಸಿನ ಗುಣಲಕ್ಷ್ಮೀ ಮೃತಪಟ್ಟವರು ಎಂದು ಗುರುತಿಸ...
ಮೈಸೂರು: ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಅವರು ಇದ್ದ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರನಿಗೆ ಗಾಯವಾದ ಘಟನೆ ನಡೆದಿದ್ದು, ಈ ವೇಳೆ ಸಚಿವರ ಸಿಬ್ಬಂದಿಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಸಂಜೆ ಮೈಸೂರಿನ ಬಂಬೂ ಬಜಾರ್ ಬಳಿ ಈ ಘಟನೆ ನಡೆದಿದ್ದು, ಘಟನೆ ವೇಳೆ ಗಾಯಾಳುವನ್ನು ಆಸ್ಪತ...
ಚಾಮರಾಜನಗರ: ಬಾಲಕಿಗೆ ಲೈಂಗಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಅಪರಾಧಿಗೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸೋಮವಾರ ಆದೇಶ ಹೊರಡಿಸಿದ್ದು, ಗುಂಡ್ಲುಪೇಟೆಯ ಕುಮಾರ್ ಅಲಿಯಾಸ್ ಧ್ರುವ ಎಂಬಾತನಿಗೆ ಕೋರ್ಟ್ ಈ ಶಿಕ್ಷೆ ವಿಧಿಸಿದೆ. 2019ರ ಫೆಬ್ರುವರಿ 17ರಂದು ಈ ಘಟನೆ ನಡೆದಿತ್ತು. ಕುಮಾರ್...
ಚಿತ್ರದುರ್ಗ: ಸಹಾಯಕ ಸಬ್ ಇನ್ಸ್ ಪೆಕ್ಟರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರು ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದ್ದು, ಇವರು ಎಎಸ್ ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಗುರುಮೂರ್ತಿ ದಂಡಿನಕುರುಬರಹಟ್ಟಿ ಗ್ರಾಮದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟ...
ಬೆಳಗಾವಿ: ವಿದ್ಯುತ್ ಶಾಕ್ ಹೊಡೆದು ಅಜ್ಜಿ ಮತ್ತು ಮೊಮ್ಮಗ ದಾರುಣವಾಗಿ ಸಾವನ್ನಪ್ಪಿರುವ ಆತಂಕಕಾರಿ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. 70 ವರ್ಷ ವಯಸ್ಸಿನ ಶಾಂತಮ್ಮ ಹಾಗೂ 25 ವರ್ಷ ವಯಸ್ಸಿನ ಮೊಮ್ಮಗ ಸಿದ್ಧಾರ್ಥ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಜ್ಜಿ ಮನೆಯ ಹಿತ್ತಲಿನಲ್ಲಿ ಬಟ್ಟೆ ...
ಮಂಗಳೂರು: ಹೆಡ್ ಕಾನ್ ಸ್ಟೇಬಲ್ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉರ್ವದಲ್ಲಿ ನಡೆದಿದ್ದು, ಇವರ ನಿಧನಕ್ಕೆ ಮಂಗಳೂರು ಕಮಿಷನರ್ ಎನ್.ಶಶಿಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. 41 ವರ್ಷ ವಯಸ್ಸಿನ ಸಿದ್ಧಾರ್ಥ್ ಜೆ. ನಿಧನರಾದ ಹೆಡ್ ಕಾನ್ ಸ್ಟೇಬಲ್ ಆಗಿದ್ದಾರೆ. ಶುಕ್ರ...
ಮೈಸೂರು: ಅತ್ತೆ, ಸೊಸೆ ಜಗಳದಲ್ಲಿ ಅತ್ತೆ ಚಾಕುವಿನಿಂದ ಸೊಸೆಗೆ ಚುಚ್ಚಿದ್ದು, ಬಳಿಕ ತಾನು ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಬೋಗಾದಿಯಲ್ಲಿ ನಡೆದಿದೆ. ಅತ್ತೆ ಇಲ್ಲಿನ ಸರ್ಕಾರಿ ಶಾಲೆಯ ಶಿಕ್ಷಕಿ ಎಂದು ತಿಳಿದು ಬಂದಿದೆ. ಅತ್ತೆ ಸೊಸೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ್ದು, ಈ ಜಗಳ ಚಾಕು ಹಿಡಿದುಕೊಂಡು ಕಿತ್ತಾಡುವ ಮಟ್ಟಕ್ಕೆ ಬೆಳೆದಿತ್ತ...
ಬಂಟ್ವಾಳ: ನೀರು ಎಂದು ಭಾವಿಸಿ ಪೆಟ್ರೋಲ್ ಕುಡಿದ ವೃದ್ಧೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರ್ನೆ ಸಂಪದ ಕೊಡಿ ಎಂಬಲ್ಲಿ ನಡೆದಿದ್ದು, ತಮ್ಮ ಮಗಳ ಮನೆಯಲ್ಲಿದ್ದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. 79 ವರ್ಷ ವಯಸ್ಸಿನ ವೃದ್ಧೆ ಪದ್ಮಾವತಿ ಮೃತಪಟ್ಟ ವೃದ್ಧೆಯಾಗಿದ್ದು, ಮ...