ರಾಯಚೂರು: ಸರ್ಕಾರಿ ಸಾರಿಗೆ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕನ ಕಾಲು ಮುರಿದಿದ್ದು 8 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಹತ್ತಿರ ಇಂದು ಬೆಳಗ್ಗೆ ಸಂಭವಿಸಿದೆ. ದಾವಣಗೆರೆಯಿಂದ ರಾಯಚೂರಿಗೆ ಬರುತ್ತಿದ್ದ ಬಸ್ ಇದಾಗಿದೆ. ಏಕಾಏಕಿ ಅಡ್ಡಬಂದ ನಾಯಿಗೆ ಡಿಕ...
ಕಾರ್ಕಳ : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಾಕಾರಿ ಸುಳ್ಳು ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಐಟಿ ಸೆಲ್ ನ ಪ್ರಖ್ಯಾತ್ ಎಂಬಾತನ ವಿರುದ್ಧ ದೂರು ದಾಖಲಾಗಿದೆ. ಕಾರ್ಕಳ ತಾಲೂಕಿನ ಈದು ಗ್ರಾಮದ ನಿವಾಸಿ ಪ್ರಖ್ಯಾತ್ ಬಿ.ಜೆ. ವಾಟ್ಸ್ ಆಪ್, ಫೇಸ್ ಬುಕ್ ಹಾಗೂ ಇನ್ನಿತರ...
ಮೈಸೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಶೀಘ್ರವೇ ಸಹಕಾರ ಸಂಘ ಸ್ಥಾಪನೆ ಮಾಡಲಾಗುವುದು ಎಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ--2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರ...
ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತ(ಎಸಿ) ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ 32 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಹಿನ್ನೆಲೆ ಬೆಳ್ತಂಗಡಿ ಪೊಲೀಸರು ಸಲ್ಲಿಸಿರುವ ಕೋರಿಕೆಯನ್ನು ಮನ್ನಿಸಿ ಈ ಕ್...
ಮಂಗಳೂರು/ಬಜಪೆ: ಪರಿವರ್ತನಾ ಕೋ--ಅಪರೇಟಿವ್ ಸೊಸೈಟಿ (ಲಿ.) ಬಜಪೆ, ಮಂಗಳೂರು ಇದರ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಬಜೆಪೆಯ ಚರ್ಚ್ ಸಮೀಪದ ವಿಶ್ವಕರ್ಮ ಸಭಾಭವನದಲ್ಲಿ ಸೊಸೈಟಿಯ ಅಧ್ಯಕ್ಷರಾದ ಕೃಷ್ಣಾನಂದ ಡಿ. ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಯಶಸ್ವಿಯಾಗಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಧ್ಯಕ್ಷರಾದ ಕೃ...
ಉಡುಪಿ: ಜೀವನಧಾರೆ ಫೌಂಡೇಶನ್ ಉಡುಪಿ ಹಾಗೂ ಬ್ರೈನ್ ಫೌಂಡೇಶನ್ ಬೀದರ್ ಸಹಭಾಗಿತ್ವದಲ್ಲಿ ಇಲ್ಲಿನ ಜಗನ್ನಾಥ ಸಭಾ ಭವನ ( ಬಡಗುಬೆಟ್ಟು ಸೊಸೈಟಿ ಕಟ್ಟಡ) ಮಿಷನ್ ಕಂಪೌಂಡ್ ಉಡುಪಿಯಲ್ಲಿ ಜೀವನಧಾರೆ ಫೌಂಡೇಶನ್ ಉಡುಪಿ ಉದ್ಘಾಟನೆಗೊಂಡಿತು. ಚೇತನ್ ಅಹಿಂಸಾ ರವರು ಸಸ್ಯಕ್ಕೆ ನೀರೆರೆಯುವ ಮುಖೇನ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜೀವನಧಾರ...
ತುಮಕೂರು: ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೃತಪಟ್ಟ ಮಹಿಳೆಯನ್ನು ಸರಿತಾ ಎಂದು ಗುರುತಿಸಲಾಗಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪಲಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇನ್ನಿಬ...
ಮೂಡಿಗೆರೆ: ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾ ಕೂಟದಲ್ಲಿ ತ್ರೋಬಾಲ್ ವಿಭಾಗದಲ್ಲಿ ಮೂಡಿಗೆರೆ ಪಟ್ಟಣದ ಬಿಜಿಎಸ್ ವಿಎಸ್ ಪದವಿ ಪೂರ್ವ ಕಾಲೇಜು ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸಿದೆ. ಇದರೊಂದಿಗೆ ತಂಡವು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ತಂಡದ ನಾಯಕಿ ತನುಶ್ರೀ ಬೆಟ್ಟಗೆರೆ, ಉಪನಾಯಕಿ ತನ್ಸಿಯಾ...
ಕೊಟ್ಟಿಗೆಹಾರ : ಬಣಕಲ್ ನಜರತ್ ಶಾಲೆಯ ವಿದ್ಯಾರ್ಥಿ ಸಮೃದ್ಧ್ ಅವರು ICSE SSLC ಪರೀಕ್ಷೆಯಲ್ಲಿ 92% ಅಂಕ ಗಳಿಸುವ ಮೂಲಕ ಶಾಲೆ ಹಾಗೂ ಪೊಲೀಸ್ ಇಲಾಖೆಗೆ ಹೆಮ್ಮೆ ತಂದಿದ್ದಾರೆ. ಸಮೃದ್ಧ್ ಅವರು ಬಾಳೂರು ಹೆಡ್ ಕಾನ್ಸ್ಟೆಬಲ್ ನಂದೀಶ್ ಅವರ ಪುತ್ರರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರು, “ಪೊಲೀಸ್ ...
ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ನಿನ್ನೆ ಹಲವು ಅಸ್ಥಿ ಪಂಜರಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಅಸ್ಥಿಪಂಜರಗಳ ಪೈಕಿ ಒಬ್ಬ ವ್ಯಕ್ತಿಯ ಗುರುತು ಪತ್ತೆ ಮಾಡಲಾಗಿದೆ ಅಂತ ಹೇಳಲಾಗಿದೆ. ನಿನ್ನೆ ಪತ್ತೆಯಾಗಿರುವ ಹಲವು ಅಸ್ಥಿಪಂಜರಗಳ ಪೈಕಿ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶೆಟ್ಟಿಗೇರ...