ಮಂಗಳೂರು: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ದೋಷಪೂರಿತ ಎಸ್.ಐ.ಆರ್. (SIR) ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸಬೇಕು ಹಾಗೂ 2023ರಿಂದೀಚೆಗೆ ದೇಶದ ಚುನಾವಣಾ ಆಯೋಗ ನಡೆಸಿರುವ ಎಲ್ಲ ಪ್ರಕ್ರಿಯೆಗಳ ಬಗ್ಗೆಯೂ ಸುಪ್ರೀಂ ಕೋರ್ಟ್ನಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಖ್ಯಾತ ಚಲನಚಿತ್ರ ನಟ ಹಾಗೂ ಎಸ್.ಐ.ಆರ್. ಪರಿಶೋಧ ಮತ್ತು ಪ್...
ಮಾಣಿ: ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಸಮೀಪದ ಹಳೀರ ಫ್ಲೈ ಓವರ್ ಬಳಿ ಆಲ್ಟೋ ಕಾರು ಮತ್ತು ಟೆಂಪೋ ಪಿಕಪ್ ವಾಹನಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಾಳುಗಳ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಮಡಿಕೇರಿ ನಿವಾಸಿ ನಫೀಸಾ (55) ಎಂದು ಗುರುತಿಸಲಾಗಿದೆ...
ಗಂಗೊಳ್ಳಿ: ಕೊಸೆಸಾಂವ್ ಮಾತೆಯ ಚರ್ಚ್ನ ಕಾರ್ಮಿಕ ಆಯೋಗ ಹಾಗೂ ಕಥೊಲಿಕ್ ಸಭಾ ಗಂಗೊಳ್ಳಿ ಘಟಕದ ಆಶ್ರಯದಲ್ಲಿ ದಿನಾಂಕ 27/09/2026 ರಂದು ಗಂಗೊಳ್ಳಿಯ ಸಂತ ಜೋಸೆಫ್ ವಾಜ್ ಸಭಾಂಗಣದಲ್ಲಿ ವಿವಿಧ ಕಾರ್ಮಿಕರ ಸಹಮಿಲನ ಹಾಗೂ ವರ್ಕರ್ಸ್ ಇಂಡಿಯಾ ಫೆಡರೇಶನ್ ಕುರಿತ ಮಾಹಿತಿ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಇದು ರಾಜ್ಯದಲ್ಲಿಯೇ ಘಟಿತವಾ...
ಮಂಗಳೂರು: ನಗರದ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್ ನಲ್ಲಿ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸೇಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ತಡರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಳೆಯಂಗಡಿ ಸಾಗು ನಿವಾಸಿ, ಇಲ್ಯಾಸ್ ಮತ್ತು ಶಹನಾಝ್ ದಂಪತಿಯ ಪುತ್...
ವಿಟ್ಲ: ಮೊಬೈಲ್ ಮೂಲಕ ಪರಿಚಯವಾದ ಬಾಲಕಿಯೊಬ್ಬಳನ್ನು ತನ್ನ ಮನೆಗೆ ಕರೆಸಿ ಲೈಂಗಿಕ ದೌರ್ಜನ್ಯವೆಸಗಿರುವ ಗಂಭೀರ ಪ್ರಕರಣ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಕೇರಳ ಮೂಲದ ಬಾಲಕನೊಬ್ಬ ಮೊಬೈಲ್ ಫೋನ್ ಮೂಲಕ ಬಾಲಕಿಯೊಂದಿಗೆ ಪರಿಚಯ ಬೆಳೆಸಿಕೊಂಡು, ಬಳಿಕ ಆಕೆಯನ್ನು ತನ್ನ ಮನೆಗೆ ಕರೆಸಿಕೊಂಡು ಈ ಕೃತ್ಯ ಎಸಗಿದ್ದಾನೆ ಎಂದ...
ಉಡುಪಿ: ಆಂತರಿಕ ಉತ್ಪಾದನಾ ದೋಷವುಳ್ಳ ಎಲೆಕ್ಟ್ರಿಕ್ ಸ್ಕೂಟರ್ ಪೂರೈಕೆ ಹಾಗೂ ಸೇವಾ ನ್ಯೂನತೆ ಎಸಗಿದ ಚೇತಕ್ ಬಜಾಜ್ ಆಟೋ ಕಂಪೆನಿಗೆ ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮಹತ್ವದ ಆದೇಶ ನೀಡಿದೆ. ದೋಷಪೂರಿತ ವಾಹನ ಪೂರೈಸಿದ್ದಕ್ಕಾಗಿ ಬಾಧಿತ ಗ್ರಾಹಕನಿಗೆ ವಾಹನದ ಸಂಪೂರ್ಣ ಮೊತ್ತವನ್ನು ಶೇಕಡಾ 9 ರಷ್ಟು ಬಡ್ಡಿ ಸಮೇತ ಹಿಂತಿರು...
ಮಧುಗಿರಿ (ತುಮಕೂರು): ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ, ಅಪ್ರಾಪ್ತ ವಯಸ್ಸಿನ ದಲಿತ ಬಾಲಕನೋರ್ವನನ್ನು ಕಲ್ಲಿನಿಂದ ಹೊಡೆದು ಹತ್ಯೆಗೈದಿರುವ ದಾರುಣ ಘಟನೆ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನ ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ಕಸಾಪುರ ಗ್ರಾಮದಲ್ಲಿ ನಡೆದಿದೆ. ಪರಿಶಿಷ್ಟ ಜಾತಿಗೆ ...
ನೆಲ್ಯಾಡಿ: ಮಂಗಳೂರಿನಲ್ಲಿ ಅಕ್ಟೋಬರ್ 20ರಂದು ನಡೆದ ಜಿಲ್ಲಾಮಟ್ಟದ ದಸರಾ ಕರಾಟೆ ಸ್ಪರ್ಧೆಯಲ್ಲಿ ನೆಲ್ಯಾಡಿಯ ಜ್ಞಾನೋದಯ ಬೆಥನಿ ಪಿ.ಯು. ಕಾಲೇಜಿನ ವಿದ್ಯಾರ್ಥಿನಿ ಫಾತಿಮತ್ ಫಶೀಲಾ ಅತ್ಯುತ್ತಮ ಪ್ರದರ್ಶನ ನೀಡಿ ಕಂಚಿನ ಪದಕ ಪಡೆದುಕೊಂಡಿದ್ದಾರೆ. ವಿವಿಧ ಶಾಲಾ-ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಕಠಿಣ ಸ್ಪರ್ಧೆಯಲ್ಲಿ ಫಾ...
ಮೂಡಿಗೆರೆ: ಕ್ರೀಡಾಪಟುಗಳು ಆಟೋಟಗಳಲ್ಲಿ ಸ್ಪರ್ಧಾ ಮನೋಭಾವದಿಂದ ಭಾಗವಹಿಸಬೇಕು ಹಾಗೂ ತೀರ್ಪುಗಾರರ ನಿರ್ಣಯಗಳಿಗೆ ಬದ್ಧರಾಗಿರಬೇಕು ಎಂದು ಪತ್ರಕರ್ತ ರಾಘವೇಂದ್ರ ಕೆಸವಳಲು ಕರೆ ನೀಡಿದ್ದಾರೆ. ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಚಿಕ್ಕಮಗಳೂರು, ತಾಲೂಕು...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 2012ರಲ್ಲಿ ನಡೆದಿದ್ದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಪ್ರಕರಣದ ಹೊಸದಾಗಿ ಮರು ತನಿಖೆ ನಡೆಸಿ 3 ತಿಂಗಳೊಳಗೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದೆ. ಸೌಜನ್ಯ ಅವ...