ಉಡುಪಿ: ಇತ್ತೀಚೆಗೆ ಕೊಡಗಿನ ಯುವತಿ ಯೋರ್ವಳು ಸಮುದ್ರದ ಸೆಳೆತಕ್ಕೆ ಸಿಕ್ಕಿ ಮೃತಪಟ್ಟ ಬೆನ್ನಲ್ಲೇ ಇದೀಗ ಪ್ರವಾಸಿಗರು ಮಲ್ಪೆ ಬೀಚ್ ನಲ್ಲಿ ನೀರಿಗೆ ಇಳಿಯುವುದನ್ನು ನಿರ್ಬಂಧಿಸಲಾಗಿದೆ. ಬೀಚ್ ನ ಸುಮಾರು 1 ಕಿ.ಮೀ. ತೀರದಲ್ಲಿ 5ರಿಂದ 6 ಅಡಿ ಎತ್ತರದಲ್ಲಿ ಎತ್ತರ ನೆಟ್ ಗಳನ್ನು ಹಾಕಲಾಗಿದ್ದು, ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯ ನಾಮಫ...
ಕಾರ್ಕಳ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಯ ವಿರುದ್ಧ ಪೋಕ್ಸೋ ಹಾಗೂ ಐ.ಟಿ. ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 24 ವರ್ಷ ವಯಸ್ಸಿನ ಗುಲ್ವಾಡಿಯ ಇಮ್ರಾನ್ ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕ...
ಪುತ್ತೂರು: ಮತ್ತೆ ಕೊವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಿಂದ ಪುತ್ತೂರು ಸಂಪರ್ಕಿಸುವ ಅಧಿಕೃತ ರಸ್ತೆಗಳನ್ನು ಹೊರತುಪಡಿಸಿ ಉಳಿದ ರಸ್ತೆಗಳನ್ನು ಮಣ್ಣು ಹಾಕಿ ಬಂದ್ ಮಾಡಲು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊವಿಡ್ ನಿರ್ವಹಣೆ ಸಂಬಂಧ ಪುತ್ತೂರಿನ ತಾ...
ಮಂಗಳೂರು: ದ.ಕ.ಜಿಲ್ಲೆಯ ಖಾಸಗೀ ಬಸ್ ಪ್ರಯಾಣ ದರಯೇರಿಕೆಯ ವಿರುದ್ಧ ಹಾಗೂ ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ಖಂಡಿಸಿ ನಗರದಲ್ಲಿ (31-07-2021) CPIM, DYFI, JMS ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ಹಮ್ಮಿಕೊಳ್ಳಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು, ಜಿಲ್ಲಾಡಳಿತ ಹಾಗೂ ಬಸ್ ಮಾಲಕರ ವಿರುದ್ಧ ಘೋ...
ಉಡುಪಿ: ನೀರಿಗೆ ಇಳಿಯಬೇಡಿ ಎಂದು ಸ್ಥಳೀಯರು ಎಚ್ಚರಿಕೆ ನೀಡಿದರೂ ನಿರ್ಲಕ್ಷ್ಯವಹಿಸಿ ನದಿಗೆ ಇಳಿದ ನಾಲ್ವರ ಪೈಕಿ ಓರ್ವಳು ಯುವತಿ ನೀರುಪಾಲಾಗಿರುವ ಘಟನೆ ಮಲ್ಪೆ ಕಡಲ ತೀರದಲ್ಲಿ ಭಾನುವಾರ ನಡೆದಿದ್ದು, ಮೂವರನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ಕೊಡಗು ಮೂಲದ ಪ್ರವಾಸಿಗಳಾದ ಮೂವರು ಯುವತಿಯರು ಹಾಗೂ ಓರ್ವ ಯುವಕ ಮ...
ವಿಜಯಪುರ: ತಂದೆ, ತಾಯಿ ಹಾಗೂ ಅಜ್ಜಿಯನ್ನು ಕಳೆದುಕೊಂಡಿದ್ದ ಹಿಂದೂ ಹುಡುಗಿಯನ್ನು ಸಾಕಿದ ಮುಸ್ಲಿಮ್ ಕುಟುಂಬವೊಂದು, ಇದೀಗ ಆಕೆ ಬೆಳೆದು ಮದುವೆ ವಯಸ್ಸಿಗೆ ಬಂದಾಗ ಹಿಂದೂ ಸಂಪ್ರದಾಯದಂತೆ, ಆಕೆಯ ಸಮುದಾಯದ ಹುಡುಗನ ಜೊತೆಗೆ ವಿವಾಹ ಮಾಡಿಕೊಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಜಾತಿ, ಧರ್ಮಗಳ ಹೆಸರಿನಲ್ಲಿ ತಿಕ್ಕಾಟ ನಡೆಯುತ್ತಿರುವ ಸ...
ಮಂಗಳೂರು: ಕೊರೊನಾ ಹೋಗಿದೆ, ಇನ್ನೇನು ಸಮಸ್ಯೆ ಇಲ್ಲ ಎಂದು ಜನರು ಸಾಮಾನ್ಯ ಜೀವನ ನಡೆಸಲು ಸಜ್ಜಾಗುತ್ತಿರುವಂತೆಯೇ ಮತ್ತೊಮ್ಮೆ ಕೊರೊನಾ ಹಾವಳಿಯಿಂದ ಜನ ಜೀವನ ಅಸ್ತವ್ಯಸ್ತವಾಗುತ್ತದೆಯೇ ಎನ್ನುವ ಆತಂಕ ಕೇಳಿ ಬಂದಿದ್ದು, ಈ ನಡುವೆಯೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ...
ರಾಯಚೂರು: ಪಾಪಿ ತಂದೆಯೋರ್ವ ತನ್ನ ಸ್ವಾರ್ಥ ಈಡೇರಿಕೆಗಾಗಿ ತನ್ನ ಪುತ್ರನನ್ನು ಕಾಲುವೆಗೆ ತಳ್ಳಿ ಹತ್ಯೆ ಮಾಡಿದ ಅಮಾನವೀಯ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ತುರವಿಹಾಳದಲ್ಲಿ ನಡೆದಿದ್ದು, ಮಗನನ್ನು ನಂಬಿಸಿ ಕಾಲುವೆ ಬಳಿಗೆ ಆರೋಪಿ ಕರೆದೊಯ್ದಿದ್ದ. 20 ವರ್ಷ ವಯಸ್ಸಿನ ಭೀಮಣ್ಣ ತನ್ನ ತಂದೆಯಿಂದಲೇ ಹತ್ಯೆಗೀಡಾದ ಯುವಕನಾಗಿದ್ದು, ಮಗ ಆಸ್...
ಮುದ್ದೆಬಿಹಾಳ: ನೀರು ಕುಡಿಯಲೆಂದು ಕೃಷ್ಣಾ ನದಿಗೆ ಇಳಿದಿದ್ದ ಬಾಲಕಿಯೋರ್ವಳು ಕಾಲು ಜಾರಿ ನೀರಿಗೆ ಬಿದ್ದಿದ್ದು, ಆಕೆಯನ್ನು ರಕ್ಷಿಸಲು ಹೋದ ಅವಳ ಅತ್ತೆ ಕೂಡ ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹುನಕುಂಟಿ ಗ್ರಾಮದ 20 ವರ್ಷ ವಯಸ್ಸಿನ ಅತ್ತೆ ಶಾಂತಮ್ಮ ಭೀಮನಗೌಡ ನಾಗೋಡ ಹಾಗೂ 8 ವರ್ಷ ವಯಸ್ಸಿನ ಬಾಲಕಿ ಗುರು...
ಬೆಂಗಳೂರು: ನವ ವಿವಾಹಿತ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ವೋರ್ವರ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದ್ದು, ಪತಿಯೊಂದಿಗಿನ ಮನಸ್ತಾಪದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. 27 ವರ್ಷ ವಯಸ್ಸಿನ ನೇತ್ರಾ ಎಂಬವರು ಆತ್ಮಹತ್ಯೆ ಮಾಡಿಕೊಂಡವರಾಗಿ...