ಬೆಂಗಳೂರು: ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನನ್ನು ಬೆಂಗಳೂರಿನ ಬಾಣಸವಾಡಿಯಲ್ಲಿ ಇಂದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದ್ದು, ಚಾಕುವಿನಿಂದ ಚುಚ್ಚಿ, ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ನಾಲ್ಕು ಪ್ರಕರಣಗಳಲ್ಲಿ ಆರೋಪಿಯಾಗಿರುವ ಹರೀಶ್ ಎಂಬಾತ ಹತ್ಯೆಗೀಡಾಗಿರುವ ...
ಬಂಟ್ವಾಳ: ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ ಏಳು ಮಂದಿ ಗಾಯಗೊಂಡು ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ನಡೆದಿದೆ. 85 ವರ್ಷ ವಯಸ್ಸಿನ ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ ಮೃತಪಟ್ಟವರು ಎಂದು ತಿಳಿದು ಬ...
ಮಂಡ್ಯ: ದೇವರ ಪ್ರಸಾದ ಸೇವಿಸಿ 20ಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ಮಳವಳ್ಳಿ ತಾಲೂಕಿನ ಕಾಗೇಪುರ ಮತ್ತು ಕೊರೇಗಾಲ ಗ್ರಾಮಗಳಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಅರ್ಚಕ ತಯಾರಿಸಿದ ಪಂಚಾಮೃತ ಸೇವಿಸಿದ ಬಳಿಕ ರಾತ್ರಿ ಭಕ್ತರು ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗಿದೆ. ಗ್ರಾಮದ ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗ್ರಾಮದ ಮುಖ್ಯಸ್ಥರೋ...
ಬೈಂದೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ 2 ವರ್ಷ ವಯಸ್ಸಿನ ಮಗು ನಿದ್ದೆಯಿಂದ ಎಚ್ಚೆತ್ತು ನದಿಯ ಬಳಿಗೆ ಹೋಗಿದ್ದು, ಈ ವೇಳೆ ಆಯತಪ್ಪಿ ನದಿಗೆ ಬಿದ್ದು, ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಪ್ಪುಂದ ಗ್ರಾಮದ ಕರ್ಕಿಕಳಿ ಎಂಬಲ್ಲಿ ನಡೆದಿದೆ. ಉಪ್ಪುಂದ ಗ್ರಾಮದ ಕರ್ಕಿಕಳಿ ಚೌಕಿಮನೆ ವಿಶ್ವನಾಥ ಖಾರ್ವಿ ಅವರ ಮಗ 2 ವರ್ಷ ವಯಸ್ಸಿನ ಸರ್ವದ ಮೃತ...
ಮಂಜೇಶ್ವರ: ಆಭರಣ ಮಳಿಗೆಯ ಕಾವಲುಗಾರನನ್ನು ಕಟ್ಟಿ ಹಾಕಿದ ದರೋಡೆಕೋರರು 15 ಕೆ.ಜಿ ಬೆಳ್ಳಿ ಹಾಗೂ ನಾಲ್ಕು ಲಕ್ಷ ರೂಪಾಯಿಯನ್ನು ಕಳವು ಮಾಡಿದ ಘಟನೆ ಮಂಜೇಶ್ವರದ ಹೊಸಂಗಡಿಯಲ್ಲಿ ನಡೆದಿದೆ. ಸೋಮವಾರ ಮುಂಜಾನೆ ಈ ಘಟನೆ ನಡೆದಿದ್ದು, ಆಭರಣ ಮಳಿಗೆಯ ಕಾವಲುಗಾರನನ್ನು ಕಟ್ಟಿ ಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ಬೆಳ್ಳಿಯ ಆಭರಣ...
ಬೆಳಗಾವಿ: ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಕಸ ವಿಲೇವಾರಿ ಸಮರ್ಪಕವಾಗಿ ಆಗುತ್ತಿಲ್ಲ ಎಂದು ಆಕ್ರೋಶಗೊಂಡ ಕ್ಷೇತ್ರದ ಶಾಸಕ ಅಭಯ ಪಾಟೀಲ್, ಮಹಾನಗರ ಪಾಲಿಕೆ ಆಯುಕ್ತ ಮನೆಯ ಮುಂದೆ ಕಸವನ್ನು ಸುರಿದು ಪ್ರತಿಭಟಿಸಿರುವ ಘಟನೆ ನಡೆದಿದೆ. ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿರುವ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್. ಅವರ ನಿವಾಸದ ಮುಂದೆ ಬೆಳಗ್...
ಚಿತ್ರದುರ್ಗ: ಬಹಿರ್ದೆಸೆಗೆ ತೆರಳಿದ್ದ ಬಾಲಕಿಯೋರ್ವಳನ್ನು ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆಯೊಂದು ಚಿತ್ರದುರ್ಗ ತಾಲೂಕಿನ ಗ್ರಾಮವೊಂದರ ಹೊರ ವಲಯದಲ್ಲಿ ನಡೆದಿದ್ದು, ಭರಮಸಾಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗೃಹ ನಿರ್ಮಾಣದ ಹಿನ್ನೆಲೆಯಲ್ಲಿ ಸಂತ್ರಸ್ತ ಬಾಲಕಿಯ ಕುಟುಂಬ ಇಲ್ಲಿನ ಸಮುದಾಯ ಭ...
ಬೆಳಗಾವಿ: ರಾಜ್ಯದ ವಿವಿಧೆಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯಬ್ಬರಕ್ಕೆ ಜನಜೀವನ ಅಸ್ವಸ್ಥಗೊಂಡಿದೆ. ಬೆಳಗಾವಿ ಚಿಕ್ಕೋಡಿಯಲ್ಲಿ ಬಾಲಕಿಯೋರ್ವಳು ಹಳ್ಳಕ್ಕೆ ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ. ಕಿರಣಾ ವಿಭೂತಿ ಮೃತ ಪಟ್ಟ ಬಾಲಕಿಯಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರಾಮನಗರ ಕಾಲೋನಿಯಲ್ಲಿ ಬಸ್ ನಿಲ್ದಾ...
ಮಂಗಳೂರು: ಕರಾವಳಿ, ಮಲೆನಾಡು ಸೇರಿದಂತೆ ಹಲವಡೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಪರಿಣಾಮ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ಭೂ ಕುಸಿತ ಉಂಟಾಗಿದ್ದು, ರಸ್ತೆ ಸಂಪೂರ್ಣವಾಗಿ ಬಿರುಕು ಬಿಟ್ಟಿದೆ. ಸಕಲೇಶಪುರ ತಾಲೂಕಿನ ದೋಣಿಕಲ್ ನಲ್ಲಿ ಭೂ ಕುಸಿತವಾಗಿದೆ ಎಂದು ಹೇಳಲಾಗಿದೆ. ಪರಿಣಾಮವಾಗಿ ರಸ್ತೆ ಸಂಚಾರಕ್ಕೆ ತೊಡಕಾಗಿ...
ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ಉಪ್ಪಿನ ಕೋಟೆ ಸಮೀಪದ ಮಿಲನ ರೆಸಿಡೆನ್ಸಿ ಅಪಾರ್ಟ್ ಮೆಂಟ್ ನಲ್ಲಿ ವಿಶಾಲ ಗಾಣಿಗ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶಾಲ ಗಾಣಿಗ ಪತಿಇ ರಾಮಕೃಷ್ಣ ಗಾಣಿಗ ಸೇರಿದಂತೆ ಓರ್ವ ಸುಪಾರಿ ಕಿಲ್ಲರ್ ನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಬಂಧನಕ್ಕೊಳಗಾಗಿದ್ದ ಪತಿ ರಾಮಕೃಷ್ಣ ಗಾಣಿಗನನ್ನು ಪ್ರಕರ...