ವಿಟ್ಲ: ಕೃಷಿ ಅಧ್ಯಯನಕ್ಕಾಗಿ ಫಾರ್ಮ್ ಹೌಸ್ ಗೆ ಹೋಗಿದ್ದ ವೈದ್ಯೆಯೊಬ್ಬರು ದುರಂತ ಸಾವಿಗೀಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೇಪು ಗ್ರಾಮದ ಅಡ್ಯನಡ್ಕ ವಾರಣಾಶಿಯಲ್ಲಿ ನಡೆದಿದೆ. ಅವರು ಆಯ ತಪ್ಪಿ ಕೆರೆಗೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ. 31 ವರ್ಷ ವಯಸ್ಸಿನ ಮೈಜೀ ಕರೋಲ್ ಫೆರ್ನಾಂಡೀಸ್ ಮೃತಪಟ್ಟವರಾಗಿದ್ದಾರೆ. ಇವರ ಕೃಷಿ ಅಧ್ಯನ...
ರಾಮನಗರ: ಮೈಸೂರಿನಲ್ಲಿ ಅಕ್ರಮ ಕಟ್ಟಡ ತೆರವಿಗೆ ಸಂಬಂಧಿಸಿದಂತೆ ದೇವಸ್ಥಾನ ನೆಲಸಮ ಮಾಡಿದ ವಿಚಾರ ಇನ್ನೂ ಚರ್ಚೆಯಲ್ಲಿರುವಾಗಲೇ ರಾಮನಗರದಲ್ಲಿಯೂ ಅಕ್ರಮ ಕಟ್ಟಡ ತೆರವಿನ ಸುಳಿವನ್ನು ರಾಮನಗರ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ನೀಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಒಟ್ಟು 34 ಅನಧಿಕೃತ ಕಟ್ಟಡಗಳನ್ನು ಗುರುತಿಸಲಾಗಿದ್ದು, ಅದರಲ್ಲಿ 18 ಅನಧಿ...
ತುಮಕೂರು: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಅಠವಳೆ) ತುಮಕೂರು ಜಿಲ್ಲಾ ಸಮಿತಿಯು “ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಕೀಯ ಚಿಂತನೆ ಮತ್ತು ಪರ್ಯಾಯ ರಾಜಕಾರಣ” ತುಮಕೂರು ಜಿಲ್ಲಾ ಮಟ್ಟದ ಕಾರ್ಯಕರ್ತರ ಕಾರ್ಯಾಗಾರ ಸೆಪ್ಟಂಬರ್ 15ರಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಭವನ ಶ್ರೀರಾಮ್ ನಗರದಲ್ಲಿ ನಡೆಯಲಿದೆ. ಬೆಳಗ್ಗೆ...
ಮಂಗಳೂರು: ಮೈಸೂರಿನಲ್ಲಿ ಅನಧಿಕೃತ ದೇವಸ್ಥಾನಗಳ ತೆರವು ವಿಚಾರ ತೀವ್ರತೆ ಪಡೆದ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ದೇವಸ್ಥಾನಗಳ ತೆರವಿಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದ್ದು, ಧಾರ್ಮಿಕ ಕಟ್ಟಡ ತೆರವಿಗೆ ಪಟ್ಟಿ ಸಿದ್ಧವಾಗಿದೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ, 2009ರ ಹಿಂದಿನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾದ ಹಿನ್ನೆಲೆಯಲ್ಲಿ ಶಾಲಾ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ದೊರೆತಿದ್ದು, ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, 8, 9 ಮತ್ತು 10ನೇ ತರಗತಿ ಆರಂಭಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಅವರು ತಿಳಿಸಿದರು. ಸೆ.17ರ ಶುಕ್ರವಾರದಿಂದ ಈ ...
ಚಿಕ್ಕಬಳ್ಳಾಪುರ: ಲಾರಿ ಹಾಗೂ ಜೀಪ್ ನಡುವೆ ನಡೆದ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ. ಚಿಂತಾಮಣೀ ತಾಡಿಗೊಲ್ ಗೌನಿಪಲ್ಲಿ ಕಡೆಯಿಂದ ಜೀಪಿನಲ್ಇ ಪ್ರಯಾಣಿಕರನ್ನು ಸಾಗಿಸಲಾಗುತ್ತಿತ್ತು. ಈ ವೇಳೆ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಉದನೆ ಪರಶುರಾಮ್ ಮೈದಾನದ ಗಣಪತಿ ಕಟ್ಟೆಯನ್ನು ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, 50 ರೂ. ನೋಟಿನ ತುಣುಕು ಆರೋಪಿಯನ್ನು ಪತ್ತೆ ಹಚ್ಚಲು ಸಹಕಾರವಾಯಿತು ಎಂದು ವರದಿಯಾಗಿದೆ. 25 ವರ್ಷ ವಯಸ್ಸಿನ ಬಿಹಾರದ ಬಾಗಲ್ ಪುರ ಜಿಲ್ಲ...
ಬೆಳ್ತಂಗಡಿ: ಮುಂದಿನ ಎರಡು ದಶಕಗಳ ಕಾಲ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಕನಸ್ಸನ್ನು ಕಾಣುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. ಧರ್ಮಸ್ಥಳದಲ್ಲಿ 161ನೇ ಬೂತ್ ಸಮಿತಿಯ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸಿದ ಬಳಿಕ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ...
ಮಂಗಳೂರು: ಸಮುದ್ರದ ದಡದಲ್ಲಿ ಅಪರಿಚಿತ ಯುವತಿಯೋರ್ವರ ಮೃತದೇಹ ಭಾನುವಾರ ಬೆಳಗ್ಗೆ ಪತ್ತೆಯಾಗಿದ್ದು, ಧಕ್ಕೆಗೆ ತೆರಳುತ್ತಿದ್ದ ಮೀನುಗಾರರು ಯುವತಿಯ ಮೃತದೇಹ ಕಂಡು ಮಂಗಳೂರಿನ ಪಾಂಡೇಶ್ವರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ನಗರದ ಹೊಯ್ಗೆ ಬಜಾರ್ ಸಮೀಪದ ಸಮುದ್ರದ ದಡದಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. ಸಾರ್ವಜನ...
ಗಂಗೊಳ್ಳಿ: ವಾಕಿಂಗ್ ಗೆಂದು ತೆರಳಿದ್ದ ತಾಯಿ ಮಗ ಇಬ್ಬರು ಕೂಡ ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಇಲ್ಲಿನ ನಾಡ ಗ್ರಾಮದಲ್ಲಿ ಶನಿವಾರ ನಡೆದಿದೆ. 36 ವರ್ಷ ವಯಸ್ಸಿನ ರಿಯಾ ಪಿರೇರಾ ಹಾಗೂ ಅವರ ಪುತ್ರ 11 ವರ್ಷ ವಯಸ್ಸಿನ ಪುತ್ರ ಶಾನ್ ಮೃತಪಟ್ಟವರು ಎಂದು ತಿಳಿದು ಬಂದಿದೆ. ಪೂರ್ವಾಹ್ನ 11:30ರ ಸುಮಾರಿಗೆ ತಾಯಿ ಮಗ ಇಬ್ಬರು ಕ...