ಮೂಡುಬಿದಿರೆ: ವ್ಯಕ್ತಿಯೋರ್ವ ಮಹಿಳೆಯ ಸ್ನೇಹ ಬೆಳೆಸಿ, ಆಕೆಯ ನಗ್ನ ಚಿತ್ರಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದು, ಇದೀಗ ಮಹಿಳೆ ನೀಡಿದ ದೂರಿನನ್ವಯ ಮೂಡುಬಿದಿರೆ ಪೊಲೀಸರು ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ವಿಜಯ್ ಗೌಡ ಬಂಧಿತ ಆರೋಪಿಯಾಗಿದ್ದು, ಈತ ಮಹಿಳೆಯ ಮನೆಗೆ ಕೆಲಸಕ್ಕೆ ಬಂದಿದ್ದ ಎಂದು ಹೇಳಲಾಗಿ...
ಮಂಗಳೂರು: ಫೋಕ್ಸೋ ಪ್ರಕರಣದ ಆರೋಪಿಯೋರ್ವ ಮಂಗಳೂರು ನ್ಯಾಯಾಲಯದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಡೆದಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದ ಆರೋಪಿ ಸಾವನ್ನಪ್ಪಿದ್ದಾನೆ. ಫೋಕ್ಸೋ ಪ್ರಕರಣದ ಆರೋಪಿ ತಲಪಾಡಿ ಕಿನ್ಯ ನಿವಾಸಿ 32 ವರ್ಷ ವಯಸ್ಸಿನ ರವಿರಾಜ್ ಆತ್ಮಹತ್ಯೆಗೆ ಶರಣಾದ ಆರೋಪಿಯಾಗಿದ್...
ಉಡುಪಿ: ಯುವಕನೋರ್ವ, ಯುವತಿಯನ್ನು ಅಡ್ಡಗಟ್ಟಿ ಆಕೆಯ ಕುತ್ತಿಗೆಗೆ ಚೂರಿಯಿಂದ ಇರಿದು ಬಳಿಕ ತಾನೂ ಚೂರಿಯಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಂತೆಕಟ್ಟೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಹಾಡಹಗಲೇ ಈ ಘಟನೆ ನಡೆದಿದ...
ಮಂಗಳೂರು: ದೇವಳದ ಆವರಣದಲ್ಲಿ ಯುವಕ, ಯುವತಿಯರು ಟಿಕ್ ಟಾಕ್ ವಿಡಿಯೋ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಲಾಗಿದ್ದು, ವಿಡಿಯೋಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಯುವಕ ಯುವತಿಯರು ಕ್ಷಮೆ ಯಾಚಿಸಿದ ಘಟನೆ ನಡೆದಿದೆ. ಹಳೆಯಂಗಡಿ ಸಮೀಪದ ಪಾವಂಜೆ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪ್ರತೀಕ್ ಶೆಟ್ಟಿ ಎಂಬ ಯುವಕ ಹಾಗೂ ಇಬ್ಬ...
ಕಡಬ: ವಿಡಿಯೋ ಕಾಲ್ ಮೂಲಕ ಆಟೋ ಚಾಲಕನನ್ನು ಬಲೆಗೆ ಬೀಳಿಸಿದ ಯುವತಿ, ಬೆತ್ತಲೆ ವಿಡಿಯೋ ಮಾಡಿಸಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದು, ಆತ ನಿರಾಕರಿಸಿದಾಗ ಆತನ ಮಾನ ಹರಾಜು ಮಾಡಿದ ಘಟನೆ ಕಡಬ ಸಮೀಪದ ಬಿಳಿನೆಲೆಯಲ್ಲಿ ನಡೆದಿದೆ. ಯುವತಿಯೋರ್ವಳು ವಿಡಿಯೋ ಕರೆ ಮಾಡಿ, ತಾನು ಬೆತ್ತಲಾಗಿ ನಿಂತಿದ್ದು, ಆಟೋ ಚಾಲಕನ್ನು ಕೂಡ ಬೆತ್ತಲಾಗುವಂತೆ ಹೇಳಿ...
ಮಂಗಳೂರು: ಟೀಮ್ ಹಿಂದುತ್ವ ನೇತೃತ್ವದಲ್ಲಿ ಮೊಟ್ಟ ಮೊದಲ ಬಾರಿಗೆ ಕ್ಲಬ್ ಹೌಸ್ ನಲ್ಲಿ ಹಿಂದೂ ಸಮಾವೇಶ ನಡೆಯಲಿದ್ದು, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಟೀಮ್ ಹಿಂದುತ್ವ ತಂಡ ಮಹಾನಾಯಕ ಡಾಟ್ ಇನ್ ಗೆ ತಿಳಿಸಿದೆ. ಸಮಾವೇಶವು ಆಗಸ್ಟ್ 30ರ ಸೋಮವಾರ ರಾತ್ರಿ 7:30ಕ್ಕೆ ನಡೆಯ...
ಹಾಸನ: ಪತ್ನಿಯನ್ನು ಕೊಂದು ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಪತಿಯನ್ನು ಪೊಲೀಸರು ಬಂಧಿಸಿದ ಘಟನೆ ಹಾಸನದಲ್ಲಿ ನಡೆದಿದ್ದು, ಆರೋಪಿಯ ಹೇಳಿಕೆಯಿಂದ ಅನುಮಾನಗೊಂಡ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಆರೋಪಿಯ ಕೃತ್ಯ ಬಯಲಾಗಿದೆ. 23 ವರ್ಷ ವಯಸ್ಸಿನ ಪ್ರೀತಿ ಹತ್ಯೆಗೀಡಾದ ಮಹಿಳೆಯಾಗಿದ್ದು, 32 ವರ್ಷ ವಯಸ...
ಬೆಳಗಾವಿ: ನಿನ್ನ ಕಾಲಗುಣ ಸರಿ ಇಲ್ಲ, ನೀನು ದರಿದ್ರ ಎಂದು ಪತಿ ನೀಡುತ್ತಿದ್ದ ಟಾರ್ಚರ್ ನಿಂದ ಬೇಸತ್ತು ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದು, ಡೆತ್ ನೋಟ್ ನಲ್ಲಿ ಭಾವನಾತ್ಮಕವಾಗಿ ಬರೆದ ಸಾಲುಗಳು ಎಂತಹವರ ಎದೆಯನ್ನೂ ಕರಗಿಸುವಂತಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿದಗುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗಂಡ...
ಚಿಕ್ಕಮಗಳೂರು: ಕಾರನ್ನು ನೀರಿಗೆ ಹಾರಿಸಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ನೀರುಪಾಲಾಗಿ ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಭದ್ರಾವತಿ ತಾಲೂಕಿನ ಹಳೇ ಜೆ.ಡಿ.ಕಟ್ಟೆ ನಿವಾಸಿಗಳು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ ...
ಮೈಸೂರು: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವರದಿಯಾಗಿದ್ದು, ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ತನಿಖೆ ಬಿರುಸುಗೊಳಿಸಿದ್ದಾರೆ. ಆಗಸ್ಟ್ 24ರಂದು ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ...