ಚಾಮರಾಜನಗರ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರ್ಘಟನೆಯಲ್ಲಿ ಸಾವಿಗೀಡಾಗಿದವರ ಕುಟುಂಬಸ್ಥರಿಗೆ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಸಂತ್ರಸ್ತ ಕುಟುಂಬಸ್ಥರಿಗೆ 50 ಲಕ್ಷ ಪರಿಹಾರ ನೀಡಬೇಕು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಎಸ್ ಡಿಪಿಐ ಆಗ್ರಹಿಸಿದೆ. ಈ ಸಂಬಂಧ ಇಂದು ಚಾಮರಾಜನಗ...
ಕೊಳ್ಳೇಗಾಲ: ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ನಿಂದಿಸಿ ಮಾತನಾಡಿದ್ದಾರೆ ಎನ್ನಲಾಗಿರುವ ಗ್ರಾಮಪಂಚಾಯತ್ ಸದಸ್ಯರೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಘಟನೆ ನಡೆದಿದೆ. ತಾಲೂಕಿನ ಹರಳೆ ಗ್ರಾಮ ಪಂಚಾಯತ್ ಸದಸ್ಯ ಹೊಸ ಹಂಪಾಪುರ ಗ್ರಾಮದ ನಾಗರಾಜು ಅಲಿಯಸ್ ನಾಗಟ್ಟಿ ರಾಜೀನಾಮೆ ನೀಡಿದವರಾಗಿದ್ದಾರೆ. ಜೂನ್ 25ರಂದು ಗ್ರಾಮ ಪಂಚಾಯತ್ ವ...
ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಡಿಗೆ ಕಾಲು ಸಿಲುಕಿದ ಪರಿಣಾಮ ಯುವಕನೋರ್ವನ ಕಾಲು ತುಂಡಾಗಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ನಡೆದಿದ್ದು, ಫ್ಲಾಟ್ ಫಾರಂನಲ್ಲಿದ್ದ ವೇಳೆ ಕಾಲು ಜಾರಿ ರೈಲಿನಡಿಗೆ ಸಿಲುಕಿರುವುದಾಗಿ ತಿಳಿದು ಬಂದಿದೆ. ಕಾರವಾರ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಕವಚೂರು ಗ್ರಾಮದ 18 ವರ...
ಕಲಬುರಗಿ: ನಾಲ್ಕು ಸಾವಿರ ರೂಪಾಯಿಗಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನ ತಲೆಗೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಅವರಾದ-ಆಲಗೂಡ ಗ್ರಾಮದ ರಸ್ತೆ ಬದಿಯಲ್ಲಿ ನಡೆದಿದೆ. ಕಲಬುರಗಿ ರಾಮನಗರ ನಿವಾಸಿ, 28 ವರ್ಷ ವಯಸ್ಸಿನ ಸಂತೋಷ್ ಹೂಗಾರ್ ಹತ್ಯೆಗೀಡಾದ ಯುವಕನಾಗಿದ್ದಾನೆ. ತನ್ನ ಸ್ನೇಹಿತ ಶಿವಾಜಿ ...
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಸಹೋದರ ನವೀನ್ ಕುಮಾರ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿಯಾಗಿರುವ 56 ವರ್ಷ ವಯಸ್ಸಿನ ನವೀನ್ ಕುಮಾರ್ ಕೃಷಿಕರಾಗಿದ್ದರು...
ಬೆಳಗಾವಿ: ನದಿಯಲ್ಲಿ ಹಾಸಿಗೆ ತೊಳೆಯಲು ಹೋಗಿದ್ದ ಸಂದರ್ಭ ಒಂದೇ ಕುಟುಂಬದ ನಾಲ್ವರು ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದಿದೆ. ನೀರಲ್ಲಿ ಓರ್ವ ಕಾಲು ಜಾರಿ ಬಿದ್ದಿದ್ದು, ಈ ವೇಳೆ ಒಬ್ಬರನ್ನೊಬ್ಬರು ರಕ್ಷಿಸಲು ಪ್ರಯತ್ನಿಸಿ ನಾಲ್ವರೂ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ...
ಮಂಡ್ಯ: ಜಮೀನಿಗೆ ಕುರಿಗಳನ್ನು ಬಿಟ್ಟ ಎಂದು ಕುರಿಗಾಹಿ ಬಾಲಕ ಮತ್ತು ಆತನ ಸಂಬಂಧಿಕನನ್ನು ಜಮೀನಿನ ಮಾಲಿಕ ಮರಕ್ಕೆ ಕಟ್ಟಿ ಹಾಕಿದ ಅಮಾನವೀಯ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳದಲ್ಲಿ ನಡೆದಿದೆ. ಶಿರಾ ಮೂಲದ ಕುರಿಗಾಹಿ ದೌರ್ಜನ್ಯಕ್ಕೊಳಗಾದವರಾಗಿದ್ದಾರೆ. ತಮ್ಮ ಕುರಿ ಮಂದೆಯನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಕುರಿಗಳು ಹರ್ಷ ಎಂಬ...
ಚಿಕ್ಕಮಗಳೂರು: ಫೇಸ್ ಬುಕ್ ನಲ್ಲಿ ಶುರುವಾದ ಲವ್ ಮದುವೆವರೆಗೂ ಬಂತು. ಮದುವೆಯೂ ಆಯಿತು. ಆದರೆ, ಮದುವೆಯಾದ ಬಳಿಕ ಈ ಜೋಡಿಗೆ ಇದೀಗ ಸಂಕಷ್ಟ ಶುರುವಾಗಿದ್ದು, ಬಾಲ್ಯ ವಿವಾಹ ಕಾಯ್ದೆಯಡಿ ಇದೀಗ ಪ್ರಕರಣ ದಾಖಲಾಗಿದೆ. ಬೆಂಗಳೂರು ಮೂಲದ 20 ವರ್ಷ ವಯಸ್ಸಿನ ಯುವತಿಗೆ ಕಡೂರು ತಾಲೂಕಿನ ಬ್ರಹ್ಮಸಮುದ್ರ ಗ್ರಾಮದ 17 ವರ್ಷ ವಯಸ್ಸಿನ ಬಾಲಕನ ಜೊತೆಗೆ...
ಪುತ್ತೂರು: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯು ಆಯೋಜಿಸಿದ ಮಾದಕ ವಸ್ತುಗಳ ಸೇವನೆ ವಿರೋಧಿ ಅಭಿಯಾನವು, ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಎಸ್ಸೆಸ್ಸೆಫ್ ಕೆಮ್ಮಾಯಿ ಶಾಖೆಯ ವತಿಯಿಂದ ಪೋಸ್ಟರ್ ಪ್ರದರ್ಶನ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ SSF ಬಳ್ಳಾರಿ ಜೆಲ್ಲೆ ಕ್ಯಾಂಪಸ್ ಕಾರ್ಯದರ್ಶಿ ಅಬೂಬಕ್ಕರ್ ಮರ್ಝುಖಿ ಸಖಾಫಿ ಮಾತನಾಡಿ...
ಯಾದಗಿರಿ: ಆರ್ ಟಿಒ ಅಧಿಕಾರಿಗಳೆಂದು ನಂಬಿಸಿ ವಾಹನ ಚಾಲಕರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಮೂವರು ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಹಂದರಕಿ ಕ್ರಾಸ್ ಬಳಿಯಲ್ಲಿ ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಗಳನ್ನು ಹಾಕಿ ಆರ್ ಟಿಒ ಅಧಿಕಾರಿಗಳ ಸೋಗಿನಲ್ಲಿಯೇ ವಾಹನಗಳನ್ನು ತಡೆ...