ಯಾದಗಿರಿ: ವಸತಿ ಶಾಲೆಯೊಂದರಲ್ಲಿ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಬೆಂದಿದ್ದು, ಇದನ್ನು ಸೇವಿಸಿ 50ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದ್ದು, ಪಾಲಕರಲ್ಲಿ ಆತಂಕ ಸೃಷ್ಟಿಯಾಗಿದೆ. ವರದಿಗಳ ಪ್ರಕಾರ, ಯಾದಗಿರಿಯ ಅಬ್ಬೆ ತುಮಕೂರಿನ ವಿಶ್ವರಾಧ್ಯ ವಿದ್ಯವರ್ಧಕ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ಘಟನೆಗ...
ಕೋಲಾರ: ಕೋಲಾರದಲ್ಲಿ ದತ್ತಪೀಠಕ್ಕೆ ತೆರಳುತ್ತಿದ್ದ ಮಾಲಾಧಾರಿಗಳ ಬಸ್ ಮೇಲೆ ನಡೆದ ದಾಳಿಯನ್ನು ಖಂಡಿಸಿ ಗುರುವಾರ ಕೋಲಾರ ಬಂದ್ ಗೆ ಕರೆ ನೀಡಲಾಗಿದೆ. ಇದೇ ವೇಳೆ ಕೋಲಾರಕ್ಕೆ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಕೋಲಾರ ಪ್ರವೇಶ ನಿಷೇಧ ಹೇರಲಾಗಿದೆ. ಪ್ರಚೋದನಾಕಾರಿ ಹೇಳಿಕೆಗಳ ಮೂಲಕ ಸಾಮಾಜಿಕ ಸಾಮರಸ್ಯ ಕೆಡಿಸುವ ಸಾಧ್ಯತೆ ಹಿ...
ಬಂಟ್ವಾಳ: ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಮೆಲ್ಕಾರ್ ಜಂಕ್ಷನ್ ನಲ್ಲಿ ಭೀಕರ ಅಪಘಾತ ನಡೆದಿತ್ತು. ಮಂಗಳೂರಿನ ನಿವಾಸಿ 36 ವರ್ಷ ವಯಸ್ಸಿನ ಗಣೇಶ್ ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಮಾಣಿಯಿಂದ ಮಂಗಳ...
ಕಡಬ: ಮದ್ರಸದಿಂದ ಬರುತ್ತಿದ್ದ ಬಾಲಕನೋರ್ವನಿಗೆ ಹುಚ್ಚುನಾಯಿ ಕಚ್ಚಿ ತೀವ್ರವಾಗಿ ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬಪೇಟೆಯಲ್ಲಿ ಬುಧವಾರ ಬೆಳಗ್ಗೆ ನಡೆದಿದ್ದು, ಗಾಯಾಳು ಬಾಲಕನನ್ನು ಇದೀಗ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಹುಚ್ಚುನಾಯಿಯ ಕಡಿತಕ್ಕೊಳಗಾದ ಬಾಲಕ ಎಂದು ಗುರ...
ಕುಣಿಗಲ್: ಶಿಕ್ಷಕನೋರ್ವ ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿ ಇದೀಗ ಅಮಾನತುಗೊಂಡಿದ್ದು, ನ.12ರಂದು ಕುಡಿದು ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕನನ್ನು ಕಂಡ ಗ್ರಾಮಸ್ಥರು ಶಿಕ್ಷಣ ಇಲಾಖಾ ಅಧಿಕಾರಿಗಳಿ ಮಾಹಿತಿ ನೀಡಿದ್ದರು ಎಂದು ವರದಿಯಾಗಿದೆ. ಜಿಲ್ಲೆ ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ಸೂಳೆಕುಪ್ಪೆ ಸರ್ಕಾರಿ ಕಿರಿಯ ಪ್ರಾಥಮಿಕ...
ಕಾರ್ಕಳ: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ವ್ಯಕ್ತಿಯೋರ್ವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಬೈಲೂರು ಸಮೀಪದ ನೀರೆ ಎಂಬಲ್ಲಿ ಸೋಮವಾರ ಸಂಜೆ ನಡೆದಿದ್ದು, ಸಿಡಿಲಿನಬ್ಬರಕ್ಕೆ ವಿದ್ಯುತ್ ಪರಿಕರಗಳು ಕೂಡ ಹಾನಿಯಾಗಿವೆ. ನೀರೆ ರಾಜೀವ ನಗರದ 60 ವರ್ಷ ವಯಸ್ಸಿನ ವಾದಿರಾಜ ಆಚಾರ್ಯ ಮೃತಪಟ್ಟವರು ಎಂದು ಗುರುತಿಸಲಾಗಿದೆ....
ಮಂಗಳೂರು: ನನಗೆ ಹಿಂದುತ್ವದ ಪಾಠ ಯಾರಿಂದಲೂ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ. ನನ್ನ ಹಿಂದುತ್ವವನ್ನು ಯಾವುದೇ ಪಕ್ಷಕ್ಕೆ ಏಜೆಂಟ್ ತರ ಬಿಟ್ಟುಕೊಟ್ಟಿಲ್ಲ. ಧರ್ಮದ ವಿಷಯದಲ್ಲಿ ಯಾವುದೇ ಪಕ್ಷದವರು ಮಾತನಾಡಿದಾಗ ಅದಕ್ಕೆ ಸರಿಯಾಗಿ ಅವರಿಗೆ ನ್ಯೂಸ್ ಚಾನೆಲ್ ಗಳ ಡಿಬೆಟ್ ನಲ್ಲಿ ಉತ್ತರ ಕೊಟ್ಟಿದ್ದೇನೆ ಎಂದು ಸಾಮಾಜಿಕ ಹೋರಾಟಗಾರ ದೀಪು ಶೆಟ್ಟಿಗಾ...
ಶಿವಮೊಗ್ಗ: ದೇವರ ಪ್ರಸಾದ ಸೇವಿಸಿ ಸುಮಾರು 25ರಿಂದ 30 ಭಕ್ತರು ತೀವ್ರ ವಾಂತಿ ಭೇದಿಯಿಂದ ಅಸ್ವಸ್ಥರಾದ ಘಟನೆ ಶಿವಮೊಗ್ಗದ ಸಾಗರದಲ್ಲಿ ನಡೆದಿದ್ದು, ಇಲ್ಲಿನ ಸಾಯಿ ಬಾಬಾ ದೇವಸ್ಥಾನದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಕ್ತರು ಪ್ರಸಾದ ಸೇವಿಸಿದ ಬಳಿಕ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಸಾಗರ ನಗರಸಭಾ ವ್ಯಾಪ್ತಿಯ ವಿನೋಬನಗರದ ಸಾಯಿಬಾಬಾ...
ಕಾಸರಗೋಡು: ಭಾರೀ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಜೆ ಘೋಷಿಸಿದ್ದು, ಜಿಲ್ಲೆಯಲ್ಲಿ ಭಾನುವಾರ ಮಧ್ಯಾಹ್ನದಿಂದ ಭಾರೀ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ ಎಂದು ವರದಿಯಾಗಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ ನವೆಂಬರ್ 15ರಂದು ಕೂಡ ಭಾರೀ ಮಳೆಯಾಗುವ ಸ...
ಉಡುಪಿ: ಲಾರಿ ಹರಿದು ಎಂಟು ವರ್ಷ ವಯಸ್ಸಿನ ಬಾಲಕಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಶನಿವಾರ ಉಡುಪಿ ಜಿಲ್ಲೆಯ ಅಂಬಾಗಿಲು ಬಳಿಯಲ್ಲಿ ನಡೆದಿದ್ದು, ತಾಯಿಯ ಜೊತೆಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಎಂಟು ವರ್ಷ ವಯಸ್ಸಿನ ಪ್ರಣಮ್ಯ ಮೃತ ಬಾಲಕಿಯಾಗಿದ್ದು...