ಶಿವಮೊಗ್ಗ: ದೇಶಕ್ಕೆ ಅದೇನು ಸ್ವಾತಂತ್ರ್ಯ ಬಂದಿದೆಯೋ ಗೊತ್ತಿಲ್ಲ. ಎಲ್ಲದಕ್ಕೂ ಮೊದಲು ಜಾತಿಯನ್ನೇ ಕೇಳುವ ವಿಕೃತರು ಇನ್ನೂ ಈ ಸಮಾಜದಲ್ಲಿವೆ. ಪ್ರೀತಿಗೆ ಜಾತಿ ಅಡ್ಡಿಯಾಗಿ ಸಾವಿಗೆ ಶರಣಾದವರೆಷ್ಟು ಎಂದು ಅಧ್ಯಯನ ನಡೆಸಿದರೆ, ಜಾತಿ ವ್ಯವಸ್ಥೆಯ ಕರಾಳ ಮುಖ ಎಷ್ಟಿದೆ ಎನ್ನುವುದು ಅರಿವಿಗೆ ಬರಬಹುದು. ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ಪ್ರೇ...
ಮಂಗಳೂರು: ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಬಳಿಕ ತಲೆ ಮರೆಸಿಕೊಂಡಿರುವ ರಾಜೇಶ್ ಭಟ್ ನನ್ನು ಈವರೆಗೆ ಪತ್ತೆ ಹಚ್ಚಲು ಮಂಗಳೂರು ಪೊಲೀಸರಿಂದ ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಯಾಗಿದೆ. ಪ್ರಕರಣದ ತೀವ್ರ ತನಿಖೆ ನಡೆಸುತ್ತಿರುವ ಮಂಗಳೂರು ಪೊಲೀಸರು ಆರೋಪಿಯ ...
ಉಡುಪಿ: ಮನೆಗೆ ನುಗ್ಗಿದ ಕಳ್ಳರು ನಗದು, ಚಿನ್ನಾಭರಣ ಸೇರಿದಂತೆ ಸುಮಾರು 18.35 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ ಘಟನೆ ಉಡುಪಿಯ ಅಂಬಲ್ಪಾಡಿ ಗ್ರಾಮದ ಸಿಪಿಸಿ ಲೇಔಟ್ ನಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಜಯಗಣೇಶ್ ಬೀಡು ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ನವೆಂಬರ್ 6ರ ಸಂಜೆ 6:15ರ ಹಾಗೂ ನವೆಂಬರ್ 7ರ ಬೆಳಗ್ಗೆ...
ಪಟ್ಲ: ಯು.ಎಸ್. ನಾಯಕ ಪ್ರೌಢಶಾಲೆ ಪಟ್ಲದಲ್ಲಿ ಶನಿವಾರ ವಿದ್ಯಾಭಾರತಿ ಪರಿಚಯ ಮಾಹಿತಿ ಮತ್ತು ವಿದ್ಯಾಭಾರತಿ ಪ್ರಾರ್ಥನೆಯ ಅಭ್ಯಾಸ ವರ್ಗದ ಕಾರ್ಯಾಗಾರ ನಡೆಯಿತು. ಉಡುಪಿ ಜಿಲ್ಲೆ ವಿದ್ಯಾಭಾರತಿ ಕರ್ನಾಟಕ ಈ ಕಾರ್ಯಾಗಾರವನ್ನು ಆಯೋಜಿಸಿತ್ತು. ವಿದ್ಯಾಭಾರತಿ ಕರ್ನಾಟಕ ಶೈಕ್ಷಣಿಕ ಸಂಯೋಜಿತ ಶಾಲೆಗಳ ಗುರೂಜಿ ಮಾತಾಜಿಯವರಿಗೆ ವಿದ್ಯಾಭಾರತಿ...
ರಾಮನಗರ: ಚನ್ನಪಟ್ಟಣದ ಎಲೆಕೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಯ ಮನೆಗೆ ನಟ, ಪುನೀತ್ ರಾಜ್ ಕುಮಾರ್ ಅವರ ಸಹೋದರ ರಾಘವೇಂದ್ರ ರಾಜ್ ಕುಮಾರ್ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಪುನೀತ್ ನಿಧನದಿಂದ ಖಿನ್ನತೆಗೆ ಜಾರಿದ್ದ 25 ವರ್ಷ ವಯಸ್ಸಿನ ವೆಂಕಟೇಶ್ ಎಂಬವರು ನವೆಂಬರ್ 4ರಂದು ಆತ್...
ಮಂಗಳೂರು: ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರು ಪ್ರಸ್ತಾಪದ ಹಿಂದೆ ಬಿಜೆಪಿಯ ಹಿಡೆನ್ ಅಜೆಂಡಾ ಅಡಗಿದೆ. ಮತದಾರರನ್ನು ಧರ್ಮದ ಆಧಾರದಲ್ಲಿ ವಿಭಜಿಸುವ ಜೊತೆಗೆ ತುಳುನಾಡಿನ ರಾಜಕೀಯ ಇತಿಹಾಸವನ್ನು ಮರೆಮಾಚುವ ಹುನ್ನಾರವೂ ಇದರ ಹಿಂದೆ ಇದೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಮುನೀರ್ ಕಾಟಿಪಳ್ಳ ಹೇಳಿದರು. ನಗರ...
ತುಮಕೂರು: ನಗರದ "ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘ"ಕ್ಕೆ ನೂತನ ಅಧ್ಯಕ್ಷರಾಗಿ ನಟರಾಜು ಜಿ.ಎಲ್. ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಿಗೆ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಿ.ಸಿ.ಬಾರಕೇರ, ಹಳೆಯ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷ ಶ್ರೀನಿವಾಸಮೂರ್ತಿ.ಟಿ, ಪ್ರಧಾನ ...
ಕಾಪು: ಜಾರ್ಖಂಡ್ ನಲ್ಲಿ ಕರ್ತವ್ಯ ನಿರತ ಕಾಪು ಮೂಲದ ಯೋಧ ನವೀನ್ ಕುಮಾರ್ ಕರ್ಕಡ ಅವರು ಹೃದಯಾಘಾತದಿಂದ ನಿಧನರಾಗಿರುವ ಘಟನೆ ನಡೆದಿದ್ದು, ಭಾನುವಾರ ಸಂಜೆ ಅವರ ಅಂತಿಮ ವಿಧಿ ವಿಧಾನಗಳು ನಡೆಯಲಿವೆ ಎಂದು ತಿಳಿದು ಬಂದಿದೆ. ಕಾಪು ತಾಲೂಕಿನ ಕಳತ್ತೂರು ಚಂದ್ರನಗರ ಕನ್ನಡರಬೆಟ್ಟು ನಿವಾಸಿ 50 ವರ್ಷ ವಯಸ್ಸಿನ ಯೋಧ ನವೀನ್ ಕುಮಾರ್ ಅವರು, ಕಳೆದ...
ಕಡಬ: ಕೋಳಿ ಹಿಡಿಯುವ ಆತುರದಲ್ಲಿ ಚಿರತೆಯೊಂದು ಬಾವಿಗೆ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕರ್ಮಕಜೆ ಎಂಬಲ್ಲಿ ಭಾನುವಾರ ನಡೆದಿದೆ. ಕರ್ಮಕಜೆ ನಿವಾಸಿ ರಾಮಯ್ಯ ಗೌಡ ಅವರ ಮನೆಯ ಬಳಿಯಲ್ಲಿ ಕೋಳಿಯನ್ನು ಅಟ್ಟಿಕೊಂಡು ಬಂದ ಚಿರತೆ ಆಯ ತಪ್ಪಿ ಬಾವಿಗೆ ಬಿದ್ದಿದೆ. ಮಳೆಗಾಲವಾಗಿರುವುದರಿಂದಾಗಿ ಬಾವಿಯಲ್ಲ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಳಂತಿಲ ಎಂಬಲ್ಲಿ ಐದು ಗ್ರೆನೇಡ್ ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಜಯಕುಮಾರ್ ಪೂಜಾರಿ ಎಂಬವರು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಯ ಕುಮಾರ್ ಅವರು ನವೆಂಬರ್ 6ರಂದು(ನಿನ್ನೆ) ಸಂಜೆ ಉಪ್ಪಿನಂಗಡಿಯಿಂದ ತಮ್ಮ ಮನೆಯ ಕಡೆಗೆ ನಡೆದುಕೊಂಡು ಹೋಗು...