ಉಡುಪಿ: ಮಂಗಳೂರಿನಲ್ಲಿ ಬಜರಂಗದಳ ತ್ರಿಶೂಲ ದೀಕ್ಷೆ ಕಾರ್ಯಕ್ರಮ ನಡೆಸಿದ ಬೆನ್ನಲ್ಲೇ ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆಯು ‘ದುರ್ಗಾ ದೌಡ್’ ಕಾರ್ಯಕ್ರಮದ ಮೆರವಣಿಗೆಯಲ್ಲಿ ತಲವಾರು ಪ್ರದರ್ಶನ ಮಾಡಿ ಮೆರವಣಿಗೆ ನಡೆಸಿರುವ ಬಗ್ಗೆ ವರದಿಯಾಗಿದೆ. ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ನಗರದ ಅಂಬಲಪಾಡಿಯ ಶ್ರೀಜನ...
ಬಂಟ್ವಾಳ: ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅವರು ಮೃತಪಟ್ಟ ಘಟನೆ ಇಲ್ಲಿನ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಸಮೀಪದ ನೇರಳಕಟ್ಟೆಯಲ್ಲಿ ನಡೆದಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ವೇಣೂರಿನ ಮರೋಳಿ ನಿವಾಸಿ 47 ವರ್ಷ ವಯಸ್ಸಿನ ಅಬೂಬಕರ್ ಅವರು...
ಮಂಗಳೂರು: ಆಯುಧ ಪೂಜೆ ಸಂದರ್ಭದಲ್ಲಿ ಬಜರಂಗದಳ ಕಾರ್ಯಕರ್ತರು ತ್ರಿಶೂಲಕ್ಕೆ ಪೂಜೆ ಸಲ್ಲಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಈ ಬಗ್ಗೆ ಪರಿಶೀಲನೆ ನಡೆಸಲು ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ (N.Shashi Kumar) ಅವರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಮಾಧ್ಯಮಗಳ ಜೊತೆಗೆ ...
ಮಂಗಳೂರು: ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ನವಜಾತ ಶಿಶು ಬದಲಿಸಿದ ಗಂಭೀರ ಆರೋಪ ನಗರದ ಸರ್ಕಾರಿ ಲೇಡಿಗೋಷನ್ ಹೆರಿಗೆ ಆಸ್ಪತ್ರೆ(Lady Goschen Hospital Mangalore) ವಿರುದ್ಧ ಕೇಳಿ ಬಂದಿದ್ದು, ಘಟನೆ ಸಂಬಂಧ ಆಸ್ಪತ್ರೆಯ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಆಸ್ಪತ್ರೆಯ ದಾಖಲೆಗಳನ್ನು ಹೆಣ್ಣು ಮಗು ಎಂದು ತೋರಿಸಲಾಗಿದೆ....
ಮುತ್ತೂರು: ಅಕ್ಟೋಬರ್ ೧೪,೧೯೫೬ ರಂದು ಪರಮಪೂಜ್ಯ ಬಾಬಾ ಸಾಹೇಬ್ ಡಾಕ್ಟರ್ ಭೀಮ್ ರಾವ್ ಅಂಬೇಡ್ಕರ್ ಐದು ಲಕ್ಷಗಳಿಗಿಂತಲೂ ಮಿಗಿಲಾದ ಜನಸಾಗರದ ಅನುಯಾಯಿಗಳೊಂದಿಗೆ ಬೌದ್ಧ ಧಮ್ಮ ದೀಕ್ಷೆ ಪಡೆದ ದಿನವಾದ ಅಕ್ಟೋಬರ್ 14ರಂದು ದಮ್ಮ ಚಕ್ರ ಪರಿವರ್ತನಾ ದಿನಾಚರಣೆಯನ್ನು ಭೀಮ್ ಸೇನೆ ದಕ್ಷಿಣ ಕನ್ನಡದ ವತಿಯಿಂದ ಮುತ್ತೂರಿನಲ್ಲಿ ನಡೆಸಲಾಯಿತು. ಕ...
ಬೆಂಗಳೂರು: ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿ...
ಮಂಗಳೂರು: ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಫಾರೂಕ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಪಾಂಡೇಶ್ವರದ ಕಚೇರಿಯಲ್ಲಿ ಯುವತಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಆರೋಪಿ ಫಾರೂಕ್ ಯುವತಿಗೆ ವಾಟ್ಸ...
ಪುತ್ತೂರು: ಬುದ್ದಿಸ್ಟ್ ಸೊಸೈಟಿ ಆಫ್ ಇಂಡಿಯಾ, ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ 65ನೇ ಧಮ್ಮದೀಕ್ಷಾ ಕಾರ್ಯಕ್ರಮವು ಗುರುವಾರ ಪುತ್ತೂರಿನ ನೆಹರುನಗರ ಎಡ್ವರ್ಡ್ ಸಭಾಭವನ ನೇರವೇರಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಸಂಘದ ಹಿರಿಯರು ಹಾಗೂ ಅಧ್ಯಕ್ಷರಾದ ಆಯುಷ್ಮಾನ್ ಶೇಖರ್ ಎಸ್.ಆರ್ ರವರು ಆರಂಭಿಸಿದರು. ಆಯುಷ್ಮಾನ್ ನಯ...
ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ನೈತಿಕ ಪೋಲಿಸ್ ಗಿರಿ(Moral Policing) ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ ಪೋಲಿಸ್ ಇಲಾಖೆ ಮೂಕಪ್ರೇಕ್ಷಕರಾಗಿದ್ದು ಜಿಲ್ಲೆಯಲ್ಲಿ ಆತಂಕದ ಸನ್ನಿವೇಶ ನಿರ್ಮಾಣವಾಗಿದೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಮುಖ್ಯಮಂತ್ರಿಗಳು ಅಂತಹ ದುಷ್ಕ್ರತ್...
ಮಂಗಳೂರು: ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೋರ್ವರಿಗೆ ಚೂರಿಯಿಂದ ಬೆನ್ನಿಗೆ ಇರಿದು ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪಾಲೆಮಾರ್ ಎಂಬಲ್ಲಿ ನಡೆದಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವ್ಯಕ್ತಿಗೆ ಚೂರಿಯಿಂದ ಇರಿಯಲಾಗಿದೆ ಎಂದು ತಿಳಿದು ಬಂದಿದೆ. ಇಲ್ಲಿನ ಪಂಜಿಮೊಗರು ನಿವಾಸಿ 45 ವರ್ಷ ವಯಸ್ಸಿನ ರಾಜೇಶ್ ಗಾಯಗೊಂ...