ಮುದ್ದೇಬಿಹಾಳ: ತಾಲ್ಲೂಕಿನ ಪುರಸಭೆ ವ್ಯಾಪ್ತಿಯಲ್ಲಿ ಬರುವ೦ತಹ 18ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರಿಗೆ ಮತ್ತು ಅವರ ಆರೈಕೆದಾರರು (ಪೋಷಕರಿಗೆ )ಕೋವಿಡ 19 ಲಸಿಕೆಯನ್ನು ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಹಾಗೂ ನಾಗರಿಕರ ಸಬಲೀಕರಣ ಇಲಾಖೆ ಇವರ ಸಹಯೋಗದಲ್ಲಿ ದಿನಾಂಕ 31/05/2021 ಸೋ...
ಬಂಟ್ವಾಳ: ಕೊವಿಡ್ ನಿಯಂತ್ರಣ ತುರ್ತು ಸಭೆಯಲ್ಲಿ ಸದಸ್ಯರೇ ನಿಯಂತ್ರಣ ತಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುರಸಭೆಯ ಸಭಾಂಗಣದಲ್ಲಿ ನಡೆದಿದೆ. ಕೊವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ವಾರ್ ರೂಮ್ ನಿರ್ಮಿಸುವ ವಿಚಾರವಾಗಿ ಬಂಟ್ವಾಳ ಪುರಸಭಾ ಅಧ್ಯಕ್ಷ ಮಹಮ್ಮದ್ ಶರೀಫ್ ಅಧ್ಯಕ್ಷತೆಯಲ್ಲಿ ತುರ್ತು ಸಭೆ ಕರೆಯಲಾಗಿತ್ತು. ಪ...
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಇತ್ತೀಚೆಗೆ ಇಬ್ಬರು ಬಾಲಕಿಯರನ್ನು ಅತ್ಯಾಚಾರಗೈದು ಕೊಲೆ ಮಾಡಿ ಬಾವಿಗೆ ಎಸೆದಿರುವ ಪ್ರಕರಣವನ್ನು ಸಿಒಡಿ ತನಿಖೆಗೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ನಾಗವಾರ ಬಣ) ಆಗ್ರಹಿಸಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ಜಯ...
ಮೈಸೂರು: ಆದಿವಾಸಿಯೊಬ್ಬರು ಬರೀ ಕೈಯಲ್ಲಿ ಹುಲಿಯನ್ನು ಹೊಡೆದೋಡಿಸಿದ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ಬಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಜೀವನೋಪಾಯಕ್ಕಾಗಿ ಅರಣ್ಯ ಪ್ರದೇಶಕ್ಕೆ ಗೆಡ್ಡೆ ಗೆಣಸು ತರಲು ಹೋಗಿದ್ದ 56 ವರ್ಷ ವಯಸ್ಸಿನ ಗೋಳೋರು ಹಾಡಿಯ ನಿವಾಸಿ ರಾಜು ಎಂಬವರ ಮೇಲೆ ಏಕಾಏಕಿ...
ಚಿತ್ರದುರ್ಗ: ಪತ್ನಿಗೆ ಕೊವಿಡ್ ಪಾಸಿಟಿವ್ ವರದಿ ಬಂದಿದ್ದು, ಇದರಿಂದ ಹೆದರಿದ ಪತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ರಂಗನಾಥಪುರ ಗ್ರಾಮದಲ್ಲಿ ನಡೆದಿದೆ. 31 ವರ್ಷ ವಯಸ್ಸಿನ ರಂಗನಾಥಪುರ ನಿವಾಸಿ ರಾಜು ಎಂಬವರು ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾರೆ. ಇವರ ಪತ್ನಿ ರಶ್ಮಿಗೆ ಮೇ 27ರಂದು ಕೊರೊ...
ಶಿವಮೊಗ್ಗ: ಮದುವೆಯಾದ ನಾಲ್ಕು ದಿನಗಳಲ್ಲಿಯೇ ನವವಧು ಕೊರೊನಾಕ್ಕೆ ಬಲಿಯಾದ ದಾರುಣ ಘಟನೆಯೊಂದು ಶಿವಮೊಗ್ಗದ ಮಲವಗೊಪ್ಪದಲ್ಲಿ ನಡೆದಿದ್ದು, ಸಂಭ್ರಮದಲ್ಲಿದ್ದ ಕುಟುಂಬಸ್ಥರಿಗೆ ಬರ ಸಿಡಿಲು ಬಡಿದಂತಾಗಿದೆ. ಮೇ 24ರಂದು ಮಲವಗೊಪ್ಪದ ಪೂಜಾ ಎಂಬ ವಧು ಹರಿಗೆಯ ಮಹೇಶ್ ಎಂಬವರ ಜೊತೆಗೆ ವಿವಾಹವಾಗಿದ್ದರು. ವಿವಾಹದ ಮರುದಿನವೇ ಪೂಜಾಗೆ ಜ್ವರ ಕಾಣಿ...
ಮಂಗಳೂರು: ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಗೆ ಓಮ್ನಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ನಲ್ಲಿ ನಡೆದಿದೆ. ಪುದು ಗ್ರಾಮದ ಅಮೆಮಾರ್ ನಿವಾಸಿ 22 ವರ್ಷ ವಯಸ್ಸಿನ ದಾವೂದ್ ಹಾಗೂ ಕುಂಜತ್ಕಲ ನಿವಾಸಿ 27 ವರ್ಷ ವಯಸ್ಸಿನ ನಿವಾಸಿ ...
ದಕ್ಷಿಣಕನ್ನಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಡುವೆಯೇ ಬ್ಲ್ಯಾಕ್ ಫಂಗಸ್ ಪ್ರಕರಣ ಏರಿಕೆಯಾಗುತ್ತಿದ್ದು, ಗುರುವಾರ ಒಂದೇ ದಿನ ಬ್ಲ್ಯಾಕ್ ಫಂಗಸ್ ನಿಂದ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣೀರು ಪಂತ ಗ್ರಾಮದ ಅಳಕೆ ನಿವಾಸಿ 55 ವರ್ಷ ವಯಸ್ಸಿನ ನೋಣಯ್ಯ ಪೂಜಾರಿ ಹಾಗೂ ದಾವಣ...
ಅಥಣಿ: ಮದ್ಯದಂಗಡಿಯ ಸೆಕ್ಯೂರಿಟಿ ಗಾರ್ಡ್ ನ ಕೈ ಕಾಲು ಕಟ್ಟಿ ಹಾಕಿ ನಾಲ್ಕೂವರೆ ಲಕ್ಷ ರೂಪಾಯಿಗಳನ್ನು ಕಳವು ಮಾಡಿರುವ ಘಟನೆ ಬೆಳಗಾವಿಯ ಅಥಣಿಯಲ್ಲಿ ನಡೆದಿದ್ದು, ಗುರುವಾರ ತಡ ರಾತ್ರಿ ಕಳ್ಳರು ಈ ದುಷ್ಕೃತ್ಯ ನಡೆಸಿದ್ದಾರೆ. ಅಥಣಿ ಪಟ್ಟಣದ ಹೊರವಲಯದ ಕೆಟಗೇರಿ ಗ್ರಾಮದಕ್ಕೆ ಹೊಂದಿಕೊಂಡಿರುವ ಮಾರ್ಗದಲ್ಲಿ ವೆಂಕಟೇಶ್ವರ ವೈನ್ ಶಾಪ್ ಇದೆ. ...
ನಮ್ಮ ಪ್ರತಿನಿದಿ ವರದಿ: ದೀಪಕ್ ವಿ.ಎಸ್., 99458 18200 ಕಡಬ: ಹಲವು ಸಾಮಾಜಿಕ ಕಾರ್ಯಗಳಲ್ಲಿ ಜೊಡಗಿಕೊಂಡಿರುವ ಕಡಬ ತಾಲೂಕಿನ ನೀತಿ ರಕ್ಷಣಾ ತಂಡವು ಕೊವಿಡ್ ಸಂಕಷ್ಟ ಹಾಗೂ ಮಳೆಗಾಲ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಜನತೆಗೆ ನೆರವು ನೀಡಲು ಮುಂದಾಗಿದೆ ಎಂದು ಕಡಬ ತಾಲೂಕು ನೀತಿ ರಕ್ಷಣಾ ತಂಡದ ಅಧ್ಯ...