ಚಿಕ್ಕಬಳ್ಳಾಪುರ: ಸಾರ್ವಜನಿಕರನ್ನು ಹಿಗ್ಗಾಮುಗ್ಗಾ ಥಳಿಸಿ ಭಯಭೀತಿ ಸೃಷ್ಟಿಸಿದ ಪೊಲೀಸರು ಒಂದೆಡೆ ಜನರ ಆಕ್ರೋಶಕ್ಕೆ ಕಾರಣರಾದರೆ, ಇನ್ನೊಂದೆಡೆ, ಸಂಕಷ್ಟದಲ್ಲಿ ಸಿಲುಕಿದ ಸಾರ್ವಜನಿಕರಿಗೆ ನೆರವು ನೀಡಿದ ಪೊಲೀಸರಿಗೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಲಾಕ್ ಡೌನ್ ನಿಂದಾಗಿ ವಾಹನ ಸಿಗದೇ ಪರದಾಡುತ್ತಿದ್ದ ಮಹಿಳೆಯರನ್ನು ಕಾನ್...
ಚಾಮರಾಜನಗರ: ಏಕಾಂಗಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರು ಜ್ವರದಿಂದ ಸಾವನ್ನಪ್ಪಿದ್ದು, ಇವರು ಕೊರೊನಾದಲ್ಲಿ ಸಾವಿಗೀಡಾಗಿರಬಹುದು ಎಂದು ಭೀತರಾದ ಗ್ರಾಮಸ್ಥರು ಸಮೀಪವೂ ಸುಳಿಯಲು ಮುಂದಾಗದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಟಗರುಪುರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಟಗರಪುರ ಗ್ರಾಮದಲ್ಲಿ...
ಬಾಗಲಕೋಟೆ: ತಾಯಿಯ ಚಿಕಿತ್ಸೆಗೆ ಪರದಾಡುತ್ತಿದ್ದ ಕಿರುತೆರೆ ನಟಿಗೆ ನೆರವಾಗುವ ಮೂಲಕ ನಟ ಕಿಚ್ಚ ಸುದೀಪ್ ಮಾನವೀಯತೆ ಮೆರೆದಿದ್ದಾರೆ. ಬಿಗ್ ಬಾಸ್ ಸೀಸನ್ 2ರ ಸ್ಪರ್ಧಿ, ಕಿರುತೆರೆ ನಟಿ ಸೋನು ಪಾಟೀಲ್ ಅವರ ತಾಯಿ ಮಹಾದೇವಿ ಪಾಟೀಲ ಅವರಿಗೆ ಅನಾರೋಗ್ಯ ಕಾಡಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ದುಬಾರಿ ಬಿಲ್ ಕಟ್ಟಲು ಅವರಿಂದ ಸಾಧ್ಯವ...
ದಕ್ಷಿಣಕನ್ನಡ/ಉಡುಪಿ: ಕೊವಿಡ್ ನಿಂದ ಮೃತಪಟ್ಟ ಹಿಂದೂಗಳ ಮೃತದೇಹವನ್ನು ಹಿಂದೂಗಳಿಗೆ ಮಾತ್ರವೇ ನೀಡಬೇಕು. ಮೃತದೇಹಗಳನ್ನು ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸಲು ಹಿಂದೂ ಸಂಘಟನೆಯ ಕಾರ್ಯಕರ್ತರು ಸಿದ್ಧರಿದ್ದಾರೆ ಎಂದು ಎಂದು ವಿಎಚ್ ಪಿ ಮುಖಂಡ ಶರಣ್ ಪಂಪ್ ವೇಲ್ ಮನವಿ ಮಾಡಿದ್ದಾರೆ. ಕೋವಿಡ್ ಕಾರಣದಿಂದ ಮೃತಪಟ್ಟ ಹಿಂದುಗಳ ಮೃತದೇಹವನ್ನು ...
ದಾವಣಗೆರೆ: ಕೊರೊನಾ ವಿರುದ್ಧದ ಹೋರಾಟದಲ್ಲಿ ಪತ್ರಕರ್ತರೇ ಪ್ರಂಟ್ ಲೈನ್ ಕಾರ್ಯಕರ್ತರು ಎಂದು ನಿನ್ನೆಯಷ್ಟೇ ರಾಜ್ಯ ಸರ್ಕಾರ ಘೋಷಿಸಿರುವ ಬೆನ್ನಲ್ಲೇ ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದ ಪತ್ರಕರ್ತರೋರ್ವರು ಕೊರೊನಾ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 46 ವರ್ಷ ವಯಸ್ಸಿನ ಪರಮೇಶ್ ಆತ್ಮಹತ್ಯೆಗೆ ಶರಣಾಗಿರುವ ಪತ್ರಕರ್ತರಾಗಿದ್...
ಉಡುಪಿ: ಉಡುಪಿ ಆಸ್ಪತ್ರೆಗಳಲ್ಲಿ ಐಸಿಯು ಬೆಡ್ ಗಳಿಲ್ಲ ಎನ್ನುವ ವಿಚಾರವನ್ನು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ವರದಿಯಾಗಿದ್ದು, ಐಸಿಯು ಬೆಡ್ ಗಳು ತುಂಬಿವೆ ಎಂದು ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕೊವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ದಿನದಿಂದ ದಿನಕ್ಕೆ ಪರಿಸ್ಥಿತ...
ತುಮಕೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಈ ನಡುವೆ ತುಮಕೂರು ಜಿಲ್ಲೆಯಲ್ಲಿ ಆತಂಕಕಾರಿ ಘಟನೆಯೊಂದು ವರದಿಯಾಗಿದ್ದು, ಅತೀ ಹೆಚ್ಚು ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕೊವಿಡ್ ಎರಡನೇ ಅಲೆ ಯುವಕರಲ್ಲಿಯೂ ನಡುಕ ಸೃಷ್ಟಿಸಿದೆ. ಈ ನಡುವೆ ತುಮಕೂರಿನಲ್ಲಿ ಕಳೆದ 10 ದಿನಗಳಲ್ಲಿ 135 ಮಕ್ಕಳಿಗೆ ಕೊರೊನಾ ಸೋಂಕು ತ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಕನ್ನಡ ಪರ ಹೋರಾಟಗಾರ, ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ರಸ್ತೆಯಲ್ಲಿಯೇ ಚಾಪೆ ಹಾಕಿ ಮಲಗಿ ಪ್ರತಿಭಟಿಸಿರುವ ಘಟನೆ ನಡೆದಿದೆ. ಇಲ್ಲಿನ ಮೈಸೂರು ಬ್ಯಾಂಕ್ ವೃತ್ತ ರಸ್ತೆಯ ಮೇಲೆ ಚಾಪೆ ಹಾಕಿ ಉರುಳು ಸೇವೆ ಮಾಡಿದ ಅವರು, ಖಾಸಗಿ ಆಸ್ಪತ್ರ...
ರಾಮನಗರ: ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಕೊವಿಡ್ ಸೋಂಕಿಗೆ ಬಲಿಯಾಗಿರುವ ಘಟನೆ ನಡೆದಿದ್ದು, ವಾರದ ಹಿಂದೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರಿಗೆ ಕೊರೊನಾ ತಗಲಿತ್ತು. ರಾಮನಗರ ನಗರ ಸಭೆಯ ನಾಲ್ಕನೇ ವಾರ್ಡ್ ನಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ 42 ವರ್ಷ ವಯಸ್ಸಿನ ಲೀಲಾ ಗೋವಿಂದರಾಜ...
ಮಂಗಳೂರು: ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನಿವಾಸಿಯೊಬ್ಬರನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮುಂಡಗೋಡದಲ್ಲಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ನಡೆದಿದೆ. 36 ವರ್ಷ ವಯಸ್ಸಿನ ಸುದರ್ಶನ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಇಲ್ಲಿನ ಬಡ್ಡಿಗೇರಿಯಲ್ಲಿ ಬ...