ಬೆಳ್ತಂಗಡಿ: ಕೊರೊನಾ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ 24 ಗಂಟೆಗಳ ಅಂತರದಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯಾ ಗ್ರಾಮದಲ್ಲಿ ನಡೆದಿದೆ. 58 ವರ್ಷ ವಯಸ್ಸಿನ ಸಾರಮ್ಮ ಹಾಗೂ ಅವರ ಪತಿ 68 ವರ್ಷ ವಯಸ್ಸಿನ ಇಬ್ರಾಹಿಂ ಮೃತಪಟ್ಟವರಾಗಿದ್ದು, ಜೂನ್ 22ರಂದು ಸ...
ಬೆಂಗಳೂರು: ಗಾಳಿಪಟದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಆಡುಗೋಡಿ ಸಂಚಾರಿ ಪೊಲೀಸ್ ಠಾಣೆ ಬಳಿಯಲ್ಲಿ ನಡೆದಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ ಸವಾರನ ಕುತ್ತಿಗೆಗೆ ಗಾಳಿಪಟದ ದಾರ ಸಿಲುಕಿಕೊಂಡಿದೆ. ಈ ವೇಳೆ ದಾರವನ್ನು ಬಿಡಿಸಿಕೊಳ್ಳಲು ಯತ್ನಿಸಿದ ಸಂದರ್ಭದಲ...
ಗಂಗಾವತಿ: ಟಿಕ್ ಟಾಕ್ ನಲ್ಲಿ ಯುವಕನೊಂಡಿಗೆ ಲವ್ ಆಗಿ ಮದುವೆಯಾದ ಯುವತಿಯೋರ್ವಳು ಮದುವೆಯಾಗಿ 7 ತಿಂಗಳಿನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಸಣಪುರದಲ್ಲಿ ನಡೆದಿದ್ದು, ಗಂಡನ ಮನೆಯವರ ಕಿರುಕುಳ ಯುವತಿಯ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಕೊಪ್ಪದ ಮೂಲದ 22 ವರ್ಷ ವಯಸ್ಸಿನ ಯ...
ಮಂಗಳೂರು: ಕೊರೋನಾ ಕಾಲದ ಈ ಎರಡನೇ ಅಲೆಯಲ್ಲಿ ಸರಕಾರ ಘೋಷಿಸಿದ ಲಾಕ್ಡೌನ್ ನ ಈ ಸಂಕಷ್ಟದ ಕಾಲದಲ್ಲಿ ಜನರಿಗೆ ಉದ್ಯೋಗ ಇಲ್ಲದೆ ಅನ್ನ ,ನೀರಿಗೂ ಕೂಡಾ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಸರಕಾರದ ಈ ಲಾಕ್ ಡೌನ್ ಅವಧಿಯಲ್ಲಿ ಜನ ಸಾಮಾನ್ಯರಿಗೆ ಅನ್ನ ಕೊಡಲಿಲ್ಲ, ಅಕ್ಕಿ ಕೊಡಲಿಲ್ಲ, ಬೇಳೆ ಕೊಡಲಿಲ್ಲ, ನಮ್ಮ ಮಕ್ಕಳ ಶಾಲಾ ಫೀಸು ಕೊಡಲಿಲ್ಲ, ಬ್ಯ...
ಶಿಡ್ಲಘಟ್ಟ: ದೇಶ ಇಂದು ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದು ಕರೋನಾದಂತಹ ಕಷ್ಟ ಕಾಲದಲ್ಲೂ ರೈತ ತನ್ನ ಪ್ರಾಣವನ್ನು ಲೆಕ್ಕಿಸದೆ ಆಹಾರದ ಉತ್ಪಾದನೆಯಲ್ಲ ತೊಡಗಿದ್ದು, ಸರ್ಕಾರ ಮತ್ತು ಬಂಡವಾಳ ಶಾಹಿಗಳಿಂದ ನಿರಂತರವಾಗಿ ಶೋಷಣೆಗೆ ಒಳಗಾಗಿದ್ದಾರೆ ಎಂದು ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೊವಿಂದೇ ಗೌಡ ತಿಳಿಸಿದರು. ತ...
ಪುಂಜಾಲಕಟ್ಟೆ: ತಂದೆಯೇ ಮಗನನ್ನು ಕತ್ತಿಯಿಂದ ಕೊಚ್ಚಿ ಕೊಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಲ್ಲಿ ನಡೆದಿದ್ದು, ಮಗನನ್ನು ಹತ್ಯೆ ಮಾಡಿದ ಬಳಿಕ ತಂದೆಯೂ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. 58 ವರ್ಷ ವಯಸ್ಸಿನ ಬಾಬು ನಾಯ್ಕ ತನ್ನ ಮಗನನ್ನೇ ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ...
ರಾಮನಗರ: ಮಕ್ಕಳ ವಿಚಾರದಲ್ಲಿ ಪೋಷಕರು ಎಷ್ಟೇ ಎಚ್ಚರಿಕೆ ವಹಿಸಿದರೂ ಸಾಕಾಗುವುದಿಲ್ಲ. ಚನ್ನಪಟ್ಟಣದಲ್ಲಿ ನಡೆದಿರುವ ಘಟನೆಯೊಂದು ಜನರನ್ನು ಬೆಚ್ಚಿ ಬೀಳಿಸಿದೆ. ಬಿಸಿ ಸಾಂಬರ್ ಮೈಮೇಲೆ ಬಿದ್ದು ಒಂದೂವರೆ ವರ್ಷ ವಯಸ್ಸಿನ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೇವರ ಹೊಸಹಳ್ಳಿಯಲ್ಲಿ ನಡೆದಿದೆ. ಚೌಡೇಶ್ ...
ಬೆಂಗಳೂರು: ಎರಡನೇ ಪತ್ನಿಯ ಮಾತು ಕೇಳಿ ತಂದೆಯೋರ್ವ ತನ್ನ ಮೊದಲ ಪತ್ನಿಯ ಮಕ್ಕಳಿಗೆ ನಿರಂತರವಾಗಿ ಚಿತ್ರಹಿಂಸೆ ನೀಡಿದ ಘಟನೆ ನಡೆದಿದ್ದು, ಇದೀಗ ಸ್ಥಳೀಯರ ಮಾಹಿತಿಯಂತೆ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಸೆಲ್ವರಾಜ್ ಬಂಧಿತ ಆರೋಪಿಯಾಗಿದ್ದು, ಮಕ್ಕಳು ಹಠ ಮಾಡುತ್ತಾರೆ, ಹೇಳಿದ ಮಾತು ಕೇಳುವುದಿಲ್ಲ ಎಂದು ಎರಡನೇ ಪತ್ನಿ ಹೇಳಿದ...
ವಿಜಯಪುರ: ತನ್ನ ಮಗಳು ಹಾಗೂ ಆಕೆಯ ಪ್ರಿಯಕರನನ್ನು ಹುಡುಗಿಯ ತಂದೆ ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ದೇವರ ಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯಲ್ಲಿ ನಡೆದಿದೆ. ಗ್ರಾಮದ ನಿವಾಸಿ ಬಸವರಾಜ ಬಡಿಗೇರಿ ಹಾಗೂ ಖಾನಾಪುರ ಗ್ರಾಮದ 18 ವರ್ಷ ವಯಸ್ಸಿನ ಯುವತಿ ಹತ್ಯೆಗೀಡಾದವರಾಗಿದ್ದು, ಈ ಇಬ್ಬರು ಕೂಡ ಬೇರೆ ಬೇರೆ ಸಮುದಾಯದವರಾಗಿದ...
ಕೋಲಾರ: ಒಂದೂವರೆ ವರ್ಷದ ಹಿಂದೆ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ಬಳಿಕ ಅಕ್ಕ ಆತ್ಮಹತ್ಯೆಗೆ ಶರಣಾದಳು. ಇದೀಗ ತಂಗಿಯೂ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೌದು..! ಕೋಲಾರದ ಬೆಗ್ಲಿ ಹೊಸಳ್ಳಿಯಲ್ಲಿ ಕುಟುಂಬವೊಂದರಲ್ಲಿ ಒಬ್ಬರ ಹಿಂದೊಬ್ಬರಂತೆ ಆತ್ಮಹತ್ಯೆಗಳು ನಡೆದಿರುವುದು ಜನರನ್ನು ಬೆಚ್ಚಿ ಬೀಳಿಸಿದೆ. ತಾಲ್ಲೂಕಿನ ಬೆಗ್ಲಿ ಹೊಸಹ...