ಕೊಟ್ಟಿಗೆಹಾರ ಬಾಳೂರು ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ಐತಿಹಾಸಿಕ ದೇವರು ಮನೆ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ತ್ವರಿತ ಕಾರ್ಯಾಚರಣೆಯ ಮೂಲಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರದೇಶಕ್ಕೆ ಪ್ರವಾಸಿಗರು ಹಾಗೂ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದು, ಕಾಡ್...
ಮೂಡಿಗೆರೆ: ಸಮೀಪದ ಮುತ್ತಿಗೆರೆಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಈಗ ಮಾದರಿ ಶಾಲೆಯಾಗಿ ಪರಿವರ್ತನೆಗೊಂಡಿದೆ. ಇದರ ಹಿಂದಿನ ಕಾರಣ ಮುದ್ರೆಮನೆ ಕಾಫಿ ಕ್ಯೂರಿಂಗ್ ಮಾಲೀಕರಾದ ಬಿ.ಎಸ್. ಸಂತೋಷ್ ಅವರ ಜನ್ಮಭೂಮಿಗೆ ನೀಡಿದ ನಿಸ್ವಾರ್ಥ ಕೊಡುಗೆ. ಎರಡು ಕೋಟಿ ರೂಪಾಯಿಗೂ ಅಧಿಕ ವ್ಯಯ: ಸಂತೋಷ್ ಅವರು ಸುಮಾರು 2 ಕೋಟಿ ರೂಪಾಯಿಗೂ ಹೆಚ್ಚು ವೆ...
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕು ಮಾಳಿಗನಾಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆಯಾಗಿದೆ. ಈ ದುರ್ಘಟನೆಯಲ್ಲಿ ಮನೆಯಲ್ಲಿ ಇದ್ದ ಗೃಹಪಯೋಗಿ ವಸ್ತುಗಳು ಬಹುತೇಕ ನಾಶವಾಗಿದ್ದು, ಹತ್ತಾರು ಮೂಟೆ ಕಾಫಿ ಬೀಜಗಳು ಕೂಡಾ ಬೆಂಕಿಗಾಹುತಿಯಾಗಿವೆ. ಅಗ್ನಿ ಅವಘಡದ ವೇಳೆ ಮನೆಯಲ್ಲಿ ಇದ್ದ ರೇ...
ಕೊಟ್ಟಿಗೆಹಾರ: ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಮೂಲದ ಕುಮಾರ್ ಎಂಬ ವ್ಯಕ್ತಿ ಅಸ್ವಸ್ಥನಾಗಿ ರಸ್ತೆ ಮಧ್ಯೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಯಾತ್ರೆಯ ವೇಳೆ ತೀವ್ರ ರಕ್ತವಾಂತಿಯನ್ನು ಅನುಭವಿಸಿದ ಕುಮಾರ್ ಪ್ರಜ್ಞೆ ತಪ್ಪಿದ್ದು, ಈ ದೃಶ್ಯ ಕಂಡ ಸ್ಥಳೀಯರ...
ಮೈಸೂರು: ಕಬ್ಬಿನ ಸೋಗು ತುಂಬಿಸಿಕೊಂಡು ಬರುತ್ತಿದ್ದ ಕ್ಯಾಂಟರ್ ಗೆ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಕ್ಯಾಂಟರ್ ಹೊತ್ತಿ ಉರಿದ ಘಟನೆ ಹೆಚ್.ಡಿ.ಕೋಟೆಯ ಬೆಟ್ಟದಬೀಡು ಗ್ರಾಮದಲ್ಲಿ ನಡೆದಿದೆ. ಬೆಟ್ಟದಬೀಡು ಗ್ರಾಮದಲ್ಲಿ ವಿದ್ಯುತ್ ತಂತಿ ಕ್ಯಾಂಟರ್ ಗೆ ತಗುಲಿದ್ದು, ಪರಿಣಾಮವಾಗಿ ನೋಡನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆಗೆ ಕ್ಯಾ...
ಹಾಸನ: ಶಿಥಿಲಗೊಂಡಿದ್ದ ವಿದ್ಯುತ್ ಕಂಬವೊಂದು ಮುರಿದು ಬಿದ್ದು ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಗಾಳಿಗುಡ್ಡ ಗ್ರಾಮದಲ್ಲಿ ನಡೆದಿದೆ. ಶಾರದಾ(45) ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯಾಗಿದ್ದಾರೆ. ಮನೆಯಿಂದ ಹೊರ ಬಂದ ವೇಳೆ ಏಕಾಏಕಿ ಕಂಬವೊಂದು ಶಾರದಾ ಅವರ ಮೇಲೆ ಮುರಿದುಬಿದ್ದಿದ್ದು, ಪರ...
Elephant Attack-- ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಆನೆ ಹಾವಳಿ ಮುಂದುವರೆದಿದ್ದು, ಆನೆ ದಾಳಿಯಿಂದ ಇ.ಟಿ.ಎಫ್. ( ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿಯೋರ್ವ ಮರಹತ್ತಿ ಜೀವ ಉಳಿಸಿಕೊಂಡಿರೋ ಘಟನೆ ಚಿಕ್ಕಮಗಳೂರು(Chikmagalur) ಜಿಲ್ಲೆ ಎನ್.ಆರ್.ಪುರ ತಾಲೂಕಿನ ಸಾಲೂರು ಅರಣ್ಯದಲ್ಲಿ ನಡೆದಿದೆ. ಎನ್.ಆರ್.ಪುರ ತಾಲೂಕಿನಲ...
ಚಿಲುಕೂರು ಹೊಸಳ್ಳಿ ಎಂಬ ಸಣ್ಣ ಹಳ್ಳಿಯಲ್ಲಿ ಜನಿಸಿದ ನಾಗಮ್ಮ, 75 ವರ್ಷಗಳ ವಯಸ್ಸಿನಲ್ಲೂ ದುಡಿಯುತ್ತಾ ಸ್ವಾಭಿಮಾನಿ ಬದುಕಿನ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಾಳೆ. 60 ವರ್ಷಗಳಿಂದ ಸೊಪ್ಪು ಮತ್ತು ತರಕಾರಿಗಳನ್ನು ಮಾರಾಟ ಮಾಡುತ್ತಿರುವ ಇವರು, ಪ್ರತಿದಿನವೂ 60 ಕಿಲೋಮೀಟರ್ ಬಸ್ಸಿನಲ್ಲಿ ಪ್ರಯಾಣ ಮಾಡಿ ಬಂದು ಮಾರಾಟ ಮಾಡುತ್ತಾರೆ. ದಿನಕ...
ಚಿಕ್ಕಮಗಳೂರು: ರಾಜ್ಯದ ನಾನಾ ಮೂಲೆಗಳಿಂದ ಶಿವರಾತ್ರಿಗೆ ಬರುವ ಸಂದರ್ಭ ಪಾದಯಾತ್ರೆ ಮೂಲಕ ಆಗಮಿಸುವ ಭಕ್ತರ ಹಲವು ತಂಡಗಳು ಈಗಾಗಲೇ ತಮ್ಮ ಪಾದಯಾತ್ರೆಯನ್ನು ಆರಂಭಿಸಿವೆ. ಮೂಡಿಗೆರೆ ತಾಲ್ಲೂಕಿನ ಆರು ಗ್ರಾಮ ಪಂಚಾಯಿತಿ ವತಿಯಿಂದ ಈ ಬಾರಿ ಕಸದ ವಾಹನದ ಜೊತೆ ಸಿಬ್ಬಂದಿಗಳನ್ನಾ ಸಹಾ ನಿಯೋಜಿಸಲಾಗಿದೆ. ಸ್ವಚ್ಛತೆ ಗೆ ಮೊದಲ ಆದ್ಯತೆ, ಸ್ವಚ್ಚ ವ...
ಮಂಗಳೂರು: ಕುಸಿತದ ಭೀತಿಯಲ್ಲಿರುವ ಪೆಟ್ರೋಲ್ ಪಂಪ್ ನ ತಡೆಗೋಡೆ ಹಾಗೂ ಅನುಮತಿಯಿಲ್ಲದ ಬಹುಮಹಡಿ ಕಟ್ಟಡಗಳಿಂದ ಬಹಿರಂಗವಾಗಿ ಹರಿಯುತ್ತಿರುವ ಡ್ರೈನೇಜ್ ನೀರಿನಿಂದಾಗಿ ತೊಂದರೆಗೀಡಾಗಿರುವ ಬೆಳ್ಮ ಗ್ರಾಮದ ಕಾನೆಕೆರೆ ನಾಗರಿಕರಿಂದ ಬೆಳ್ಮ ಗ್ರಾಮ ಪಂಚಾಯತ್ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ...