ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ವಿವಿಧ ಪ್ರದೇಶಗಳಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಮಂಗಳೂರು ನಗರ ಭಾರೀ ಮಳೆಗೆ ತತ್ತರಿಸಿದೆ. ನಗರದ ಹೊರವಲಯದ ಪಡೀಲ್ ಮತ್ತು ಜೋಕಟ್ಟೆ ನಡುವಿನ ರೈಲು ಹಳಿ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ರೈಲುಗಳು ನಿಗದಿತ ಸಮಯಕ್ಕಿಂತ ತಡವಾಗಿ...
ಚಿಕ್ಕಮಗಳೂರು: ಕಾಫಿನಾಡಲ್ಲಿ 2 ಸರ್ಕಾರಿ ಬಸ್ಸುಗಳ ಪ್ರತ್ಯೇಕ ಅಪಘಾತದಲ್ಲಿ ಒಬ್ಬ ಸಾವನ್ನಪ್ಪಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಬೈಕ್ ಸವಾರ ಸಾವು: ಕಡೂರು ಎಪಿಎಂಸಿಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಸರ್ಕಾರಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕಡೂರು ಪಟ್ಟಣ, ಕೊಪ್ಪ ತಾಲೂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 10 ವರ್ಷಗಳಲ್ಲಿ ಮತೀಯ ಹಾಗೂ ಪ್ರತಿರೋಧದ ಕಾರಣಗಳಿಗಾಗಿ ನಡೆದಿರುವ ಎಲ್ಲಾ ಹತ್ಯೆಗಳನ್ನು ವಿಶೇಷ ತಂಡ ರಚಿಸಿ ತನಿಖೆ ನಡೆಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪ ಬಣ, ದ.ಕ. ಜಿಲ್ಲಾ ಸಮಿತಿಯ ನಿಯೋಗವು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಮನವಿ ಸಲ...
ಚಿಕ್ಕಮಗಳೂರು: ಮಲೆನಾಡಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದೆ. ಇದೀಗ ಬಾಸಾಪುರ ಗ್ರಾಮ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡರ ಸ್ವಗ್ರಾಮಕ್ಕೆ ಕಾಡಾನೆ ಬಂದಿದೆ. ಕಾಡಾನೆಗೆ ಅದೇನು ಅಹವಾಲು ಇತ್ತೋ ಗೊತ್ತಿಲ್ಲ, ಶಾಸಕರ ಊರನ್ನ ಹುಡುಕಿಕೊಂಡು ನೇರವಾಗಿ ಬಂದಿದ್ದು, ಬಾಸಾಪುರ ಗ್ರಾಮದಲ್ಲಿ ಸದ್ಯ 10ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿವೆ. ...
ಕೊಟ್ಟಿಗೆಹಾರ: ಮೂಡಿಗೆರೆ ಹಿಂದೂ ಕಾರ್ಯಕರ್ತರು ಮಂಗಳೂರಿನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು. ಮೂಡಿಗೆರೆ ಪಟ್ಟಣ ಪಂಚಾಯಿತಿ ಸದಸ್ಯ ಅನುಕುಮಾರ್ ಮಾತನಾಡಿ' ಸುಹಾಸ್ ಶೆಟ್ಟಿ ಹತ್ಯೆಯ ಪ್ರಕರಣ ಎನ್ ಐಎ ಗೆ ವಹಿಸಿರುವುದು ಸ್ವಾಗತಾರ್ಹ ಕಾರ್ಯವಾಗಿದೆ. ಹಿಂದೂ ಕಾರ್ಯಕರ್ತೆಯಾಗುತ್ತಿರುವುದು ಬ...
ಮಂಗಳೂರು: ಡಿ.ಸಿ. ಮನ್ನಾ ಭೂಮಿ ಹಾಗೂ ಅಂಬೇಡ್ಕರ್ ಸರ್ಕಲ್ ವಿಚಾರದ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತು ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿ ಸೋಜ ಅವರು ಮಂಗಳೂರಿನ ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯು ಡಿ.ಸಿ. ಮನ್ನಾ ಜಮೀನಿನ ವಿಚಾರದ ಬಗ್ಗೆ ಈ...
ಮೂಡಿಗೆರೆ: ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆ ಸೇರಿದಂತೆ ಹಲವು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದ ಆರೋಪದ ಮೇಲೆ ದ್ವಿಚಕ್ರ ವಾಹನ ಚಾಲಕನಿಗೆ ಮೂಡಿಗೆರೆ ನ್ಯಾಯಾಲಯ ರೂ. 14 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಜೂನ್ 2 ರಂದು ಮೂಡಿಗೆರೆ ಪೊಲೀಸ್ ಠಾಣಾಧಿಕಾರಿ ಶ್ರೀನಾಥ್ ರೆಡ್ಡಿಯವರು ತಮ್ಮ ಸಿಬ್ಬಂದಿಯೊಂದಿಗೆ ಪಟ್ಟಣದ ಎಂ.ಜಿ. ರಸ್ತೆಯಲ...
ಚಿಕ್ಕಮಗಳೂರು: ಅರಣ್ಯ ಇಲಾಖೆ -- ಹೆದ್ದಾರಿ ಪ್ರಾಧಿಕಾರದ ವಿರುದ್ಧ ರೈತ ಏಕಾಂಗಿ ಪ್ರತಿಭಟನೆ ಪ್ರತಿಭಟನೆ ನಡೆಸಿದ ಘಟನೆ ತರೀಕೆರೆ ತಾಲೂಕಿನ ಹಳಿಯೂರು ಗ್ರಾಮದಲ್ಲಿ ನಡೆದಿದೆ. ಪೊಲೀಸರು ದೌರ್ಜನ್ಯದ ವಿರುದ್ಧ ಹೈ—ಟೆನ್ಷನ್ ವಿದ್ಯುತ್ ಕಂಬ ಏರಿ ಕುಳಿತ ರೈತ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆದಿದ್ದಾರೆ. ಅರಣ್ಯ ಇಲಾಖೆ--ಹೆದ್ದಾರಿ ಪ್ರಾ...
ಚಿಕ್ಕಮಗಳೂರು : ಟ್ರಕ್ಕಿಂಗ್ ಗೆ ಹೋಗಿದ್ದ ಮೆಡಿಕಲ್ ಕಾಲೇಜಿನ 11 ವಿದ್ಯಾರ್ಥಿಗಳು ಬಲ್ಲಾಳರಾಯನ ದುರ್ಗಾ ಕಾಡಿನಲ್ಲಿ ದಾರಿ ತಿಳಿಯದೇ ಅಲೆದಾಡಿರುವ ಘಟನೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನದುರ್ಗಾದಲ್ಲಿ ನಡೆದಿದೆ. ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ 5 ಹುಡುಗರು 5 ಹುಡುಗಿಯರು ಟ್ರಕ್ಕಿಂಗ್ ಹೊರಟಿದ್ರು, ಬಲ್ಲಾಳರಾಯನ ದುರ್ಗ...
ಮೂಡಿಗೆರೆ: ತಾಲೂಕು ಹೋಂಸ್ಟೇ ಮಾಲೀಕರ ಸಂಘದ ಅಧ್ಯಕ್ಷರಾಗಿ ಜಿ.ಎಂ.ಜಗದೀಶ್ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ಕ್ಯಾಪ್ರಿ ರೆಟ್ರೀಟ್ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ರಂಜಾನ್ ಅಜಿತ್ ಕುಮಾರ್ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕೆಸವಳಲು, ಖಜಾಂಚಿ ಬಾಳೆಹಳ್ಳಿ ಸತೀಶ್, ಸಹ ಕಾರ್ಯದರ್ಶಿಯಾಗಿ ದೀಕ್ಷಿತ್ ಚಿಪ್ಪರ...