ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎನ್ನಲಾಗಿರುವ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಹೂತು ಹಾಕಲಾಗಿರುವ ಕುರುಹುಗಳ ಪತ್ತೆಗೆ ನೆಲ ಅಗೆಯುವ ಕಾರ್ಯ ನಿನ್ನೆ ಆರಂಭಗೊಂಡಿದೆ. ಸದ್ಯ ಸಾಕ್ಷಿ ದೂರುದಾರ ತಿಳಿಸಿರುವಂತೆ 13 ಜಾಗಗಳನ್ನು ಗುರುತಿಸಲಾಗಿದೆ. ಈ ಪೈಕಿ ನಿನ್ನೆ ಪಾಯಿಂಟ್ 1ನಲ್ಲಿ ಅಗೆಯಲಾಗಿತ್ತ...
ಚಿಕ್ಕಮಗಳೂರು: ಮನುಷ್ಯರು ತಮ್ಮ ಮಕ್ಕಳನ್ನು ಕಳೆದುಕೊಂಡರೆ, ಅದೇ ಕೊರಗಿನಲ್ಲಿ ದಿನ ದೂಡುತ್ತಾರೆ. ಅದೇ ರೀತಿಯಲ್ಲಿ ಪ್ರಾಣಿಗಳಿಗೂ ಭಾವನೆಗಳಿವೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಮೂಕ ಪ್ರಾಣಿ ಪ್ರಪಂಚದ ವಿಸ್ಮಯ ಜಗತ್ತು ಅನಾವರಣಗೊಂಡಿದೆ. ಹೌದು..! ಸತ್ತಿರೋ ಮರಿ ಹುಡುಕಿಕೊಂಡು 150 ಕಿ.ಮೀ.ವರೆಗೆ ಕಾಡಾನೆಯೊಂದು ಬಂದಿದೆ. ಕೊ...
ಶಿವಮೊಗ್ಗ: ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗದ ಗಾಜನೂರು ಅಗ್ರಹಾರ ಬಳಿ ತೀರ್ಥಹಳ್ಳಿ-ಶಿವಮೊಗ್ಗ ರಸ್ತೆಯಲ್ಲಿ ನಡೆದಿದೆ. ದುರ್ಗಾಂಬ ಹೆಸರಿನ ಬಸ್ ಮಂಗಳೂರಿನಿಂದ ರಾತ್ರಿ ಹೊರಟು, ಚಿತ್ರದುರ್ಗದ ಚಳ್ಳಕೆರೆಗೆ ತಲುಪಬೇಕಿತ್ತು. ಆದ್ರೆ ...
ಚಿಕ್ಕಮಗಳೂರು: ಪಶ್ಚಿಮಘಟ್ಟ ತಪ್ಪಲಿನಲ್ಲಿ ಭಾರೀ ಮಳೆಗೆ 2 ಬೃಹತ್ ಕೆರೆಗಳು ಕೋಡಿ ಬಿದ್ದಿವೆ. 2036 ಎಕರೆಯ ಅಯ್ಯನಕೆರೆ, 843 ಎಕರೆಯ ಮದಗದ ಕೆರೆ ತುಂಬಿ ಕೋಡಿ ಹರಿದಿದೆ. ಜಾನಪದ ಸಾಹಿತ್ಯಕ್ಕೆ ಸಾಕ್ಷಿಯಾಗಿರೋ ಮದಗದ ಕೆರೆ ತುಂಬಿ ತುಳುಕುತ್ತಿದೆ, ನೋಡಲು ಸಮುದ್ರದಂತೆ ಭಾಸವಾಗೋ 2 ಬೃಹತ್ ಕೆರೆಗಳು ತುಂಬಿ ಕೋಡಿ ಹರಿದಿವೆ. 36 ಅಡಿ ...
ಚಿಕ್ಕಮಗಳೂರು: ರಾಜ್ಯದಲ್ಲಿ ದಲಿತ ಸಿಎಂ ಚರ್ಚೆ ನಡುವೆ ದಲಿತ ಶಾಸಕಿ ಸ್ಫೋಟಕ ಹೇಳಿಕೆ ನೀಡಿದ್ದು, ಬಹಿರಂಗ ಸಭೆಯಲ್ಲಿ ಪಕ್ಷಾಂತರದ ಬಗ್ಗೆ ಶಾಸಕಿ ನಯನ ಮೋಟಮ್ಮ ಮಾತನಾಡಿದ್ದಾರೆ. ಸಾರ್ವಜನಿಕ ಹಿಂದೂ ಮಹಾಸಭಾ ಗಣಪತಿ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಾನು ಇಲ್ಲಿಗೆ ಹಿಂದೂವಾಗಿ ಬಂದಿದ್ದೇನೆ, ಅದಕ್ಕೆ ಬೇರೆ...
ಚಿಕ್ಕಮಗಳೂರು: ರೈತರ ಆಕ್ರೋಶಕ್ಕೆ ಬೆದರಿದ ಸರ್ಕಾರ--ಅರಣ್ಯ ಇಲಾಖೆ ರೈತರು ಪ್ರತಿಭಟನೆ ನಡೆಸಿ 24 ಗಂಟೆ ಕಳೆಯುವ ಮುನ್ನವೇ ಕಾಡಾನೆಯನ್ನು ಸೆರೆ ಹಿಡಿದಿದ್ದಾರೆ. ಇಬ್ಬರನ್ನ ಬಲಿ ಪಡೆದಿದ್ದ ಪುಂಡಾನೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಗ್ಗ ಹಾಕಿದ್ದಾರೆ. ಖಾಂಡ್ಯ ಸಮೀಪ ಬಿಳುಕೊಪ್ಪ ಅರಣ್ಯ ಪ್ರದೇಶದಲ್ಲಿ ಪುಂಡಾನೆ ಸೆರೆಯಾಗಿದೆ. ಎಲೆಕ...
ಧರ್ಮಸ್ಥಳ: ನೂರಾರು ಶವಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ದೂರು ಧಾರ ಸಾಕ್ಷಿ ತೋರಿಸಿರುವ 13 ಸ್ಥಳಗಳಲ್ಲಿ ಮೃತದೇಹಗಳನ್ನು ಹೊರ ತೆಗೆಯುವ ಕಾರ್ಯ ಆರಂಭಗೊಂಡಿದೆ. ಇಂದು ಧರ್ಮಸ್ಥಳಕ್ಕೆ ಸುಮಾರು 12ರಿಂದ 15 ಕಾರ್ಮಿಕರನ್ನು ಎಸ್ ಐಟಿ ಅಧಿಕಾರಿಗಳು ಕರೆತಂದಿದ್ದು, ಗುಂಡಿ ಅಗೆಯುವ ಕಾರ್ಯ ಆರಂಭಗೊಂಡಿದೆ. ಗುಂಡಿ...
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೂರಾರು ಶವಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಾಕ್ಷಿ ದೂರುದಾರ, ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ 13 ಜಾಗಗಳನ್ನು ವಿಶೇಷ ತನಿಖಾ ತಂಡಕ್ಕೆ (ಎಸ್ ಐಟಿ) ತೋರಿಸಿದ್ದಾರೆ. ಮುಖಕ್ಕೆ ಮುಸುಕು ಹಾಕಿದ್ದ ಸಾಕ್ಷಿ ದೂರುದಾರ ತೋರಿಸಿದ ಒಂದೊಂದು ಜಾಗದ ಜಿಪಿಎಸ...
ಧರ್ಮಸ್ಥಳ: ನೂರಾರು ಶವಗಳನ್ನು ಹೂತುಹಾಕಿರುವ ಪ್ರಕರಣ ಸಂಬಂಧ ಎಸ್ ಐಟಿ ತನಿಖೆ ಆರಂಭಗೊಂಡಿದ್ದು, ಇಂದು ಧರ್ಮಸ್ಥಳಕ್ಕೆ ಅನಾಮಿಕ ವ್ಯಕ್ತಿಯನ್ನು ಕರೆತಂದ ಎಸ್ ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸುತ್ತಿದ್ದಾರೆ. ಧರ್ಮಸ್ಥಳದ ದಟ್ಟಕಾಡಿನಲ್ಲಿ ತಾನು ಶವಗಳನ್ನು ಹೂತು ಹಾಕಿರುವ ಸ್ಥಳಗಳನ್ನು ಅನಾಮಿಕ ವ್ಯಕ್ತಿ ತೋರಿಸುತ್ತಿದ್ದಾನೆ. ಅಧಿಕಾರಿ...
ಚಿಕ್ಕಮಗಳೂರು: ಆನೆ ದಾಳಿಗೆ ಕಾಫಿನಾಡಲ್ಲಿ ಮತ್ತೊಂದು ಬಲಿಯಾಗಿದ್ದು, 4 ದಿನದ ಅಂತರದಲ್ಲಿ ಇದು 2ನೇ ಸಾವಾಗಿದೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಂಡುವಾನೆ ಗ್ರಾಮದ ಬಳಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಸುಬ್ರಾಯಗೌಡ (65) ಮೃತ ದುರ್ದೈವಿಯಾಗಿದ್ದಾರೆ. ಕಳೆದ ಗುರುವಾರವಾಷ್ಟೆ 25 ವರ್ಷದ ಯುವತಿ ಕವಿ...