ಬೆಂಗಳೂರು: ಸಕಲೇಶಪುರದಲ್ಲಿ ನಡೆದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಲಂಚದ ವಿಚಾರವಾಗಿ ಸಚಿವ ಕೆ. ಎಂ. ಶಿವಲಿಂಗೇಗೌಡ ಅವರು ನೀಡಿದ್ದಾರೆನ್ನಲಾದ ವಿವಾದಾತ್ಮಕ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಪ್ರಕರಣ ಈಗ ರಾಜಪಾಲರ ಅಂಗಳ ತಲುಪಿದೆ. ಸಚಿವರ ಹೇಳಿಕೆಯು ಭ್ರಷ್ಟಾಚಾರವನ್ನು ಪ್ರೋತ್ಸಾಹಿಸುವಂತಿದೆ ಎಂದು ಆರೋಪಿಸಿ ಸಾಮಾಜಿಕ...
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ತಂದೆ ಮತ್ತು ಮಲತಾಯಿ ಒಂದಾದರೆ ತನ್ನನ್ನು ಮನೆಯಿಂದ ಹೊರಹಾಕಬಹುದು ಎಂಬ ಭಯದಿಂದ ಕುಡಿದ ಮತ್ತಿನಲ್ಲಿ ಮಗನೇ ಹೆತ್ತ ತಂದೆಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ವಡ್ಡರದಿಬ್ಬ ನಿವಾಸಿ ತಮ್ಮಯ್ಯ (59) ಕೊಲೆಯಾದ ದು...
ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ಸಂರಕ್ಷಣೆ ಸಂಬಂಧಿತ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಕಾಫಿನಾಡಿನ ಶೃಂಗೇರಿ ತಾಲೂಕು ಇಂದು ಸಂಪೂರ್ಣವಾಗಿ ಸ್ಥಬ್ಧಗೊಂಡಿದೆ. ತಮ್ಮ ಭವಿಷ್ಯದ ಬದುಕಿನ ಉಳಿವಿಗಾಗಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರೆ ನೀಡಲಾಗಿರುವ 12 ಗಂಟೆಗಳ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಾವಿರಾರು...
ಚಿಕ್ಕಮಗಳೂರು / ಬಾಳೆಹೊನ್ನೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪ ಶೃಂಗೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ (ಇಓ) ಸುದೀಪ್ ಅವರ ಮೇಲೆ ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಕ್ಕಡಿಗೆ ರವೀಂದ್ರ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಶನಿವಾರ ಬಾಳೆಹೊನ್ನೂರಿನಲ್ಲಿ ಕ...
ಕಾರ್ಕಳ: ತಾಲೂಕಿನ ಚೆಕ್ಪೋಸ್ಟ್ ಸಮೀಪದ ಸಾಣೂರು ಶ್ರೀ ರಾಮಮಂದಿರ ಡಿವೈಡರ್ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭಾನುವಾರ ಅಪರಾಹ್ನ ಸುಮಾರು 2:45ರ ವೇಳೆಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ನ ಹಿರಿಯ ಮುಖಂಡ ಬಿ. ರಮಾನಾಥ್ ರೈ ಅವರು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ...
ವಿಟ್ಲ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯೊಬ್ಬಳ ಅಶ್ಲೀಲ ಚಿತ್ರಗಳನ್ನು ಇಟ್ಟುಕೊಂಡು ಬೆದರಿಕೆಯೊಡ್ಡಿ, ಸುಮಾರು 10 ಪವನ್ ಚಿನ್ನಾಭರಣವನ್ನು ದೋಚಿದ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಸುಪ್ರೀತ್ ಗೌಡ ಯಾನೆ ಲತೀಶ್ ಗೌಡ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ ಸುಪ್ರೀತ್ ಗೌಡ ಜುಲೈ ತಿಂಗಳಲ್ಲಿ ಇನ್ಸ್ಟಾಗ್ರಾಂ ಮೂಲಕ ಯುವ...
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪದ ಸಾಣೂರು ಬಳಿ ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಘಟನೆ ಭಾನುವಾರ (ಸೆ. 20) ನಡೆದಿದೆ. ಮಾಹಿತಿಯ ಪ್ರಕಾರ, ಕಾರ್ಕಳದಿಂದ ಮೂಡುಬಿದ್ರೆಯತ್ತ ಪಯಣಿಸುತ್ತಿದ್ದ ಬಸ್ ವೊಂದು, ಮಾಜಿ ಸಚಿವ ರಮಾನಾಥ ರೈ ಅವರು ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿ...
ಮಂಗಳೂರು: ಪ್ರೀತಿಪಾತ್ರರನ್ನು ಕಳೆದುಕೊಂಡ ದುಃಖದ ನಡುವೆಯೂ ಕುಟುಂಬಸ್ಥರು ತೆಗೆದುಕೊಂಡ ದಿಟ್ಟ ಹಾಗೂ ನಿಸ್ವಾರ್ಥ ನಿರ್ಧಾರದಿಂದಾಗಿ ನಾಲ್ವರು ರೋಗಿಗಳಿಗೆ ಹೊಸ ಜೀವ ಸಿಕ್ಕಿದೆ. ಮಂಗಳೂರಿನ ಸರ್ಕಾರಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯ ಅಂಗಾಂಗಗಳನ್ನು ದಾನ ಮಾಡಲಾಗಿದ್ದು, ಈ ಮೂಲಕ ಅವರು ಸಾವಿನಲ್ಲೂ...
ಮಂಗಳೂರು: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಅಬ್ದುಲ್ ರಹಮಾನ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಕೋಕಾ ಕಾಯ್ದೆ ದಾಖಲಿಸಲಾಗಿದ್ದು, ಈ ಪೈಕಿ ಆರು ಮಂದಿ ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದೆ. ಆರೋಪಿಗಳಾದ ಭರತ್ ಕುಮ್ಡೇಲು (38), ಶಿವಪ್ರಸಾದ್ (33), ಪ್ರದೀಪ್ (34), ಅಭಿನವ್ ರೈ (32), ತೇಜಾಕ್ಷ (24) ಮತ್ತು ರಂಜಿ...
ಉಪ್ಪಿನಂಗಡಿ: ಫೋನ್ನಲ್ಲಿ ಪತಿಯೊಂದಿಗೆ ನಡೆದ ವೈವಾಹಿಕ ಕಲಹದಿಂದ ಕೋಪಗೊಂಡ ಮಹಿಳೆಯೊಬ್ಬಳು ತನ್ನ ಹಾಗೂ ನಾದಿನಿಯ ಕಂದಮ್ಮಗಳನ್ನು ಬಾವಿಗೆ ಎಸೆದ ದಾರುಣ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ನೆಯ ಮೈರಕಟ್ಟೆಯಲ್ಲಿ ಸೆಪ್ಟೆಂಬರ್ 19ರ ಮಧ್ಯಾಹ್ನ ನಡೆದಿದೆ. ಈ ಘಟನೆಯಲ್ಲಿ ಮೂರು ವರ್ಷದ ಗಂಡು ಮಗು ಮೃತಪಟ್ಟಿದ್ದು, ಇನ್ನೊಂದು ಮ...