ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, 22 ವರ್ಷದ ಯುವಕನಿಗೆ ಸೋಂಕು ದೃಢಪಟ್ಟಿದೆ. ಕೇರಳದ ಕೊಚ್ಚಿಯಲ್ಲಿ ಕೆಲಸ ಮಾಡುತ್ತಿದ್ದ ಈ ಯುವಕ, ರಜೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಕಾರಣ, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅ...
ಮುಲ್ಕಿ: ಭಾರತ ವೈದ್ಯರ ಸಂಘ (ಐಎಂಎ) ಪುತ್ತೂರು ಘಟಕದ ಮತೀಯ ತಾರತಮ್ಯದ ನಡೆ, ಮುನೀರ್ ಕಾಟಿಪಳ್ಳ, ಹಾಗೂ ಅಬ್ದುಸ್ಸಲಾಂ ಪುತ್ತಿಗೆ ಮೇಲೆ ಮೊಕದ್ದಮೆ ದಾಖಲಿಸಿರುವ ಪ್ರಕರಣ ಹಾಗೂ ಕರಾವಳಿಯಲ್ಲಿ ನಡೆಯುತ್ತಿರುವ ಸರಣಿ ಕೊಲೆ, ಕೋಮು ಸಂಘರ್ಷದ ಬೆಳವಣಿಗೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳ ಪ್ರಮುಖರು ಮುಲ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲದಲ್ಲಿ ಗುಡ್ಡಕುಸಿತ ಪ್ರಕರಣದಲ್ಲಿ ಇಬ್ಬರು ಮಕ್ಕಳ ಸಹಿತ ಮೂವರು ಸಾವನ್ನಪ್ಪಿದ್ದಾರೆ. ಶುಕ್ರವಾರ ಮುಂಜಾನೆ 4 ಗಂಟೆ ಸುಮಾರಿಗೆ ಭಾರೀ ಮಳೆಯ ಹಿನ್ನೆಲೆ ಗುಡ್ಡ ಕುಸಿದು ಬಿದ್ದು, ಮನೆ ಕುಸಿದು ಬಿದ್ದಿದ್ದು, ಮನೆ ಮಾಲಿಕ ಕಾಂತಪ್ಪ ಪೂಜಾರಿ ಅವರ ಪತ್ನ...
ಮೂಡಿಗೆರೆ (ಚಿಕ್ಕಮಗಳೂರು ಜಿಲ್ಲೆ): ಚಾರ್ಮಾಡಿ ಘಾಟಿಯ 22 ಕಿ.ಮೀ. ಹಾವುಬಳುಕಿನ ರಸ್ತೆಯಲ್ಲಿ ಇತ್ತೀಚೆಗೆ ಮಂಜಿನದ್ದೇ ಆಟ. ಪ್ರತಿನಿತ್ಯವೂ ಇದು ಹೊಸ ಲೋಕವೊಂದು ಸೃಷ್ಟಿಸುತ್ತಿದೆ—ಒಮ್ಮೆ ದಟ್ಟ ಮಂಜಿನಲ್ಲಿ ರಸ್ತೆ ಕಾಣದೇ ಹೋಗುತ್ತದೆ, ಇನ್ನೊಮ್ಮೆ ಪ್ರಕೃತಿಯ ವಿಸ್ಮಯದ ನೋಟ! ಮಂಜಿನ ಸಾಲುಗಳು ಮರಗಿಡಗಳ ಮೇಲೆ ಕುಳಿತುಕೊಂಡಿರುವಂತಾಗಿದ್ದು,...
ಬೆಂಗಳೂರು: ಸಂಚಾರಿ ಪೊಲೀಸರ ತಪಾಸಣೆ ವೇಳೆ ಅವಘಡಗಳನ್ನು ತಪ್ಪಿಸುವ ಹಿನ್ನೆಲೆ ರಾಜ್ಯದ ಎರಡನೇ ಹಂತದ ನಗರಗಳು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಂ (ಐಟಿಎಂಎಸ್) ಜಾರಿಗೆ ತರಲು ರಾಜ್ಯ ಪೊಲೀಸ್ ಇಲಾಖೆ ಮುಂದಾಗಿದೆ. ಈ ಮೂಲಕ ಸಾರ್ವಜನಿಕರೊಂದಿಗೆ ಪೊಲೀಸ್ ಸಿಬ್ಬಂದಿಯ ಅತಿರೇಕದ ವರ್ತನೆಗಳಿಗೆ ಮುಕ್ತ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆ ಇರುವ ಹಿನ್ನೆಲೆ ಮೇ 31ರಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ &...
ಚಾಮರಾಜನಗರ: ಗ್ಯಾಸ್ ಡೆಲಿವರಿ ನೆಪದಲ್ಲಿ ಡೆಲಿವರಿ ಬಾಯ್ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯಲ್ಲಿ ನಡೆದಿದೆ. ಗ್ಯಾಸ್ ಏಜೆನ್ಸಿಯ ಡೆಲಿವರಿ ಬಾಯ್ ಮಹೇಶ್ ಎಂಬಾತನ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿರುವ ಗಂಭೀರ ಆರೋಪ ಕೇಳಿ ಬಂದಿದೆ. ಸದ್ಯ ನೊಂದ ಮಹಿಳೆ ನೀಡಿರುವ ದೂರಿನಂತೆ ಎಫ್ ಐಆರ್ ದ...
ಹುಬ್ಬಳ್ಳಿ: ಮಕ್ಕಳ ಜಗಳ ನಿಲ್ಲಿಸಲು ಬಂದ ತಾಯಿಯನ್ನು ಮಗನೇ ಗಾಜಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪದ್ಮಾ ಚಲೂರಿ ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ತಾಯಿಯ ಸಾವಿಗೆ ಕಾರಣವಾದ ಇಬ್ಬರು ಮಕ್ಕಳನ್ನು ಲಕ್ಷ್ಮಣ್ ಮತ್ತು ಮಂಜುನಾಥ್ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ನಗರದ ತೊರವಿಹಕ್ಕಲ್ ಬ...
ಬಂಟ್ವಾಳ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಒಬ್ಬ ಕಾರ್ಮಿಕ ದಾರುಣವಾಗಿ ಸಾವನ್ನಪ್ಪಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕ ನಿರ್ಮಲಾ ಅನ್ಸಾತ್(32) ಮೃತಪಟ್ಟ ಕಾರ್ಮಿಕನಾಗಿದ್ದು, ಆದರ್ಶ್ ಗಂಭೀರವಾಗಿ ಗಾಯಗೊಂಡ ಇನ್ನೊಬ್ಬ ಕಾರ್ಮಿಕನಾಗಿದ್ದಾನೆ...
ಕೊಣಾಜೆ: ಮಂಜನಾಡಿಯ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲ ಬಳಿಯಲ್ಲಿ ಮನೆ ಮೇಲೆ ಗುಡ್ಡ ಕುಸಿದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆಯಲ್ಲಿ 2ಕ್ಕೆ ಏರಿಕೆಯಾಗಿದೆ. ಕಾಂತಪ್ಪ ಪೂಜಾರಿ ಅವರ ಸೊಸೆ ಅಶ್ವಿನಿ ಮತ್ತು ಇಬ್ಬರು ಮೊಮ್ಮಕ್ಕಳ ಪೈಕಿ ಒಂದು ಮಗು ಸಾವನ್ನಪ್ಪಿದೆ. ಅಲ್ಲದೇ ಇನ್ನೊಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಮಗುವಿನ ತಾಯಿ ಅಶ್ವಿ...