ಚಿಕ್ಕಮಗಳೂರು: ಆಪರೇಷನ್ ಸಿಂಧೂರ, ಸೈನಿಕರ ಬೆಂಬಲಿಸಿ ಚಿಕ್ಕಮಗಳೂರು ನಗರದಲ್ಲಿ ಬೃಹತ್ ಬಾವುಟದೊಂದಿಗೆ ತಿರಂಗಾ ಯಾತ್ರೆ ನಡೆಸಲಾಯಿತು. 1000 ಅಡಿಯ ಬಾವುಟ ಹಿಡಿದು ಬೃಹತ್ ಮೆರವಣಿಗೆ ನಡೆಸಲಾಯಿತು. ಪರಿಷತ್ ಸದಸ್ಯ ಸಿ.ಟಿ.ರವಿ ಸೇರಿದಂತೆ ಇತರ ನಾಯಕರು ಬಾವುಟ ಹಿಡಿದು ರಸ್ತೆಯಲ್ಲಿ ಸಾಗಿದರು. ಓಂಕಾರೇಶ್ವರ ದೇಗುಲದಿಂದ ಎಂ.ಜಿ.ರಸ್ತೆ...
ಪುತ್ತೂರು: ಕೋಮುದ್ವೇಷದ ಭಾಷಣ ಮಾಡಿ ಸಾರ್ವಜನಿಕ ಶಾಂತಿ ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲು ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪುತ್ತೂರಿನ ಬೈಪಾಸ್ ರಸ್ತೆ ಬಳಿಯ ಜೈನ ಭವನದಲ್ಲಿ ರೌಡಿಶೀಟರ್ ಸುಹಾಸ್ ಶೆಟ್ಟಿಗೆ ನುಡಿನಮನ ಕಾರ್ಯಕ್ರಮವನ್ನು ಗುರುವಾರ ಸಂಜೆ ವಿಶ್ವ ಹಿ...
ಕೊಟ್ಟಿಗೆಹಾರ: ಬಣಕಲ್ ಸಮೀಪದ ಗುಡ್ಡಟ್ಟಿ ಗ್ರಾಮದ ಸರ್ವೆ ನಂಬರ್ 254 ರಲ್ಲಿ ಅರಣ್ಯ ಇಲಾಖೆಗೆ ಸೇರಿದ ಅಕೇಶಿಯ ನಡುತೋಪಿನಲ್ಲಿ ಅಕ್ರಮ ಮರ ಕಡಿತ ನಡೆದಿದೆ. ಸ್ಥಳೀಯರ ಪ್ರಕಾರ, ಬೆಲೆಬಾಳುವ ಅಕೇಶಿಯ ಮರಗಳನ್ನು ಕಡಿದು ಗುಪ್ತವಾಗಿ ಸಾಗಾಣಿಕೆ ಮಾಡಲಾಗಿದೆ. ಸ್ಥಳೀಯರು ಈ ಕುರಿತಾಗಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ...
ಪರಿಶಿಷ್ಟ ಜಾತಿಯಲ್ಲಿ ಮನ್ಸ ಜಾತಿಯನ್ನ ಸೇರ್ಪಡೆ ಮಾಡಬೇಕು ಎಂದು ತುಳುನಾಡ್ ಮನ್ಸ ಸಮಾಜ ಸೇವಾ ಸಂಘ ಒತ್ತಾಯಿಸುತ್ತಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದಿಂದ ಪರಿಶಿಷ್ಟ ಜಾತಿಗಳ ಸಮೀಕ್ಷೆಯನ್ನು ಸದ್ಯಕೆ ಸ್ಥಗಿತಗೊಳಿಸಿ, ಸಮೀಕ್ಷೆ ನಮೂನೆಯಲ್ಲಿ ಸರ್ಕಾರದ ಪಟ್ಟಿಯಲ್ಲಿ ಸೇರ್ಪಡೆಗೊಂಡಿರದ ಮನ್ಸ ಜಾತಿಯ ಹೆಸರನ್ನು ನಮೂದಿಸಲು ಅವಕಾಶವನ್ನು ...
ಪಿರಿಯಾಪಟ್ಟಣ: ತಾಲೂಕಿನ ಬೆಣಗಾಲು ಗ್ರಾಮದಲ್ಲಿ ವೈಶಾಖ ಬುದ್ಧ ಪೂರ್ಣಿಮಾ ಕಾರ್ಯಕ್ರಮ ನಡೆಯಿತು. ವೈಶಾಖ ಬುದ್ಧ ಪೂರ್ಣಿಮೆಯನ್ನು ಬೆಣಗಾಲಿನ ಗ್ರಾಮಸ್ಥರು ಅಚ್ಚುಕಟ್ಟಾಗಿ ಶಿಸ್ತು ಬದ್ಧವಾಗಿ ನೆರವೇರಿಸಿದರು. ಊರಿನ ಮಧ್ಯಭಾಗದಿಂದ ಮೊಂಬತ್ತಿ ಹಿಡಿದು ಹೊರಟ ಗ್ರಾಮಸ್ಥರು ಹಾಗೂ ಪುಟಾಣಿ ಮಕ್ಕಳು ಅಂಬೇಡ್ಕರ್ ಪ್ರತಿಮೆ ಮುಂದೆ ಇಡಲಾದ ಬ...
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳವಾರು ಗ್ರಾಮದ ಅಝರುದ್ದೀನ್ ಅಲಿಯಾಸ್ ಅಝರ್ ಯಾನೆ ಅಜ್ಜು (29), ಉಡುಪಿ ಜಿಲ್ಲೆಯ ಬೆಳಪು ಗ್ರಾಮದ ಪ್ರಸಕ್ತ ಬಜ್ಜೆಯಲ್ಲಿ ವಾಸವಾಗಿರುವ ಅಬ್ದುಲ್ ಖಾದರ್ ಅಲಿಯಾಸ್ ನೌಫಲ್ (24), ಫರಂ...
ಅಂಬ್ಲಮೊಗರು ಗ್ರಾಮದ ನೂರಾರು ಎಕರೆ ಭೂಮಿಗಳನ್ನು ನವಭೂಮಾಲಕರು ವಶಪಡಿಸಿಕೊಳ್ಳುವುದರ ವಿರುದ್ಧ, ಪಂಚಾಯತ್ ನಿಂದ ನಿರ್ಮಿಸಲ್ಪಟ್ಟಿದ್ದ 1 ಕೋಟಿ 40 ಲಕ್ಷ ರೂ.ವೆಚ್ಚದ ಪ್ರಮುಖ ರಸ್ತೆಯನ್ನು ಕಡಿತ ಮಾಡಿರುವುದರ ವಿರುದ್ಧ ಹಾಗೂ ಸರಕಾರಿ ಭೂಮಿಗಳನ್ನು ಅತಿಕ್ರಮಿಸಿಕೊಂಡಿರುವುದನ್ನು ಖಂಡಿಸಿ ಅಂಬ್ಲಮೊಗರು ಗ್ರಾಮದ ಕೃಷಿಭೂಮಿ ಸಂರಕ್ಷಣಾ ಹೋರಾಟ ಸಮಿ...
ಬೆಳ್ತಂಗಡಿ: ಮನೆಗೆ ಸಿಡಿಲು ಬಡಿದು ವಿದ್ಯುತ್ ಪರಿಕರಗಳು, ಬಟ್ಟೆಬರೆಗಳು ಸುಟ್ಟು ಹೋಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಾಲ್ಕೂರು ಗ್ರಾಮದ ಎಟ್ಲಾಯಿ ಎಂಬಲ್ಲಿ ಸಂಭವಿಸಿದೆ. ಮಂಗಳವಾರ ಸಂಜೆ ರವಿ ಎಂಬವರ ಮನೆ ಸಿಡಿಲು ಬಡಿದಿದ್ದು, ವಿದ್ಯುತ್ ಉಪಕರಣ ಮನೆಯಲ್ಲಿದ್ದ ಬಟ್ಟೆಬರೆಗಳು ಸುಟ್ಟು ಹೋಗಿದೆ. ಅಲ್ಲದೆ, ಈ ವೇಳೆಗೆ ಮನೆಗೆ ಬೆಂಕಿ ಹ...
ಚಿತ್ರದುರ್ಗ: ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಆಂಧ್ರ ಪ್ರದೇಶ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೊಳಲ್ಕೆರೆ ತಾಲೂಕು ಹಳೆಹಳ್ಳಿ ಬಳಿ ಇಂದು ಮುಂಜಾನೆ ನಡೆದಿದೆ. ಸುನೀತಾ(34) ಶ್ಯಾಂ ಬಾಬು(19) ಹಾಗೂ ಶಿವ ನಾಗಲು(60) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರೆಲ್ಲರೂ ಆಂಧ್ರಪ್ರದೇಶದ ಗುಂಟೂರಿನ ವೆಂಕಟಪುರ...
ಬೆಳ್ತಂಗಡಿ: ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜಾ ಮುಸ್ಲಿಮರ ಬಗ್ಗೆ ಅವಹೇಳನಾಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಮುಸ್ಲಿಮ್ ಮುಖಂಡರ ಜೊತೆಗೆ ದೇವಸ್ಥಾನದ ಆಡಳಿತ ಮಂಡಳಿ ಸಭೆ ನಡೆಸಿದ ಬಳಿಕ ಶ್ರೀ ಗೋಪಾಲ ಕೃಷ್ಣ ಭಟ್ರಬೈಲು, ದೇವರ ಗುಡ್ಡೆ ಸೇವಾ ಟ್ರಸ್ಟ್ ಮುಸ್ಲಿಮ್ ಒಕ್ಕೂಟಕ್ಕೆ ಪತ್ರ ...