ಮಂಗಳೂರು: ಉಗ್ರವಾದ ಸಹಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಭಾರತೀಯ ಸೇವೆ ಜಗತ್ತಿಗೆ ನೀಡಿದೆ. ಭಾರತ ಸರಕಾರದ ದಿಟ್ಟ ನಿರ್ಧಾರಕ್ಕೆ ನಮ್ಮ ಬೆಂಬಲ ನಿರಂತರವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಹೇಳಿದರು. ಶನಿವಾರ ನಗರದ ರಾಜಾಜೀ ಪಾರ್ಕ್ನಲ್ಲಿ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಮಡಿದ ಭಾರತೀಯರಿಗೆ ಆಯೋಜಿಸಲಾದ ಭಾವಪೂರ...
ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಪ್ರಚೋದನಾಕಾರಿ ಪೋಸ್ಟ್ ಗಳನ್ನು ಮಾಡಲಾಗುತ್ತಿದ್ದ ಸುಮಾರು 1 ಲಕ್ಷದಷ್ಟು ಫಾಲೋವರ್ಸ್ ಇದ್ದ ಇನ್ ಸ್ಟಾಗ್ರಾಮ್ ಖಾತೆಯನ್ನು ರದ್ದುಪಡಿಸಲಾಗಿದೆ. ಬ್ಯಾರಿ ರೋಯಲ್ ನವಾಬ್ ಎನ್ನುವ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಪ್ರಚೋದನಾಕಾರಿ ಹಾಗೂ ಉದ್ರೇಕಕಾರಿಯಾಗಿರುವಂತಹ ಪೋಸ್ಟ್...
ಚಿಕ್ಕಮಗಳೂರು: ಮಲೆನಾಡಿನಲ್ಲಿ ಕಾಡುಪ್ರಾಣಿಗಳ ಹಾವಳಿ ಮಿತಿಮೀರಿದೆ. ಕಾಡಾನೆ, ಕಾಡುಕೋಣಗಳ ಉಪಟಳದ ನಡುವೆ ಇದೀಗ ಮೂಡಿಗೆರೆ ಪಟ್ಟಣದ ಸಮೀಪವೇ ಹಸುವೊಂದನ್ನು ಹುಲಿ ಕೊಂದು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಮೂಡಿಗೆರೆ ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಕುನ್ನಹಳ್ಳಿ ಗ್ರಾಮದಲ್ಲಿ ಹುಲಿದಾಳಿಗೆ ಹಸು ಬಲಿಯಾಗಿದೆ. ಕುನ್ನಹಳ್ಳಿ ಗ್ರಾಮದ ಕೃಷಿ...
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಮೀನು ವ್ಯಾಪಾರಿಯ ಹತ್ಯೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಕೋಡಿಕೆರೆ ಲೋಕೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ನಡೆದ ಮರುದಿನ ಮಂಗಳೂರಿನ ವಿವಿಧ ಭಾಗಗಳಲ್ಲಿ ಅಹಿತಕರ ಘಟನೆಗಳು ನಡೆದಿದ್ದವು. ಅಂದು ಮುಂಜಾನೆ ಮಂಗಳೂರಿನ ...
ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ನಡೆದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ 144 ನಿಷೇಧಾಜ್ಞೆ ವಿಧಿಸಿದ್ದರೂ, ಸಂಘಪರಿವಾರ ಶವ ಮೆರವಣಿಗೆ ನಡೆಸಿದ್ದರು. ಅಲ್ಲದೆ ವಿ.ಎಚ್.ಪಿ. ಮುಖಂಡ ಶರಣ್ ಪಂಪ್ವೆಲ್ ಪ್ರಚೋದನಾಕಾರಿ ಹೇಳಿಕೆ ನೀಡಿ ದ.ಕ ಜಿಲ್ಲೆ ಬಂದ್ ಗೆ ಕರೆ ನೀಡಿದ್ದ ಹಿನ್ನಲೆಯಲ್ಲಿ ಅಲ್ಲಲ್ಲಿ ಅಮಾಯಕ ಮುಸ್ಲಿಂ ಸಮುದಾಯದ ಯುವಕರನ್ನು ಗುರಿಯಾಗ...
ಮಂಗಳೂರು: ರಾಜ್ಯದಲ್ಲಿ ಒಳಮೀಸಲಾತಿಗಾಗಿ ಸಮೀಕ್ಷೆ ಆರಂಭವಾಗಿದೆ. ಇದೇ ಸಂದರ್ಭದಲ್ಲಿ ಕರಾವಳಿಯಲ್ಲಿ ಪರಿಶಿಷ್ಟ ಜಾತಿ ಜನರಲ್ಲಿ ತಮ್ಮ ಉಪಜಾತಿಗಳನ್ನು ಹೇಳಬೇಕೇ? ಬೇಡವೇ ಎನ್ನುವ ಗೊಂದಲ ಸೃಷ್ಟಿಯಾಗಿದೆ. ಕೆಲವು ಸಂಘಟನೆಗಳು ಉಪ ಜಾತಿಯನ್ನು ಕಡ್ಡಾಯವಾಗಿ ಹೇಳಬೇಕು ಎಂದರೆ, ಇನ್ನು ಕೆಲವು ಸಂಘಟನೆಗಳು ಉಪ ಜಾತಿ ಗೊತ್ತಿಲ್ಲ ಎಂದು ಹೇಳಬೇಕು ಎಂ...
ಮಂಗಳೂರು: ಒಳಮೀಸಲಾತಿ ಹಿನ್ನೆಲೆ ಹೈಕೋರ್ಟ್ನ ನಿವೃತ್ತ ನ್ಯಾ ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗದಿಂದ ಸಮೀಕ್ಷೆ ಆರಂಭಗೊಂಡಿದೆ. ಈ ನಿಟ್ಟಿನಲ್ಲಿ ಶ್ರೀ ಸತ್ಯ ಸಾರಮಾನಿ ಕಾನದ ಕಟದ ಆರಾಧಕ ತುಳು ಭಾಷಿಕ ಆದಿ ದ್ರಾವಿಡ ಸಮುದಾಯ ಮೂಲ ಜಾತಿಯಾಗಿಯೂ ಹಾಗೂ ಉಪ ಜಾತಿ 'ಗೊತ್ತಿಲ್ಲ ಎಂದೇ ನಮೂದಿಸುವಂತೆ ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ...
ದಾವಣಗೆರೆ: ಹಾಡಹಗಲೇ ರೌಡಿಶೀಟರ್ ಒಬ್ಬನನ್ನು ಸಂತೋಷ್ ಮುಖಕ್ಕೆ ಪೆಪ್ಪರ್ ಸ್ಪ್ರೈ ಮಾಡಿ, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ದಾವಣಗೆರೆ ನಗರದ ಖಾಸಗಿ ಆಸ್ಪತ್ರೆಯೊಂದರ ಮುಂಭಾಗದಲ್ಲಿ ನಡೆದಿದೆ. ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಹತ್ಯೆಗೀಡಾದ ರೌಡಿಶೀಟರ್ ಆಗಿದ್ದಾನೆ. ಈತ ರಿಯಲ್ ಎಸ್ಟೇಟ್ ಸೆಟಲ್ಮೆಂಟ್ ಮಾಡಿಕೊಂಡಿದ್ದ ಎಂದು ತಿಳಿ...
ಕೊಟ್ಟಿಗೆಹಾರ: ಸುಹಾಸ್ ಶೆಟ್ಟಿ ಕೊಲೆ ಹಾಗೂ ಕಾಶ್ಮೀರದಲ್ಲಿ ಉಗ್ರರ ದಾಳಿ ಖಂಡಿಸಿ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳದ ನೇತೃತ್ವದಲ್ಲಿ ಇಂದು ಕಾಫಿನಾಡಿನಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಜಿಲ್ಲಾಡಳಿತದ ವಿರೋಧದ ನಡುವೆಯೂ ಸಂಘಪರಿವಾರದ ವತಿಯಿಂದ ಸ್ವಯಂಪ್ರೇರಿತ ಬಂದ್ ನಡೆಯುತ್ತಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸೇರಿದಂತೆ ಗಡ...
ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಕರಾವಳಿಯ ವಿವಿಧ ಸಂಘಟನೆಗಳ ಮುಖಂಡರಿಗೆ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಸಂಬಂಧ ಮೂರು ಪ್ರತ್ಯೇಕ ದೂರುಗಳು ದಾಖಲಾಗಿವೆ. ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಮಂಗಳೂರಿನ ಕದ್ರಿ ಠಾಣೆಗೆ ಭಾನುವಾರ ದೂರು ನೀಡಿದ್ದು, ತನಗೆ ಜೀವ ಬೆದರಿಕೆ ಇರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ....