ಚಿಕ್ಕಮಗಳೂರು: ಆನೆಯನ್ನ ನೋಡಿ...ನೋಡಿ... ಹಿಂಗ್ ಮಾಡಿದ್ರೆ ಏನ್ ಹೇಳಬೇಕು, ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ದುಸ್ಸಾಹಸ ಕಂಡು ಪ್ರಜ್ಞಾವಂತ ನಾಗರಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಪಕ್ಕದಲ್ಲೇ ದೈತ್ಯ ಕಾಡಾನೆ ನಿಂತಿದ್ರು ವಾಹನ ಚಾಲನೆ ಮಾಡುವ ಮೂಲಕ ಕಾರು ಚಾಲಕ ಹುಚ್ಚಾಟ ಮೆರೆದಿದ್ದಾನೆ. ಆನೆ ಒಂದು ಹೆಜ್ಜೆ ಹಿಂದೆ...
ಚಿಕ್ಕಮಗಳೂರು: ಆಕ್ಸಿಜನ್ ತೆಗೆದರೆ ಮಗು ಸಾಯುತ್ತೆ ಅಂತ ಹೇಳಿ ಖಾಸಗಿ ಆಸ್ಪತ್ರೆ ಮಗುವನ್ನ ಕೊಟ್ಟು ಕಳುಹಿಸಿದ ಬೆನ್ನಲ್ಲೇ ಮಗು ಮನೆಯ ದಾರಿ ಮಧ್ಯೆ ಜೋರಾಗಿ ಅತ್ತು ಉಸಿರಾಡಿದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 3 ದಿನ ಮಗುವಿಗೆ ಚಿಕಿತ್ಸೆ ನೀ...
ಮಂಗಳೂರು: ಮದ್ದೂರಿನಲ್ಲಿ ಗಣೇಶೋತ್ಸವದ ವಿಚಾರದಲ್ಲಿ ನಡೆದ ಗಲಾಟೆ ಶಬ್ದ ಎಲ್ಲೆಡೆ ಕೇಳಿ ಬರುತ್ತಿತ್ತು. ರಾಜಕಾರಣಿಗಳ ಹಿಂದೂ—ಮುಸ್ಲಿಮ್ ಎಂಬ ಹೇಳಿಕೆಯ ಭರಾಟೆಯೂ ಜೋರಾಗಿತ್ತು. ಇತ್ತ ಮಂಗಳೂರಿನಲ್ಲಿ ಮಹಿಳೆಯೊಬ್ಬರು ರಸ್ತೆ ಗುಂಡಿಗೆ ಬಿದ್ದು, ಲಾರಿಯಡಿಗೆ ಸಿಲುಕಿ ದುರಂತವಾಗಿ ಸಾವನ್ನಪ್ಪಿದ್ದರು. ಮದ್ದೂರಿನ ಗಲಾಟೆಯ ವಿಚಾರ ಸುದ್ದಿವಾಹಿನಿಗಳ...
ಚಿಕ್ಕಬಳ್ಳಾಪುರ: ಇಬ್ಬರು ಹಣ್ಣಿನ ವ್ಯಾಪಾರಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ದುರಂತ ಅಂತ್ಯ ಕಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಅರ್ಬಾಜ್ ಎಂಬಾತ ಕೊಲೆಯಾದ ಹಣ್ಣಿನ ವ್ಯಾಪಾರಿಯಾಗಿದ್ದು, ಫರ್ಹಾದ್ ಕೊಲೆ ಆರೋಪಿಯಾಗಿದ್ದಾನೆ. ಈತನನ್ನ ಪೊಲೀಸರು ಬಂಧಿಸಿದ್ದಾರೆ. ವರದಿಗಳ ಪ್ರಕಾರ, ಚಿಂತಾಮಣಿ...
ಪಣಂಬೂರು: ಸುಗಂಧ ದ್ರವ್ಯ ತಯಾರಿಕಾ ಕಂಪೆನಿಗೆ ಬುಧವಾರ ಬೆಳಗ್ಗಿನ ವೇಳೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿರುವ ಘಟನೆ ಮಂಗಳೂರು ನಗರದ ಹೊರವಲಯದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ನಡೆದಿದೆ. ಅರೋಮಾಝನ್ ಎಂಬ ಕಂಪೆನಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಳಗ್ಗೆ 5 ಗಂಟೆಯ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪ...
ಮಂಗಳೂರು: ಮಂಗಳೂರಿನ ಹೆದ್ದಾರಿಗಳಲ್ಲಿ ಮರಣಗುಂಡಿಗಳು ಬಾಯ್ದೆರೆದು ನಿಂತಿದ್ದರೂ ಅವುಗಳನ್ನು ಮುಚ್ಚಲು ಯಾವುದೇ ಕ್ರಮಕೈಗೊಳ್ಳಲಾಗಿಲ್ಲ. ರಸ್ತೆ ಗುಂಡಿಗಳಿಂದ ನಿರಂತರವಾಗಿ ಮಂಗಳೂರಿನಲ್ಲಿ ಅಪಘಾತ ಸಂಭವಿಸುತ್ತಿದ್ದರೂ. ಸಂಬಂಧಪಟ್ಟವರು ಕಣ್ಣುಮುಚ್ಚಿ ಕುಳಿತಿದ್ದಾರೆ. ಇದೀಗ ದ್ವಿಚಕ್ರ ವಾಹನ ಸವಾರೆ ಮಹಿಳೆಯೊಬ್ಬರು ರಸ್ತೆ ಗುಂಡಿಗೆ ಬಲಿಯಾಗಿರ...
ಬೆಂಗಳೂರು: ರಾಜ್ಯಾದ್ಯಂತ ಮಳೆ ಪ್ರಮಾಣ ಇಳಿಮುಖವಾಗಿದೆ. ಆದರೆ ಎರಡು ದಿನಗಳ ನಂತರ ಮತ್ತೆ ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದ್ದು, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯಪುರ, ಕಲಬುರಗಿ, ಬೀದ...
ನೆಲಮಂಗಲ: ಅಪ್ರಾಪ್ತ ವಯಸ್ಕನೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಜೋಳದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದ್ದು, ಸದ್ಯ ಅಪ್ರಾಪ್ತ ವಯಸ್ಕನನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ನೆಲಮಂಗಲದ ಬೋಳಮಾರನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಮಾರು 17 ವರ್ಷದ ಹುಡುಗ ತನ್ನ ...
ಮೈಸೂರು: ಮಾಲ್ ನ ನಾಲ್ಕನೇ ಅಂತಸ್ತಿನಿಂದ ಆಯತಪ್ಪಿ ಬಿದ್ದು ಎಲೆಕ್ಟ್ರಿಷಿಯನ್ ವೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರಿನ ಡಿಆರ್ ಸಿ ಮಾಲ್ ನಲ್ಲಿ ನಡೆದಿದೆ. ಸುನೀಲ್ (27) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಚಂದ್ರು ಎಂಬವರು ಗಾಯಗೊಂಡಿದ್ದಾರೆ. ಸೋಮವಾರ ಈ ಘಟನೆ ನಡೆದಿದೆ. ಡಿಆರ್ ಸಿ ಮಾಲ್ನ ನಾಲ್ಕನೇ ಮ...
ಚಿಕ್ಕಬಳ್ಳಾಪುರ: ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕೆ.ಪಿ.ಜಾನಿ ಅವರು ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸ ನಡೆಸಿ, ಜಿಲ್ಲಾ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಸರ್ಕಾರದ ಜನಪರ ಯೋಜನೆಗಳ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಿದರು. ಮಾಜಿ ಸಚಿವ, ಹಾಲಿ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅ...