ಯಾದಗಿರಿ: ಯಾದಗಿರಿ ತಾಲೂಕಿನ ಹತ್ತಿಕುಣಿ ಗ್ರಾಮದ ಮಹಿಳೆಯೊಬ್ಬರು ಕೂಲಿ ಕೆಲಸಕ್ಕೆ ಗುಡ್ ಬೈ ಹೇಳಿ, ಕಿರಾಣಿ ಅಂಗಡಿ ಇಟ್ಟು ವ್ಯಾಪಾರ ಕ್ಷೇತ್ರಕ್ಕೆ ಧುಮುಕಿದ್ದಾರೆ. ಇದು ಸಾಧ್ಯವಾಗಿರುವುದು ರಾಜ್ಯ ಸರ್ಕಾರದ ಪಂಚ ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಿಂದ! ಯಾದಗಿರಿ ತಾಲೂಕಿನ ಹತ್ತಿಕುಣಿ ಗ್ರಾಮದಲ್ಲಿ ಮುಮ್ತಾಜ್ ಬೇಗಂ ಗೃಹ ...
ಹುಣಸಗಿ: ಹುಣಸಗಿ ನಗರದಲ್ಲಿ ಮಧ್ಯಾಹ್ನ 12:30 ರ ಸಮಯಕ್ಕೆ ಬೈಕ್ ನಲ್ಲಿದ್ದ ನಗದು ಹಣವನ್ನು ಏಗರಿಸಿ ಪರಾರಿಯಾದ ಘಟನೆ ನಡೆದಿದೆ. ಮಲ್ಲೇಶ್ ತಂದೆ ಬಸಪ್ಪ ಯಾಳಗಿ ಎನ್ನುವ ಗುಂಡಲಗೇರಿ ಗ್ರಾಮದ ಯುವಕ ನಗರದ SBI ಬ್ಯಾಂಕ್ ನಿಂದ 1,35,000 ಹಣವನ್ನು ಡ್ರಾ ಮಾಡಿಕೊಂಡು ಬಂದಿದ್ದ ದೇವಪುರ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ರಾಯಲ್ ರೆಸ್ಟೋರೆಂಟ್...
ಚಿಕ್ಕಬಳ್ಳಾಪುರ: ಪತ್ರದಲ್ಲಿ ಕಾಗುಣಿತ ತಪ್ಪಾಗಿರುವ ಹಿನ್ನೆಲೆ ಚಿಂತಾಮಣಿ ತಹಶೀಲ್ದಾರ್ ಗೆ ನೋಟಿಸ್ ನೀಡಲಾಗಿರುವ ಘಟನೆ ನಡೆದಿದೆ. ಚಿಂತಾಮಣಿ ತಹಶೀಲ್ದಾರ್ ಸುದರ್ಶನ್ ಅವರಿಗೆ ಚಿಕ್ಕಬಳ್ಳಾಪುರ ಡಿಸಿ ಪಿ.ಎನ್ ರವೀಂದ್ರ ಅವರು ನೋಟಿಸ್ ನೀಡಿದ್ದು, ಒಂದು ವಾರದೊಳಗೆ ನೋಟಿಸ್ ಗೆ ಉತ್ತರಿಸುವಂತೆ ಸೂಚನೆ ನೀಡಿದ್ದಾರೆ. ತಾಲೂಕು ಕಚೇ...
ಮಂಗಳೂರು: ಹಿಂದೂಗಳು ಮತಾಂತರ ಮಾಡುವಂತೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಬಹಿರಂಗವಾಗಿ ಕರೆ ನೀಡಿದ್ದಾರೆ. ಉಜಿರೆಯ ರಾಮೋತ್ಸವ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿತು, ಹೊಸ ಸರ್ಕಾರ ಬಂದು ಆ ಕಾನೂನು ತೆಗೆದು ಹಾಕಿತು. ಅಂದರೆ ಅದರ ಅರ್ಥ ನೀವೂ ಮತಾಂತರ ಮಾಡಬಹುದ...
ಮಂಗಳೂರು: ಮಂಗಳೂರಿನಲ್ಲಿ ವಕ್ಸ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಸಂದರ್ಭ ಪೊಲೀಸ್ ಅಧಿಕಾರಿಯ ಸರಕಾರಿ ಕಾರನ್ನು ಪ್ರತಿಭಟನಾಕಾರರು ಬಳಸಿರುವುದಾಗಿ ಹರಡಿರುವ ವದಂತಿಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಸ್ಪಷ್ಟನೆ ನೀಡಿದ್ದಾರೆ. ಅಡ್ಯಾರ್ ಕಣ್ಣೂರು ಬಳಿಯ ಶಾ ಗಾರ್ಡನ್ ಮೈದಾನದಲ್ಲಿ ಶುಕ್ರವಾರ...
ಚಿಕ್ಕಮಗಳೂರು: ಮೇಲಾಧಿಕಾರಿ ಕಿರುಕುಳ ಆರೋಪಿಸಿ ಸರ್ಕಾರಿ ಬಸ್ ಚಾಲಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೇಲಾಧಿಕಾರಿ ಪುಟ್ಟಸ್ವಾಮಿ ವಿರುದ್ಧ ಡೆತ್ ನೋಟ್ ಬರೆದಿಟ್ಟು ಕೆ.ಎಸ್.ಆರ್.ಟಿ.ಸಿ. ಚಾಲಕ ಚಂದ್ರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹುಷಾರಿಲ್ಲದೇ ಬಾರದಿದ್ದಕ್ಕೆ ...
ಮಂಗಳೂರು: ಜಾತಿ ವರದಿಯನ್ನು ನಮ್ಮ ಪಕ್ಷದ ಸಚಿವರೇ ವಿರೋಧಿಸುವುದು ಸರಿಯಲ್ಲ, ಜಾತಿ ವರದಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೇ ಇದೆ ಅಂತ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಬಿ.ರಮಾನಾಥ ರೈ ಸ್ವಪಕ್ಷೀಯ ಸಚಿವರಿಗೆ ಬುದ್ಧಿಮಾತು ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಪಕ್ಷದ ನಿರ್ಧಾರಕ್ಕಿಂತ ಯಾವುದೇ ವ್ಯಕ್...
ಚಿಕ್ಕಮಗಳೂರು: ಅಪ್ರಾಪ್ತ ಬಾಲಕನಿಗೆ ಸ್ಕೂಟಿ ಚಾಲನೆ ಮಾಡಲು ನೀಡಿದ ವಾಹನ ಮಾಲೀಕನಿಗೆ ನ್ಯಾಯಾಲಯ 25 ಸಾವಿರ ದಂಡ ವಿಧಿಸಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಜೆ ಎಂ ಎಫ್ ಸಿ ನ್ಯಾಯಾಲಯ ಸ್ಕೂಟಿ ಮಾಲೀಕರಿಗೆ 25 ಸಾವಿರ ದಂಡ ವಿಧಿಸಿದೆ. ದಿನಾಂಕ 4--4--2025ರಂದು ಮೂಡಿಗೆರೆ ಪಟ್ಟಣದಲ್ಲಿ ಮೂಡಿಗೆರೆ ಪೊಲೀಸ್ ಠಾಣಾಧಿಕಾರಿ ಶ್ರೀನಾಥ್ ರೆಡ...
ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಪ್ರಯಾಣಿಸುವ ವಾಹನ ಸವಾರರು ಎಚ್ಚರಿಕೆ ವಹಿಸಬೇಕಿದೆ. ಚಾರ್ಮಾಡಿಘಾಟಿಯಲ್ಲಿ ಒಂಟಿ ಸಲಗವೊಂದು ರಸ್ತೆ ಅಡ್ಡ ನಿಲ್ಲುತ್ತಿದ್ದು, ಕಳೆದ 2 ದಿನಗಳಿಂದ ವಾಹನ ಸವಾರರಿಗೆ ದರ್ಶನ್ ನೀಡುತ್ತಿದೆ. ಕಾರು ಜಸ್ಟ್ ಮಿಸ್: ಕಾರೊಂದು ಕಾಡಾನೆ ದಾಳಿಯಿಂದ ಸ್ವಲ್ಪದರಲ್ಲೇ ಪಾರಾದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮ...
ಉಳ್ಳಾಲ: ಆಟೋ ಚಾಲಕ ಹಾಗೂ ಆತನ ಇಬ್ಬರು ಸ್ನೇಹಿತರು ಸೇರಿ ಪಶ್ಚಿಮ ಬಂಗಾಲ ಮೂಲದ 20 ವರ್ಷ ವಯಸ್ಸಿನ ಯುವತಿಗೆ ಮದ್ಯಪಾನ ಮಾಡಿಸಿ, ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮುನ್ನೂರು ಗ್ರಾಮದ ಕೊಟ್ಟಾರಿ ಮೂಲೆಯ ಬಂಗ್ಲೆಗುಡ್ಡೆ ಬಳಿ ಬುಧವಾರ ರಾತ್ರಿ ನಡೆದಿದೆ. ಪಶ್ಚಿಮ ಬಂಗಾಲದ ಕೂಚ್ ಬಿಹಾರ್ ಮೂಲದ ಯುವತಿ ಕರ್ನಾಟಕ ಕೇರಳ ಗಡಿಭಾಗದ ಫೈವುಡ್ ...