ಚಾರ್ಮಾಡಿ ಘಾಟ್: ಪೆಟ್ರೋಲ್ -- ಡಿಸೇಲ್ ಟ್ಯಾಂಕರ್ ವೊಂದು ಚಾರ್ಮಾಡಿ ಘಾಟ್ ನಲ್ಲಿ ಪಲ್ಟಿಯಾದ ಘಟನೆ ನಡೆದಿದ್ದು, ಪಲ್ಟಿಯಾದ ಟ್ಯಾಂಕರ್ ನಿಂದ ಪೆಟ್ರೋಲ್ ಡೀಸೆಲ್ ಲೀಕ್ ಆಗಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಮಗುಚಿ ಬಿದ್ದಿದೆ. ಚಾಲಕ ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಂಗಳೂರಿನಿಂದ ಚಿಕ್ಕಮಗಳೂರಿಗ...
ಚಿಕ್ಕಮಗಳೂರು: ಹೆಣ ಊಳಲು ಜಾಗವಿಲ್ಲದೆ ಹಳ್ಳಿಗರು ಪಂಚಾಯಿತಿ ಮುಂದೆ ಮೃತದೇಹವಿಟ್ಟ ಘಟನೆ ತರೀಕೆರೆ ತಾಲೂಕಿನ ಉಡೇವಾ ಗ್ರಾಮದಲ್ಲಿ ನಡೆದಿದೆ. ಇಲ್ಲಿನ 1200 ಮನೆಗಳ ಗ್ರಾಮಕ್ಕೆ ಹೆಣ ಊಳಲು ಸ್ಮಶಾನವೇ ಇಲ್ಲ. ರಂಗನಾಥ್ (75) ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದರು. ಮೃತದೇಹ ಊಳಲು ಜಾಗವಿಲ್ಲದೆ ಗ್ರಾ.ಪಂ. ಮುಂದೆ ಉಡೇವಾ ಗ್ರಾಮಸ್ಥ...
ಕೊಟ್ಟಿಗೆಹಾರ: ಅಡಿಕೆ ಮತ್ತು ಕಾಳುಮೆಣಸಿಗೆ ಔಷಧಿ ಸಿಂಪರಣೆ ಮಾಡುವ ವೇಳೆ ದೋಟಿಗೆ ವಿದ್ಯುತ್ ತಂತಿ ತಗುಲಿ ಕಾರ್ಮಿಕರೋರ್ವರು ಮೃತಪಟ್ಟಿರುವ ಘಟನೆ ಬಣಕಲ್ ಠಾಣಾ ವ್ಯಾಪ್ತಿಯ ಮತ್ತಿಕಟ್ಟೆಯಲ್ಲಿ ನಡೆದಿದೆ. ಕೊಟ್ಟಿಗೆಹಾರ ಮತ್ತಿಕಟ್ಟೆ ಗ್ರಾಮದ ಎಕ್ಬಾಲ್ ಎಸ್ಟೇಟ್ ನಲ್ಲಿ ಬುಧವಾರ ಮುಂಜಾನೆ ಈ ದುರ್ಘಟನೆ ನಡೆದಿದೆ. ತೋಟದಲ್ಲಿ ಅಡಿಕೆ ಮತ್ತು...
ಚಿಕ್ಕಮಗಳೂರು: ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರು ಕೆರೆಗೆ ಪಲ್ಟಿಯಾದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ. ವನಿತಾ (38) ಮೃತಪಟ್ಟ ಮಹಿಳೆಯಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ...
ಕೊಟ್ಟಿಗೆಹಾರ: ಬೆಳಗಿನ ವಾಕಿಂಗ್ ಹೋಗೋ ವೇಳೆ ದಾರಿಯಲ್ಲಿ ಬಿದ್ದಿದ್ದ ಹಾಲು ಹಾಗೂ ಮೊಸರು ಪ್ಯಾಕೆಟ್ ಗಳನ್ನು ವಾರಸುದರರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದ ಘಟನೆ ಫಲ್ಗುಣಿಗ್ರಾಮದಲ್ಲಿ ನಡೆದಿದೆ. ಪ್ರತಿನಿತ್ಯ ವಾಕಿಂಗ್ ಹೋಗುವ ಪಲ್ಗುಣಿ ಗ್ರಾಮದ ಮಿಥುನ್ ರವರಿಗೆ ಹಾಲು ಹಾಗೂ ಮೊಸರು ಪ್ಯಾಕೆಟ್ ಗಳು ರಸ್ತೆಯಲ್ಲಿ ಬಿದ್ದಿದ್ದು ಕಂಡು ಗ್ರ...
ಮೂಡಿಗೆರೆ: ಭ್ರಷ್ಟಾಚಾರ ದೇಶದ ಅತಿ ದೊಡ್ಡ ಪಿಡುಗಾಗಿದ್ದು. ಇದನ್ನು ನಿರ್ಮೂಲನೆ ಮಾಡುವ ಮೂಲಕ ದೇಶವನ್ನು ಅಭಿವೃದ್ಧಿ ಪದದತ್ತ ಮುನ್ನಡೆಸೋಣ ಎಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಮಲ್ಲಿಕಾರ್ಜುನ್ ತಿಳಿಸಿದರು. ಅವರು ಇಲ್ಲಿನ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಇಲ್ಲಿನ ಸಿಬ್ಬಂದಿ ವರ...
ಚಿಕ್ಕಮಗಳೂರು: ತಾಲ್ಲೂಕಿನ ಮಲ್ಲೇನಹಳ್ಳಿ ಗ್ರಾಮ ಹಾಗೂ ಬೆಟ್ಟದಲ್ಲಿ ಅಂಡಿಗ ಆದಿಶಕ್ಯಾತ್ಮಕ ಶ್ರೀ ದೇವಿರಮ್ಮನವರ ದೀಪೋತ್ಸವ ಮತ್ತು ಜಾತ್ರಾ ಮಹೋತ್ಸವ ನಡೆಯಲಿದ್ದು, ಈ ದೀಪೋತ್ಸವ ಮತ್ತು ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ಸುಮಾರು ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತಾಧಿಗಳು ಮತ್ತು ಸಾರ್ವಜನಿಕರು ಮಲ್ಲೇನಹಳ್ಳಿ ಗ್ರಾಮಕ್ಕೆಆಗಮಿಸಿ...
ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಸ್ವಾಭಿಮಾನಿ ಪ್ರೊ. ಬಿ.ಕೃಷ್ಣಪ್ಪ ಬಣ ದ.ಕ. ಜಿಲ್ಲಾ ಸಮಿತಿಯ "ಸರ್ವ ಸದಸ್ಯರ ಸಭೆ "ಯನ್ನು ಭಾನುವಾರ ಮಂಗಳೂರಿನ ಎನ್. ಜಿ. ಓ. ಹಾಲ್ ನಲ್ಲಿ ದ. ಸಂ.ಸ. ರಾಜ್ಯ ಸಂಚಾಲಕರಾದ ಎಂ. ಸೋಮಶೇಖರ್ ಹಾಸನ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಪ್ರೊ. ಬಿ. ಕೃಷ್ಣಪ್ಪ ರ...
ತುಮಕೂರು : ಸೆಲ್ಪಿ ಪೋಟೋ ತೆಗೆದುಕೊಳ್ಳಲು ಕೆರೆ ಕೋಡಿ ನೀರು ಹರಿಯುವ ಬಳಿ ಕಾಲು ಜಾರಿ ಕಲ್ಲಿನ ಪೊಟರೆಯೊಳಗೆ ಸಿಲುಕಿಕೊಂಡಿದ್ದ ಯುವತಿಯು ಅಗ್ನಿಶಾಮಕ ದಳದ ಕಾರ್ಯಾಚರಣೆಯಿಂದ ಬದುಕುಳಿದಿರೋ ಘಟನೆ ತುಮಕೂರಿನಲ್ಲಿ ನಡೆದಿದೆ. ಸತತ 12 ಗಂಟೆಗಳ ಕಾರ್ಯಾಚರಣೆ ಬಳಿಕ ಬದುಕುಳಿದ ಯುವತಿ ಹಂಸ (19), ಸಾವನ್ನು ಗೆದ್ದು ಬಂದಿದ್ದಾಳೆ. ತುಮಕೂರು ತ...
ಚಾಮರಾಜನಗರ: ಬೈಕ್ ನಲ್ಲಿ ತೆರಳುತ್ತಿದ್ದ ರೈತರಿಗೆ ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಮರಾಜನಗರದ ಅಯ್ಯನಪುರದಲ್ಲಿ ಈ ಘಟನೆ ನಡೆದಿದೆ. ಚಾಮರಾಜನಗರ ತಾಲೂಕಿನ ಅಯ್ಯನಪುರ ಗ್ರಾಮದ ನಾಗೇಂದ್ರ ಹಾಗೂ ಮಲ್ಲೇಶ್ ಮೃತ ದುರ್ದೈವಿಗಳು.ಘಟನೆಗೆ ಸಂಬಂಧಿಸಿದಂತೆ ಕರ್ತವ...