ಮಂಗಳೂರು: ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳೂರು ನಗರದ ಹೊರವಲಯದ ವಳಚ್ಚಿಲ್ ಪದವು ಎಂಬಲ್ಲಿ ನಡೆದಿದೆ. ಸುಲೈಮಾನ್ ಎಂಬ ವ್ಯಕ್ತಿ ಕೊಲೆಯಾದ ವ್ಯಕ್ತಿಯಾಗಿದ್ದು, ವಳಚ್ಚಿಲ್ ನಿವಾಸಿ ಮುಸ್ತಫಾ ಎಂಬಾತ ಹತ್ಯೆ ನಡೆಸಿರುವ ಆರೋಪಿ ಎಂದು ಗುರುತಿಸಲಾಗಿದೆ. ಪಿಲಿಕುಳ ಸಮೀಪದ ಎದುರುಪದವು ನಿವಾಸಿಯ...
ಮೂಡಿಗೆರೆ: ಆಪರೇಷನ್ ಸಿಂಧೂರ್ ಕಾರ್ಯಚರಣೆಯಲ್ಲಿ ಹೋರಾಡಿದ ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು ಮೇ 23 ಶುಕ್ರವಾರ ಸಂಜೆ ಪಟ್ಟಣದಲ್ಲಿ ಎಲ್ಲಾ ಪಕ್ಷ ಹಾಗೂ ಸಂಘಟನೆಗಳಿಂದ ತಿರಂಗ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ವಕ್ತಾರ ವಿನಯ್ ಹಳೆಕೋಟೆ ತಿಳಿಸಿದ್ದಾರೆ. ಬುಧವಾರ ಹೇಳಿಕೆಯಲ್ಲಿ ತಿಳಿಸಿರುವ ಅವರು, ಭಯೋತ್ಪಾಧನೆಯಿಂದ ದೇಶದಲ್ಲಿ ಶ...
ಮಂಗಳೂರು : ನಗರದ ಹಲವೆಡೆ ಮಹಾನಗರ ಪಾಲಿಕೆ ಅಧಿಕಾರಿಗಳು ಪೊಲೀಸ್ ಬಲ ಪ್ರಯೋಗಿಸಿ ಬೀದಿಬದಿ ವ್ಯಾಪಾರಿಗಳ ಮೇಲೆ ನಡೆಸಿರುವ ದಾಳಿ ಕಾನೂನು ಬಾಹಿರ ಮತ್ತು ಬಡ ಬೀದಿ ವ್ಯಾಪಾರಿಗಳ ಮೇಲಿನ ದಾಳಿ ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ಆರೋಪಿಸಿದೆ. ನಗರಪಾಲಿಕೆ ಅಧಿಕಾರಿಗಳು ಬೀದಿ ವ್ಯಾಪಾರದ ನಿಯಮ ಮತ...
ಮೂಡಿಗೆರೆ: 2025ರ ಮೇ 21ರಂದು ಬೆಳಿಗ್ಗೆ ಸುಮಾರು 10:30 ಗಂಟೆ ಸುಮಾರಿಗೆ, ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬರಡಿ ಗ್ರಾಮದಲ್ಲಿ ಕರಡಿಗಳ ದಾಳಿಯಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕುಂಬರಡಿ ಗ್ರಾಮದ ನಿವಾಸಿ ವಿನಯ್ ಗೌಡ (40), ಹಾಗೂ ಅವರೊಂದಿಗೆ ಕೆಲಸ ಮಾಡಲು ಬಂದಿದ್ದ ಗಿಡ್ಡಯ್ಯ ಎಂಬ...
ಚಿಕ್ಕಮಗಳೂರು: ಗೂಗಲ್ ಲೋಕೇಶನ್ (Google map) ಹಾಕಿಕೊಂಡು ಪ್ರಯಾಣಿಸುವ ವಾಹನ ಸವಾರರು ಎಚ್ಚರವಾಗಿರಬೇಕು ಎನ್ನುವುದಕ್ಕೆ ಈ ಘಟನೆಯೇ ನಿದರ್ಶನವಾಗಿದೆ. ಗೂಗಲ್ ಮ್ಯಾಪ್ ನ ಮಾರ್ಗದರ್ಶನದಂತೆ ಪ್ರಯಾಣಿಸಿದ ಟಿಟಿ ವಾಹನವೊಂದು ಗದ್ದೆಯೊಂದರ ಬಳಿ ಬಂದು ನಿಂತ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಬಳಿ ನಡೆದಿದೆ. ಬಾಳೆಹೊನ್ನೂರಿಂದ ...
ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಭಾರೀ ಮಳೆಯಿಂದಾಗಿ ನಿಯಂತ್ರಣ ತಪ್ಪಿದ KSRTC ಬಸ್ ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ನುಗ್ಗಿದ ಘಟನೆ ಇಂದು ನಡೆದಿದೆ. ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಹಾಗೂ ಇನ್ನಿತರ ಕಡೆ ಧಾರಾಕಾರವಾಗಿ ...
ಬೆಳಗಾವಿ(Belgaum): 15 ವರ್ಷದ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಗಾವಿ ಹೊರ ವಲಯದ ರೆಸಾರ್ಟ್ನಲ್ಲಿ ನಡೆದಿದೆ. ಒಂದು ವಾರದ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಾರದ ಹಿಂದೆ ಆರೋಪಿಗಳ ಪೈಕಿ ಒಬ್ಬನ ಹೆಸರಿನಲ್ಲಿ ರೆಸಾರ್ಟ್ ರೂಮ್ ಬುಕ್ ಮಾಡಲಾಗಿತ್ತು. ...
ಬಜಪೆ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ ಬಣ, ಗ್ರಾಮ ಶಾಖೆ ಎಕ್ಕಾರು ಹಾಗೂ ಜೀವ ನಿಧಿ ಟ್ರಸ್ಟ್ (ರಿ ) ಬಜ್ಪೆ ಇದರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ 5 ದಿನಗಳ " ಚಿಣ್ಣರ ಚಿಲಿಪಿಲಿ " ಮಕ್ಕಳ ಆಟ-- ಪಾಠ ಬೇಸಿಗೆ ಶಿಬಿರವನ್ನು ಕೆಂಚಗುಡ್ಡೆ ಅಂಬೇಡ್ಕರ್ ಭವನದಲ್ಲಿ ವೈದ್ಯನಾಥೇಶ್ವರ ದೈವಸ್ಥಾನ ಕೆಂ...
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ(Suhas Shetty) ಹತ್ಯೆ ಪ್ರಕರಣದ ಆರೋಪಿ ನೌಷಾದ್ ಯಾನೆ ಚೊಟ್ಟೆ ನೌಷಾದ್ ಮೇಲೆ ಸಹ ಕೈದಿಗಳು ದಾಳಿ ನಡೆಸಿರುವ ಘಟನೆ ಮಂಗಳೂರು ಸೆಂಟ್ರಲ್ ಜೈಲ್(Mangalore Central Jail) ನಲ್ಲಿ ನಡೆದಿದೆ. ನೌಷಾದ್ ಮೇಲೆ ಬಿ ಬ್ಯಾರಕ್ ನ ಹಲವು ಸಹ ಕೈದಿಗಳಿಂದ ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ದಾಳಿ ...
ಮಂಗಳೂರು: ಅಖಿಲ ಭಾರತ ರಾಷ್ಟ್ತ್ರೀಯ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷರಾದ ರಾಜೇಶ್ ಲಿಲೋತಿಯರವರನ್ನು ಭಾನುವಾರ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷರಾದ ದಿನೇಶ್ ಮೂಳೂರು ಭೇಟಿಯಾಗಿ ಸ್ವಾಗತ ಕೋರಿದರು. ಈ...