ಚಿಕ್ಕಮಗಳೂರು: ಕಾಡುಕೋಣ ದಾಳಿಗೆ ರೈತನ ಸಾವು ಖಂಡಿಸಿ ಕಳಸ ಬಂದ್ ಗೆ ಕರೆ ನೀಡಿರುವ ಹಿನ್ನೆಲೆ ಕಳಸ ಪಟ್ಟಣದಲ್ಲಿ ಸ್ವಯಂ ಪ್ರೇರಿತವಾಗಿ ಬಂದ್ ಆರಂಭವಾಗಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಾಂಕೇತಿಕ ಬಂದ್ ನಡೆಯಲಿದೆ. ಅಂಗಡಿ--ಮುಂಗಟ್ಟುಗಳನ್ನ ಸ್ವಯಂಪ್ರೇರಿತವಾಗಿ ಗ್ರಾಹಕರು ಬಂದ್ ಮಾಡುತ್ತಿದ್ದಾರೆ. ಇಂದು ದಕ್...
ಚಿಕ್ಕಮಗಳೂರು: ಕಳಸದಲ್ಲಿ ಕಾಡುಕೋಣ ದಾಳಿಗೆ ರೈತ ಬಲಿ ಹಿನ್ನೆಲೆ ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ವಿತರಿಸಲಾಯಿತು. ಕಾಡುಕೋಣ ದಾಳಿಗೆ ರಘುಪತಿ ಎಂಬವರು ಸಾವನ್ನಪ್ಪಿದ್ದರು. ಈ ಹಿನ್ನೆಲೆ ಮೃತ ರಘುಪತಿ ಪತ್ನಿ ರೇವತಿ ಅವರಿಗೆ 15 ಲಕ್ಷ ರೂಪಾಯಿ ಚೆಕ್ ವಿತರಿಸಲಾಯಿತು. ಭದ್ರಾ ಟೈಗರ್ ರಿಸರ್ವ್ ಫಾರೆಸ್ಟ್ ಎಸಿಎಫ್ ನಂದೀಶ್ ಚೆಕ್ ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ನಲ್ಲಿ ಬುಧವಾರ ನಡುರಾತ್ರಿ ಚಲಿಸುತ್ತಿದ್ದ ಲಾರಿಯನ್ನು ಮುಸುಕುಧಾರಿಗಳು ಅಡ್ಡಗಟ್ಟಿ 1.61 ಲಕ್ಷ ರೂ. ದೋಚಿ ಪರಾರಿಯಾಗಿದ್ದಾರೆ. ಬೈಕ್ ನಲ್ಲಿ ಬಂದ ಮುಸುಕುಧಾರಿಗಳು ಕೊಟ್ಟಿಗೆಹಾರ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯನ್ನು ಅಣ್ಣಪ್ಪ ದೇವಸ್ಥಾನದಿಂದ ಎರಡು ಕಿ.ಮೀ. ಹಿಂದೆಯೇ ತಡ...
ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡುಕೋಣ ದಾಳಿಯಿಂದ ವೃದ್ಧ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣ ಭೀಕರವಾಗಿ ದಾಳಿ ನಡೆಸಿದ್ದು, ಪರಿಣಾಮವಾಗಿ ವೃದ್ಧ ಸಾವನ್ನಪ್ಪಿದ್ದಾರೆ. ರಘುಪತಿ (73) ಕಾಡುಕೋಣದ ದಾಳಿಗೆ ಸಾವನ್ನಪ್ಪಿದವರಾಗಿದ್ದಾರೆ. ಇವರು ಕೃಷಿಕರಾಗಿದ್ದರು. ಕಳಸ ತಾಲೂಕಿನ ಹಳುವಳ್ಳಿ...
ಮಂಗಳೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯ ಆವರಣದಲ್ಲಿದ್ದ ಬಿಜೆಪಿ ಕಾರ್ಯಾಧ್ಯಕ್ಷ ಮತ್ತು ಮಾಜಿ ಪರಿಷತ್ ಸದಸ್ಯ ರಾಜೇಶ್ ಬನ್ನೂರು ಅವರ ಮನೆಯನ್ನು ಧ್ವಂಸಗೊಳಿಸಲಾಗಿದ್ದು, ಈ ಘಟನೆ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ನಿನ್ನೆ ತಡರಾತ್ರಿ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆಯನ್ನು ನೆಲಸಮ ಮಾಡಲಾಗಿದೆ. ಮುಸುಕು ಧಾರಿಗ...
ಕೊಪ್ಪಳ: ಕನ್ನಡದ ಎರಡಕ್ಷರ ಬರೆಯಲು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಪರದಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ನಡೆದಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಂಗನವಾಡಿ ಕೇಂದ್ರಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿದ್ದರು....
ಉಡುಪಿ: ಅಮಾಸೆಬೈಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತೊಂಬಟ್ಟು ಇರ್ಕಿಗದ್ದೆಯ ಶಂಕಿತ ನಕ್ಸಲ್ ಲಕ್ಷ್ಮೀ ಅವರು ಇಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿ ಶರಣಾಗಿದ್ದಾರೆ. ಆಂಧ್ರದಲ್ಲಿ ಪತಿ ಜೊತೆ ವಾಸವಾಗಿದ್ದ ಲಕ್ಷ್ಮೀ ಅವರು ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಕರ್ನಾಟಕದಲ್ಲಿ ಅವರ ವಿರುದ್...
ಬೆಂಗಳೂರು: ಕಾರಿನ ಡೋರ್ ಗೆ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಮಹಿಳೆಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ರಸ್ತೆಯ ನಾಯಂಡಹಳ್ಳಿ ಬಳಿ ನಡೆದಿದೆ. ಕಾಮಾಕ್ಷಿಪಾಳ್ಯ ನಿವಾಸಿ ಸರೋಜಾ(42) ಮೃತಪಟ್ಟ ಮಹಿಳೆಯಾಗಿದ್ದಾರೆ. ಇವರು ಜ್ಞಾನಭಾರತಿಯಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ತನ್ನ ಸಹ...
ಚಿಕ್ಕಮಗಳೂರು: ಬೋರ್ ವೆಲ್ ಗೆ ವಿದ್ಯುತ್ ಲೈನ್ ವಿಚಾರಕ್ಕೆ ನಡೆದ ಗಲಾಟೆ, ವ್ಯಕ್ತಿಯೊಬ್ಬರ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕಡೂರು ತಾಲೂಕಿನ ವಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಲ್ಲೇಶಪ್ಪ (55) ಮೃತ ದುರ್ದೈವಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಡೇರಹಳ್ಳಿ ಪಕ್ಕದ ಆನಂದಪುರ ಗ್ರಾಮದ ಮೂವರ ಮೇಲೆ ದೂರು ದಾಖಲಾಗಿದೆ. ಒಂದೇ ತೋ...
ಬಾಗಲಕೋಟೆ: ಟಾಟಾ ಏಸ್, ಕಾರು ಹಾಗೂ ಎರಡು ಬೈಕ್ ಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಮೂವರು ಸಾವಿಗೀಡಾದ ದಾರುಣ ಘಟನೆ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದಲ್ಲಿ ನಡೆದಿದೆ. ಟಾಟಾ ಏಸ್ ಕಾರು ಜಮಖಂಡಿಯಿಂದ ವಿಜಯಪುರಕ್ಕೆ ತೆರಳುತ್ತಿತ್ತು. ವಿಜಯಪುರದಿಂದ ಜಮಖಂಡಿಗೆ ಕಾರು ಬರುತ್ತಿದ್ದು, ಈ ವೇಳೆ ಅಪಘಾತ ಸಂಭವಿಸಿದೆ. ಟಾಟಾ ಏಸ್ ನ ಹಿಂಬದಿಯಿ...