ಚಿಕ್ಕಮಗಳೂರು: ವಿವಾಹ ಸಮಾರಂಭದಲ್ಲಿ ವಧುವಿಗೆ ವರನ ಕಡೆಯವರು ನೀಡಿದ್ದ ಚಿನ್ನವನ್ನು ಖದೀಮರು ಎಗರಿಸಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಆಲ್ದೂರು ಠಾಣಾ ವ್ಯಾಪ್ತಿಯ ಹಾಂದಿ ಗ್ರಾಮದಲ್ಲಿರುವ ದಿ ರಾಯಲ್ ಶಾಲಿಮಾರ್ ಹಾಲ್ ನಲ್ಲಿ ಬುಧವಾರ ಘಟನೆ ನಡೆದಿದೆ. ಬುಧವಾರ ಶಾಲಿಮಾರ್ ಹಾಲ್ ನಲ್ಲಿ ಮೂಡಿಗೆರೆ ತಾಲ್ಲೂಕಿನ ಬಂಕೇನಹಳ್ಳಿ ಗ್ರಾ...
ಮೂಡಿಗೆರೆ: ತಾಲ್ಲೂಕಿನ ಕೊಟ್ಟಿಗೆಹಾರದ ನಿವಾಸಿ ಆಟೋ ಮಹೇಂದ್ರ ಅವರ ಪುತ್ರಿ ಕುಮಾರಿ ಸಿರಿ ಚಾರ್ಮಾಡಿ ಘಾಟಿಯ ಆಲೇಕಾನು ಬಳಿ ಆಟೋ ಫಲ್ಟಿಯಾಗಿ ಅಪಘಾತವಾಗಿರುತ್ತದೆ. ಯುವತಿ ರಸ್ತೆಗೆ ಬಿದ್ದು ಅವಳ ತಲೆ ಮತ್ತು ಎದೆ ಭಾಗದ ಮೇಲೆ ಆಟೋ ಬಿದ್ದು ತೀವ್ರವಾಗಿ ಪೆಟ್ಟಾಗಿದ್ದು, ಮಾತು ಇನ್ನೂ ಬಂದಿರುವುದಿಲ್ಲ. ಎ.ಜೆ ಆಸ್ಪತ್ರೆಯಲ್ಲಿ ಐಸಿಯು ಘಟಕದಲ...
ಮೂಡಿಗೆರೆ: ಎಂಜಿಎಂ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ರೋಗಿಯೊಬ್ಬರು ಮೃತಪಟ್ಟಿದ್ದು, ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ ಪ್ರಸಂಗ ನಡೆದಿದೆ. ಚಿಕಿತ್ಸೆಗೆಂದು ಬಂದಿದ್ದ ತಾಲ್ಲೂಕಿನ ಗುತ್ತಿ ಗ್ರಾಮದ ಸುಂದರೇಶ್ (31 ವರ್ಷ) ಮೃತಪಟ್ಟಿದ್ದು, ವೈದ್ಯಾಧಿಕಾರಿಗಳು ...
ಚಿಕ್ಕಮಗಳೂರು: ಬೀಟಮ್ಮ ಗ್ಯಾಂಗಿನ ಸಲಗ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದ ಘಟನೆಗೆ ಸಂಬಂಧಿಸಿದಂತೆ ಮೂವರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅರಣ್ಯ ಇಲಾಖೆಯಲ್ಲಿ ಮೆಸ್ಕಾಂ ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಆಲ್ದೂರು ಸಮೀಪ ಕಾಡಾನೆ ಮೃತಪಟ್ಟಿತ್ತು, ಈ ಘಟನೆ ಸಂ...
ಚಿಕ್ಕಮಗಳೂರು : ದಶಕಗಳ ಬಳಿಕ ಮಲೆನಾಡಿನಲ್ಲಿ ನಕ್ಸಲರ ಸದ್ದು ಹೆಚ್ಚಾಗಿದೆ ಎನ್ನುವ ಬಗ್ಗೆ ಅಂತಕಕಾರಿ ಮಾಹಿತಿ ಹೊರಬಿದ್ದಿದೆ. 2014 ರ ನಂತರ ಮಲೆನಾಡಿನಲ್ಲಿ ನಕ್ಸಲರ ಹೆಜ್ಜೆ ಮತ್ತೆ 2024 ರಲ್ಲಿ ಗುರುತು ಪತ್ತೆಯಾಗಿದೆ. ಮಲೆನಾಡಿನಲ್ಲಿ ಒತ್ತುವರಿ ತೆರವು ಗುಮ್ಮ, ಕಸ್ತೂರಿ ರಂಗ್ ವರದಿ ಭಯದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಗ್ರಾಮಸ್ಥರ...
ಮೂಡುಬಿದಿರೆ: ಕಾಲೇಜು ಬಸ್ ನ್ನು ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ದ್ವಿಚಕ್ರ ವಾಹನದಲ್ಲಿದ್ದ ತಾಯಿ, ಮಗಳು ಗಾಯಗೊಂಡಿರುವ ಘಟನೆ ಮೂಡುಬಿದಿರೆಯ ತೋಡಾರ್ ಎಂಬಲ್ಲಿ ನಡೆದಿದೆ. ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು ಬಸ್ ನ ಗಾಜನ್ನು ಒಡೆದು ಹಾಕಿ, ಖಾಸಗಿ ಬಸ್ ಗಳ...
ಉಡುಪಿ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವಶಕ್ಕೆ ಪಡೆದಿದ್ದ ಆರೋಪಿ ಬ್ರಹ್ಮಾವರ ಠಾಣೆಯಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕೇರಳ ಮೂಲದ ಬಿಜು ಮೋಹನ್ (44) ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಈತ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಕಾರ್ಮಿಕನಾಗಿದ್ದ ಎಂದು ತಿಳಿದು ಬಂದಿದೆ. ಸೂರಬೆಟ್ಟು ಎಂಬಲ್ಲಿ ಬಾಡಿ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು...
ಚಿಕ್ಕಮಗಳೂರು: ರಸ್ತೆಯಲ್ಲಿನ ಗುಂಡಿಯಿಂದ ಬೇಸತ್ತು ಸಾರ್ವಜನಿಕರು ರಸ್ತೆಗೆ ಪೂಜೆ ಮಾಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಚಿಕ್ಕಮಗಳೂರು ನಗರದ ವಿಜಯಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ವಿಜಯಪುರ ಮುಖ್ಯ ರಸ್ತೆಯಲ್ಲಿ ಮೊದಲು ಕಾಮಗಾರಿಗೆ ಗುಂಡಿ ತೆಗೆಯಲಾಗಿತ್ತು. ನಂತರ ಗುಂಡಿ ಮುಚ್ಚಿದ್ದರೂ ಮತ...
ಬಳ್ಳಾರಿ: ಸಿಎಂ ಸಿದ್ದರಾಮಯ್ಯರನ್ನು ಉಪ ಚುನಾವಣೆಯ ಬಳಿಕ ಸಿಎಂ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್ ಸೂಚನೆ ನೀಡಿದೆ ಎಂದು ಶಾಸಕ ಜನಾರ್ದನರೆಡ್ಡಿ ಹೇಳಿದರು. ಸಂಡೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಬಳ್ಳಾರಿ, ಸಂಡೂರು ಜಿಲ್ಲೆಗೆ ಅವರ ಕೊಡುಗೆ ಏನು ಇಲ್ಲ. ಕುಡಿಯುವ ನೀರು, ಕೆರೆಗಳನ್ನು ನಿರ್...